ಭಗವದ್ಗೀತೆ ಜೊತೆಗೆ ರಾಮಾಯಣ, ಮಹಾಭಾರತ ಬೋಧನೆಗೂ ನಿರ್ಧರಿಸಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಖಾಸಗಿ ಶಾಲೆಗಳ ಒಕ್ಕೂಟ, ಎಲ್ಲರಿಗೂ ಕಡ್ಡಾಯವಾಗಿ ಭಗವದ್ಗೀತೆ ಕಲಿಕೆಯಲು ಒತ್ತಾಯಿಸಬಾರದು ಎಂದು ಆಕ್ರೋಶ ಹೊರಹಾಕಿದೆ. ...
ಸರ್ಕಾರ ಈಗಾಗಲೇ ಭಗವದ್ಗೀತೆಯ ಭೋಧನೆಗೆ ಸಂಬಂಧ ಸಮಿತಿ ರಚನೆ ಮಾಡಿದೆ. ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು ಯಾವ ತರಗತಿಯಿಂದ ಯಾವ ತರಗತಿಗಳಿಗೆ ಯಾವ ಮಾದರಿಯಲ್ಲಿ ಭಗವದ್ಗೀತೆ ಭೋದನೆ ಮಾಡಬೇಕು? ಯಾವ ...
ಕ್ರಿಶ್ಚಿಯನ್ನರು ಬೈಬಲನ್ನು ನಂಬಬೇಕು, ಮುಸ್ಲಿಮರು ಕುರಾನ್ ಅನ್ನು ಪಾಲಿಸಬೇಕು. ಆದರೆ, ಭಗವದ್ಗೀತೆಯನ್ನು ನಂಬದಿರುವವರೆಗೆ ಎಲ್ಲೂ ಉಲ್ಲೇಖವಾಗಿಲ್ಲ. ಭಗವದ್ಗೀತೆ ಧಾರ್ಮಿಕ ಗ್ರಂಥವಲ್ಲ ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ...
Bhagavad gita: ಪಠ್ಯದಲ್ಲಿ ಭಗವದ್ಗೀತೆ ಸೇರಿಸಲಾಗುತ್ತದೆ. ನೈತಿಕ ಶಿಕ್ಷಣ ನೀಡಬೇಕೆಂಬುವ ಚಿಂತನೆಯಿದೆ. ಹಿಂದೆ ನೈತಿಕ ಶಿಕ್ಷಣದ ಕ್ಲಾಸ್ ಇತ್ತು. ಒಳ್ಳೊಳ್ಳೆ ಕಥೆ, ಮಹಾಭಾರತ, ರಾಮಾಯಣ, ಸತ್ಯ ಹರಿಶ್ಚಂದ್ರ, ಗಾಂಧೀಜಿ ಕಥೆ ಹೇಳಲಾಗುತ್ತಿತ್ತು. ನೈತಿಕವಾಗಿ ...
ಮಾಜಿ ಸಚಿವರೂ ಆಗಿರುವ ರೇಣುಕಾಚಾರ್ಯ ತಮ್ಮ ಮಗಳಿಗೆ ಎಸ್ ಸಿ ಜಾತಿ ಪ್ರಮಾಣ ಪಡೆದ ವಿಷಯದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಸದನದಲ್ಲಿ ಗಲಾಟೆ ಎಬ್ಬಿಸಿದ ಹಿನ್ನೆಲೆಯಲ್ಲಿ ಸ್ವಲ್ಪ ಜಾಸ್ತಿಯೇ ಗರಂ ಆಗಿದ್ದರು. ...
ಸಂವಿಧಾನದಲ್ಲಿ ಇರುವ ವಿಚಾರಗಳೇ ಬೈಬಲ್, ಕುರಾನ್, ಭಗವದ್ಗೀತೆಯಲ್ಲಿ ಇದೆ. ಸಂವಿಧಾನದಲ್ಲಿನ ವಿಚಾರಗಳಿಗೆ ಕಾಂಗ್ರೆಸ್ ಬೆಲೆ ಕೊಡುತ್ತದೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ...
ಕೊಪ್ಪಳದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದ್ದು ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಯನ್ನು ಕಾಂಗ್ರೆಸ್ ಸ್ವಾಗತಿಸುತ್ತೆ ಎಂದು ಹೇಳಿದ್ದಾರೆ. ಪಠ್ಯದಲ್ಲಿ ದೇಶದ ಧರ್ಮಗ್ರಂಥ ಅಳವಡಿಸುವುದರಲ್ಲಿ ತಪ್ಪೇನಿದೆ. ಭಗವದ್ಗೀತೆ ನಮ್ಮ ದೇಶದ ಆಸ್ಮಿತೆ. ದೇಶಕ್ಕೆ ರಾಮಾಯಣ, ಮಹಾಭಾರತ ಪರಿಚಯಿಸಿದ್ದೇ ...
ಸಿದ್ದರಾಮಯ್ಯ ಸಿನಿಮಾ ನೋಡುವುದಿಲ್ಲ ಎಂದು ಹೇಳಿದ್ದಾರೆ. ಹಿಂದಿ ಬರಲ್ಲ, ಹೀಗಾಗಿ ಸಿನಿಮಾ ನೋಡುವುದಿಲ್ಲ ಅಂತಾರೆ. ಸಿನಿಮಾದಲ್ಲಿ ಸಬ್ ಟೈಟಲ್ಸ್ ಇದೆ ಹೀಗಾಗಿ ಹೋಗಿ ನೋಡಿ. ಸಿನಿಮಾ ನೋಡಿ ತಪ್ಪಾಗಿದೆ ಎಂದು ನೀವು ಒಪ್ಪಿಕೊಳ್ಳಿ. ಆಗ ...
ಶಿಕ್ಷಣದಲ್ಲಿ ನೈತಿಕ ಶಿಕ್ಷಣದ ಕೊರತೆ ಬಗ್ಗೆ ಅರಿವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿ ನೈತಿಕ ಶಿಕ್ಷಣದ ಪಾಠ ಮಾಡ್ತೇವೆ. ನೈತಿಕ ಶಿಕ್ಷಣದಲ್ಲಿ ಏನೇನು ಇರಬೇಕು ಎಂದು ಸಲಹೆ ಪಡೆಯುತ್ತೇವೆ. ಶಿಕ್ಷಣ ತಜ್ಞರ ಸಲಹೆ ...
ದೇವತ್ಕಲ್ ಗ್ರಾಮಕ್ಕೆ ಇಂದು ಸಿಎಂ ಆಗಮಿಸಿದ್ದಾರೆ. ಈ ವೇಳೆ ತೆರೆದ ವಾಹನದಲ್ಲಿ ಬಸವರಾಜ ಬೊಮ್ಮಾಯಿ ಅದ್ದೂರಿ ಮೆರವಣಿಗೆ ಮಾಡಲಾಗಿದೆ. ಶಾಸಕ ರಾಜುಗೌಡ ಟ್ರ್ಯಾಕ್ಟರ್ ಚಲಾಯಿಸಿ ಸಿಎಂ ಅವರನ್ನು ಖುದ್ದು ಬರಮಾಡಿಕೊಂಡಿದ್ದಾರೆ. ...