ಗುಜರಾತ್: ಎರಡು ಟ್ರಕ್ ನಡುವೆ ಡಿಕ್ಕಿ ಉಂಟಾದ ಪರಿಣಾಮದಿಂದಾಗಿ 9 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ವಡೋದರಾದ ವಾಘೋಡಿಯಾ ಕ್ರಾಸಿಂಗ್ ಹೆದ್ದಾರಿಯಲ್ಲಿ ನೆಡೆದಿದೆ. ಇಂದು ಮುಂಜಾನೆ ಎರಡು ಟ್ರಕ್ಗಳ ನಡುವೆ ನಡೆದಿರುವ ...
ತುಮಕೂರು: ಬೊಲೇರೋ ಜೀಪ್ಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಜೀಪ್ನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು,ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕೋಟನಾಯಕನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಕಡೆ ಹೋಗುತ್ತಿದ್ದ ...
ಮೈಸೂರು: ದಾಯಾದಿ ಕಲಹದಿಂದಾಗಿ ಒಂದು ಎಕರೆಯಲ್ಲಿ ಬೆಳೆದಿದ್ದ ಬಾಳೆ ಗಿಡಗಳನ್ನು ಸಂಬಂಧಿಕರೆ ಕಡಿದು ಹಾಕಿರುವ ಘಟನೆ ಮೈಸೂರು ಜಿಲ್ಲೆ T ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಕ್ಷ್ಮಮ್ಮ ಎಂಬುವವರ ಒಂದು ಎಕರೆ ...
ಚಿಕ್ಕಮಗಳೂರು: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ಲಿಂಗದಹಳ್ಳಿಯ ಅಮೃತ ಮಹಲ್ ಸಮೀಪ ಈ ದುರ್ಘಟನೆ ...
ಛತ್ತೀಸ್ಗಢ: ಕಾರ್ಮಿಕರಿದ್ದ ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 7 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ಛತ್ತೀಸ್ಗಢದ ರಾಯ್ಪುರದ ಚೆರಿಖೇಡಿ ಎಂಬಲ್ಲಿ ನಡೆದಿದೆ. ಒಡಿಶಾದ ...
ಮೈಸೂರು: ಜಮೀನು ವಿಚಾರದಲ್ಲಿ ರೈತರ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ 5 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲೂಕಿನ ಇಮ್ಮಾವು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಂದ್ರಶೇಖರ್ ಮತ್ತು ಬೆಂಬಲಿಗರು ಹಾಗೂ ...