ಜಿಲ್ಲೆಯ ಚಡಚಣದ ಪೊಲೀಸ ಠಾಣೆ ಆವರಣದಲ್ಲಿ ಸಭೆ ನಡೆಸಿ ಭೀಮಾ ತೀರದ ಹಂತಕರೆಂದೇ ಹೆಸರಾಗಿರುವ ಈ ಭಾಗದ ರೌಡಿಗಳಿಗೆ ತಮ್ಮ ವರ್ತನೆ ಬದಲಾಯಿಸಿಕೊಂಡು ಉತ್ತಮ ನಾಗರಿಕರಂತೆ ಜೀವನ ನಡೆಸಲು ಎಚ್ಚರಿಕೆ ನೀಡಿದರು ...
ಕಲಬುರಗಿ ತಾಲೂಕಿನ ಪಿರೋಜಾಬಾದ್ ಬಳಿ ಅಕ್ರಮ ಮರಳು ದಂಧೆ ನಡೆಯುತ್ತಿರುವುದು ತಿಳಿಯುತ್ತಿದ್ದಂತೆ ನಿನ್ನೆ ಅಕ್ರಮ ಮರಳು ಅಡ್ಡಾಕ್ಕೆ ಭೇಟಿ ನೀಡಲು KRIDL ಅಧ್ಯಕ್ಷ ರುದ್ರೇಶ್ ತೆರಳಿದ್ದರು. ಈ ವೇಳೆ ಸ್ಥಳಕ್ಕೆ ವಾಹನ ತೆರಳದಂತೆ ದಂಧೆಕೋರರು ...
ವಿಜಯಪುರ: ಸೇತುವೆ ಮೇಲಿಂದ ಭೀಮಾ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ್ ಸೇತುವೆ ಬಳಿ ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದದ ನಿವಾಸಿ ಐಶ್ವರ್ಯ ಶ್ರೀಪಾಲ್ ಕಬ್ಬಿನ(20) ಆತ್ಮಹತ್ಯೆ ...
ಯಾದಗಿರಿ: ಭೀಮಾ ನದಿಗೆ 4 ಲಕ್ಷ ಕ್ಯೂಸೆಕ್ ನಷ್ಟು ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಭೀಮಾ ನದಿ ದಡದ ರೈತರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೈತರು ಬೆವರು ಸುರಿಸಿ ಬೆಳೆಸಿದ್ದ ಬೆಳೆಗಳು ಮುಳುಗಿವೆ. ಜಮೀನುಗಳಿಗೆ ಭೀಮಾ ...
ಯಾದಗಿರಿ: ನಮ್ಮ ಗ್ರಾಮ ಸ್ಥಳಾಂತರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ತೇವೆ ಎಂದು ಶಿವನೂರ ಗ್ರಾಮದ ಸಂತ್ರಸ್ತರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ವಡಗೇರ ತಾಲೂಕಿನ ಶಿವನೂರ ಗ್ರಾಮದಲ್ಲಿ ಭೀಮಾ ನದಿ ನೀರು ನುಗ್ಗಿ ಗ್ರಾಮಸ್ಥರು ಪರದಾಡುವಂತ ...
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮೇಲೆ ಸಾರ್ವಜನಿಕ ವಾಹನಗಳ ಸಂಚಾರವನ್ನು ಕಳೆದ 2 ದಿನದಿಂದ ಸ್ಥಗಿತಗೊಳಿಸಲಾಗಿದೆ. ಆದರೆ, ಇಂದು ಸಚಿವ R ಅಶೋಕ್ ಕಾರುಗಳು ಹೋಗುವುದಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಯಿತು. ಹಾಗಾಗಿ, ...
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮುಳುಗಡೆಯಾಗದಿದ್ದರೂ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಸೇತುವೆ ಮೇಲೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ಅಚ್ಚರಿಯ ಸಂಗತಿಯೆಂದರೆ, ಭೀಮಾ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದು ...
ಕಲಬುರಗಿ: ಭೀಮಾ ನದಿಗೆ 5.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರ ಪರಿಣಾಮವಾಗಿ ಜಿಲ್ಲೆಯ ಫಿರೋಜಾಬಾದ್ಗೆ ಪ್ರವಾಹದ ನೀರು ನುಗ್ಗಿದೆ. ಹಾಗಾಗಿ, ನದಿ ಪಾತ್ರದ ...