Puneeth Rajkumar Road: ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ರಸ್ತೆ ನಾಮಕರಣಕ್ಕೆ ಬಿಬಿಎಂಪಿ ಅಧಿಕೃತ ಅನುಮೋದನೆ ನೀಡಿದೆ. ಈ ಸಂಬಂಧ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ನಿರ್ಣಯ ಕೈಗೊಂಡು ಅನುಮೋದನೆ ನೀಡಿದ್ದಾರೆ. ...
ಆನೇಕಲ್: ಆನೇಕಲ್ನ ದೊಡ್ಡ ಕೆರೆ ಸುತ್ತಮುತ್ತ ಒತ್ತುವರಿಯಾಗಿರುವ ರಾಜಕಾಲುವೆ ತೆರವಿಗೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಚಾಲನೆ ನೀಡಿದ್ದಾರೆ. ಇದೇ ವೇಳೆ ಅವರು ಆನೆಕಲ್ ಸುತ್ತಮುತ್ತ ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಸ್ಫೂರ್ತಿ ನರ್ಸಿಂಗ್ ಕಾಲೇಜಿಗೂ ಭೇಟಿ ನೀಡಿದ್ದಾರೆ. ...
ಬೆಂಗಳೂರು: ಇಂದು ವಿಶ್ವ ಯೋಗ ದಿನದಂದು ಹಮ್ಮಿಕೊಳ್ಳಲಾಗಿದ್ದ ಕೊವಿಡ್ ಲಸಿಕೆ ಅಭಿಯಾನದಲ್ಲಿ ಇಡೀ ದೇಶದಲ್ಲಿ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಒಂದೇ ದಿನ 2,09,256 ಡೋಸ್ ...
ಬೆಂಗಳೂರು: ಒಕ್ಕಲಿಗ ವೋಟ್ ಬ್ಯಾಂಕ್ ಗಟ್ಟಿಗೊಳಿಸಲು ಬಿಜೆಪಿ ಪ್ಲ್ಯಾನ್ ರೂಪಿಸಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿನ ಕೆಂಪೇಗೌಡ ಹೆರಿಟೇಜ್ ಏರಿಯಾ ಅಭಿವೃದ್ಧಿ ಯೋಜನೆಗೆ ಮುಂದಾಗಿದೆ. ಸರ್ಕಾರ ಐಡೆಕ್ ಸಂಸ್ಥೆ ಮೂಲಕ ರೂಪರೇಷೆ ಸಿದ್ಧಪಡಿಸಿದೆ. ...