2022ರ ನಂತರ ಭಾರತವೇ ವಿಶ್ವಕ್ಕೆ ಕೊವಿಡ್ ಲಸಿಕೆ ಪೂರೈಸುತ್ತೆ. 2022ರ ಮೊದಲ ತ್ರೈಮಾಸಿಕದಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲಾಗುತ್ತದೆ. ವಯಸ್ಕರಿಗೆಲ್ಲಾ ಈ ವರ್ಷದೊಳಗೆ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ಡಾ. ಎನ್.ಕೆ. ಆರೋರಾ ...
CoVaxin: ಭಾರತ್ ಬಯೋಟೆಕ್ ಒಂದರಲ್ಲಷ್ಟೇ ಅಲ್ಲದೇ ಈ 4 ಸಂಸ್ಥೆಗಳಲ್ಲಿ ಕೊವಿಡ್ ಲಸಿಕೆ ಉತ್ಪಾದಿಸುವ ಮೂಲಕ ದೇಶದಲ್ಲಿನ ಲಸಿಕೆ ಕೊರತೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ಕ್ರಮ ಕೈಗೊಂಡಿದೆ. ...
ಶೀಘ್ರವೇ 2 ಮತ್ತು 3ನೇ ಹಂತದ ಪ್ರಯೋಗ ಆರಂಭಿಸುತ್ತೇವೆ ಎಂದು ಏಮ್ಸ್ ವೈದ್ಯಕೀಯ ವಿಭಾಗದ ಡಾ.ಸಂಜೀವ್ ಸಿನ್ಹಾ ಹೇಳಿಕೆ ನೀಡಿದ್ದಾರೆ. ಆ ಮೂಲಕ ಭಾರತ್ ಬಯೋಟೆಕ್ಗೆ 2 ರಿಂದ 15 ವರ್ಷದ ಮಕ್ಕಳ ಮೇಲೆ ...
ಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್ಗೆ, ವೈದ್ಯಕೀಯ ಪ್ರಯೋಗ ಹಂತದಲ್ಲಿ ಹಾಗೂ ರೂಪಾಂತರಿ ಕೊರೊನಾ ವೈರಾಣು ಹರಡುತ್ತಿರುವ ಸಂದರ್ಭದಲ್ಲಿ REU ಅನುಮತಿ ನೀಡಿರುವುದು ಆಘಾತವಾಗಿದೆ ಎಂದು ಆಲ್ ಇಂಡಿಯಾ ಡ್ರಗ್ ಆಕ್ಷನ್ ನೆಟ್ವರ್ಕ್ ಹೇಳಿದೆ. ...
ದೇಶದ ಮೂರು ನಗರಗಳಲ್ಲಿರುವ ಕೊರೊನಾ ಲಸಿಕೆ ತಯಾರಿಕಾ ಘಟಕಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು. ಲಸಿಕೆ ತಯಾರಿ ಮತ್ತು ವಿತರಣೆ ಕುರಿತು ತಜ್ಞರ ಬಳಿ ಪ್ರಧಾನಿ ಮಾಹಿತಿ ...