ಕೌಟುಂಬಿಕ ಕಲಹ ಹಿನ್ನೆಲೆ ನಿನ್ನೆ ರಾಜಿ ಪಂಚಾಯಿತಿ ನಡೆದಿತ್ತು. ರಾಜಿ ಪಂಚಾಯಿತಿ ಬಳಿಕ ಪತಿ ಸಂಪತ್ ಪತ್ನಿ ಹತ್ಯೆಗೈದಿದ್ದಾರೆ. ಮನೆಯಲ್ಲಿದ್ದ ಇಬ್ಬರು ಮಕ್ಕಳಿಗೂ ಸಣ್ಣಪುಟ್ಟ ಗಾಯವಾಗಿದೆ. ಘಟನಾ ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರು ಭೇಟಿ ...
ಬೆದರಿಕೆ ಹಾಕಿ ಪ್ರಭುರಾಮ್ ಎಂಬವರ ಬಳಿಯಿದ್ದ ಚಿನ್ನಾಭರಣ ದರೋಡೆ ಮಾಡಿದ್ದರು. ಚಿನ್ನಾಭರಣಕ್ಕೆ ಹಾಲ್ಮಾರ್ಕ್ ಹಾಕಿಸಲು ಹೋಗಿದ್ದಾಗ ಕೃತ್ಯ ನಡೆದಿತ್ತು. ಘಟನೆ ಬಳಿಕ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಇದೀಗ ದರೋಡೆಕೋರರನ್ನು ಬಂಧಿಸಿದ್ದಾರೆ. ...
ಪ್ರಕರಣ ಸಂಬಂಧ ನಿನ್ನೆ(ಮಾರ್ಚ್ 17) ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ಸೆಕ್ಷನ್ 307, SC-ST ಕಾಯ್ದೆಯಡಿ ಕೇಸ್ ದಾಖಲಾಗಿದೆ. ಹುಡುಗ ಮತ್ತು ಮೃತ ಹುಡುಗಿ ಇಬ್ಬರು ಪರಸ್ಪರ ಒಬ್ಬರನೊಬ್ಬರು ಪ್ರೀತಿಸ್ತಾ ಇದ್ರು. ...
ಹಲ್ಲೆಗೊಳಗಾಗಿರುವ ಸತೀಶ್, 2 ಲಕ್ಷ ಸಾಲ ಮಾಡಿದ್ದ. ಸತೀಶ್ ಸಾಲ ವಾಪಸ್ ನೀಡದ ಕಾರಣ ಮಂಜು ಅಲಿಯಾಸ್ ಪುಲಿ ಮಂಜು ಎಂಬುವವನು ಸತೀಶ್ನನ್ನು ನಗ್ನಗೊಳಿಸಿ ದೊಣ್ಣೆಗಳಿಂದ ಹಲ್ಲೆ ನಡೆಸಿ ವಿಡಿಯೋ ಮಾಡಿ ಅದನ್ನು ಸಾಮಾಜಿಕ ...
ಅಪ್ರಾಪ್ತೆ ಬಿಡುವಿನ ಸಮಯದಲ್ಲಿ ರಾಜೇಶ್ವರಿ ಎಂಬುವರ ಬಳಿ ಟೈಲರಿಂಗ್ ಕಲಿಯಲು ಹೋಗುತ್ತಿದ್ದಳು. ಈ ವೇಳೆ ರಾಜೇಶ್ವರಿ ಅಪ್ರಾಪ್ತೆಯನ್ನ ತನ್ನ ಮನೆಗೆ ಕರೆದುಕೊಂಡು ಹೋಗಿದ್ದಳು. ಆಗ ತನ್ನ ಮನೆಯಲ್ಲಿ ಪ್ರಜ್ಞೆ ತಪ್ಪಿಸುವ ಔಷಧಿ ಜ್ಯೂಸ್ನಲ್ಲಿ ಬೆರೆಸಿ ...
ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಸದಸ್ಯರಿಗೆ ಓದಿ ತಿಳಿಸುವುದಿಲ್ಲ ಎಂಬ ಆರೋಪವೂ ಕೇಳಿಬಂದಿದೆ. 7 ಜನ ಸಿಂಡಿಕೇಟ್ ಸದಸ್ಯರಿಂದ ರಾಜ್ಯಪಾಲರಿಗೆ ಈ ಸಂಬಂಧ ದೂರು ಸಲ್ಲಿಸಲಾಗಿದೆ. ಕೂಡಲೇ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ ...
ಖದೀಮನ ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಕೆಎಸ್ಆರ್ಪಿ 4ನೇ ಬೇಟಾಲಿಯನ್ ಹೆಡ್ ಕಾನ್ಸ್ಟೇಬಲ್ ಆಗಿರುವ ಉಮೇಶ್ ಬೈಕ್ ಕಳವಾಗಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿಕೊಂಡು ಖದೀಮನಿಗೆ ಬಲೆ ಬೀಸಿದ್ದಾರೆ. ...
ಬೈಯಪ್ಪನಹಳ್ಳಿ ಪೊಲೀಸರಿಂದ ಆರೋಪಿಯ ಬಂಧನ ಮಾಡಲಾಗಿದೆ. ನಾಗಲ್ಯಾಂಡ್ ಮೂಲದ ತಾಂಗ್ ಸೈನ್ ಬಂಧಿತ ಆರೋಪಿ ಆಗಿದ್ದಾನೆ. ಆರೋಪಿಯಿಂದ ಸುಮಾರು 9 ಲಕ್ಷ ಮೌಲ್ಯದ ಲ್ಯಾಪ್ ಟಾಪ್ ಹಾಗೂ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ...
ಒಡಿಸ್ಸಾದಿಂದ ರಾಜ್ಯಕ್ಕೆ ಗಾಂಜಾ ಚಾಕ್ಲೇಟ್ ತರ್ತಿದ್ದ ಇವರು 1ರೂಪಾಯಿಂದ 20ರೂಪಾಯಿವರೆಗೂ ಸೇಲ್ ಮಾಡ್ತಿದ್ರು. ಅದೂ ಕೂಡ ಜಿಗಣಿಯಲ್ಲಿರೋ ತಮ್ಮ ಸಂಬಂಧಿಯ ಪಾನ್ಶಾಪ್ನಲ್ಲಿ ಚಾರ್ಮಿನಾರ್ ಗೋಲ್ಡ್ ಹೆಸ್ರಲ್ಲಿ ಮಾರುತ್ತಿದ್ರು. ...
ಕಿರುಕುಳಕ್ಕೆ ಬೇಸತ್ತ ಮಹಿಳೆಯಿಂದ ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಾಗುತ್ತಿದ್ದಂತೆ ಅರೋಪಿಯನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ...