ಬೆಳಿಗ್ಗೆ 6 ರಿಂದ ಸಂಜೆ 4 ರವರೆಗೆ ಬಂದ್ ನಡೆಯಲಿದ್ದು, ಈ ಸಮಯದಲ್ಲಿ ದೇಶಾದ್ಯಂತ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು, ಶೈಕ್ಷಣಿಕ ಮತ್ತು ಇತರ ಸಂಸ್ಥೆಗಳು, ಅಂಗಡಿಗಳು, ಕೈಗಾರಿಕೆಗಳು ಮತ್ತು ವಾಣಿಜ್ಯ ಸಂಸ್ಥೆಗಳು ...
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿ ಹಾವೇರಿ ಮತ್ತು ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಬಂದ್ ಆಚರಿಸಲು ರೈತ ಸಂಘಗಳು ಕರೆ ನೀಡಿವೆ ...
ಲಾರಿ ಮಾಲೀಕರು ಮುಷ್ಕರ ನಡೆಸುತ್ತಿದ್ದಾರೆ. ಅದರಿಂದ ಏನೆಲ್ಲಾ ಪರಿಣಾಮ ಆಗಬಹುದು? ಮನೆಗೆ ಬರಬೇಕಾದ ಹಾಲು- ತರಕಾರಿಯಿಂದ ಕಟ್ಟಡ ನಿರ್ಮಾಣದ ತನಕ ನಾನಾ ತೊಂದರೆಗಳು ಆಗುತ್ತವೆ. ಆದರೆ ಲಾರಿ ಮಾಲೀಕರ ದುಃಖ, ದುಮ್ಮಾನಗಳೇನು ಎಂದು ತಿಳಿಸುವ ...
Lorry Strike: ಇಂದು 6 ಲಕ್ಷ ಲಾರಿಗಳು ಪ್ರತಿಭಟನಾ ನಿಮಿತ್ತ ಸ್ಥಗಿತಗೊಳ್ಳಲಿದ್ದು, ಅಗತ್ಯವಸ್ತುಗಳ ಲಾರಿಗಳನ್ನು ತಡೆಯುವುದಿಲ್ಲ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ವಿವರಿಸಿದರು. ...
Chakka Jam: ಡೀಸೆಲ್ ಬೆಲೆ 4 ರೂಪಾಯಿ ಇಳಿಸಬೇಕೆಂದು ಒತ್ತಾಯಿಸಿರುವ ಅವರು, ಈ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 15 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗುವುದು ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ...
ಈಗಾಗಲೇ ನಾಳೆ ರಾಜ್ಯದಲ್ಲಿ ಲಾರಿಗಳು ರಸ್ತೆಗಿಳಿಯುವುದಿಲ್ಲ ಎಂಬುದಂತೂ ಖಚಿತವಾಗಿದ್ದು, ಇಂದು 11.30ಕ್ಕೆ ಪತ್ರಿಕಾಗೋಷ್ಠಿ ಕರೆದಿರುವ ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್ ಶಣ್ಮುಗಪ್ಪ, ನಾಳೆಯ ಬಂದ್ ಕುರಿತು ಮಾಹಿತಿ ನೀಡಲಿದ್ದಾರೆ. ...
ನೂತನ ಕೃಷಿ ಕಾಯ್ದೆಯನ್ನು ವಿರೋಧಿಸುವ ಮೊದಲು ರಾಹುಲ್ ಗಾಂಧಿ ಕೊತ್ತಂಬರಿ ಮತ್ತು ಮೆಂತೆ ನಡುವಿನ ವ್ಯತ್ಯಾಸ ಗುರುತಿಸಲಿ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಲೇವಡಿ ಮಾಡಿದ್ದಾರೆ. ...