"ಅಹಿರ್ವಾರ್ ಅಂಗಡಿಯೊಂದಕ್ಕೆ ನುಗ್ಗಿ, ಸಮೋಸವನ್ನು ತೆಗೆದುಕೊಂಡು ಅದನ್ನು ತಿನ್ನಲು ಪ್ರಾರಂಭಿಸಿದಾಗ ಅದರ ಮಾಲೀಕರು ಅವನನ್ನು ಗದರಿಸಿ ನಂತರ ದೊಣ್ಣೆಯಿಂದ ತಲೆಗೆ ಹೊಡೆದರು ...
ಮೂರು ವಾರಗಳ ಹಿಂದೆ ನೀಡಿದ ಸಂದರ್ಶನದಲ್ಲಿ ಅವರು ನೀಡಿದ ಹೇಳಿಕೆ ಇದಾಗಿದ್ದು, ಈಗ ಆ ಕ್ಲಿಪ್ ವೈರಲ್ ಆಗಿದೆ ಎನ್ನಲಾಗುತ್ತಿದೆ. ಈ ಹೇಳಿಕೆಗೆ ಅನೇಕರಿಂದ ವಿರೋಧ ವ್ಯಕ್ತವಾಗುತ್ತಿದೆ. ...
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಒಂಬತ್ತು ಕಾರ್ಮಿಕರಲ್ಲಿ ಏಳು ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ...
Trending Video: ತಳ್ಳು ಗಾಡಿಯಿಂದ ಪಪ್ಪಾಯ ಹಣ್ಣುಗಳನ್ನು ಎಸೆಯುತ್ತಿರುವುದನ್ನು ನಿಲ್ಲಿಸುವಂತೆ ಹಣ್ಣು ಮಾರಾಟಗಾರನು ಆ ಮಹಿಳೆಯ ಮುಂದೆ ಮನವಿ ಮಾಡುವುದನ್ನು ವಿಡಿಯೋದಲ್ಲಿ ಕಾಣಬಹುದು. ಆದರೆ ಆ ಮಹಿಳೆ ಆ ಮಾತುಗಳನ್ನು ಕೇಳಲು ಸಿದ್ಧರಿರಲಿಲ್ಲ. ...
ರಾಯ್ ಕುಟುಂಬದಿಂದ ₹ 8 ಕೋಟಿ ನಗದನ್ನು ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿದ್ದು, ನೀರಿನ ಪಾತ್ರೆಯಲ್ಲಿ ತುಂಬಿದ್ದ ₹ 1 ಕೋಟಿ ನಗದನ್ನು ಒಳಗೊಂಡ ಬ್ಯಾಗ್ನ ಜೊತೆಗೆ ಮೂರು ಕೆಜಿ ಚಿನ್ನಾಭರಣವನ್ನು ಜಪ್ತಿ ಮಾಡಲಾಗಿದೆ’ ...
Crime News: ಬಲವಂತವಾಗಿ ನನ್ನ ಹೆಂಡತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಯತ್ನಿಸಿದ್ದರಿಂದ ಆಕೆ ನನ್ನ ಮರ್ಮಾಂಗವನ್ನು ಕತ್ತರಿಸಿದ್ದಾಳೆ ಎಂದು ಗಂಡ ಪೊಲೀಸರಿಗೆ ದೂರು ನೀಡಿದ್ದಾನೆ. ...
ಮದುವೆ ನಡೆಯುತ್ತಿದ್ದ ಸ್ಥಳಕ್ಕೆ ಬಂದು ಗುಂಡಿನ ದಾಳಿ ನಡೆಸಿದ ವಿಡಿಯೋಗಳು ಇದೀಗ ಸಿಕ್ಕಾಪಟೆ ವೈರಲ್ ಆಗುತ್ತಿವೆ. ದಾಳಿಕೋರರು ನುಗ್ಗುತ್ತಿದ್ದಂತೆ ಜನರು ಗಾಬರಿಯಿಂದ ಚೆಲ್ಲಾಪಿಲ್ಲಿಯಾಗಿ ಓಡುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ...
37 Years of Bhopal Gas Tragedy: ಅಂದಿನ ದುರಂತದಿಂದ ಜೀವ ಕಳೆದುಕೊಂಡವರು ಒಂದೆಡೆಯಾದರೆ ಬೇರೆ ಕೆಲವು ರೋಗಗಳಿಗೀಡಾದವರು ಮತ್ತೊಂದಷ್ಟು ಜನರು. ದುಡಿಯುವವರನ್ನು ಕಳೆದುಕೊಂಡು ನಿರಾಶ್ರಿತರಾದವರೂ ಇದ್ದಾರೆ. ಆದರೆ ಅಂಥವರಿಗೆ, ಅಂಥವರ ಕುಟುಂಬಕ್ಕೆ ಯಾವ ...
ಐತಿಹಾಸಿಕ ಮಹತ್ವದ ರೈಲು ನಿಲ್ದಾಣದ ಹೆಸರಿನ ಮೂಲಕ ಗೋಂಡವನದ ಹೆಮ್ಮೆಯ ವ್ಯಕ್ತಿತ್ವದೊಂದಿಗೆ ಗುರುತಿಸಿಕೊಳ್ಳಲು ಭಾರತೀಯ ರೈಲ್ವೆ ಹೆಮ್ಮೆಪಡುತ್ತದೆ. ಮರುನಿರ್ಮಾಣಗೊಂಡಿರುವ ಈ ಐತಿಹಾಸಿಕ ರೈಲು ನಿಲ್ದಾಣವು ಭಾರತೀಯ ರೈಲ್ವೆಯ ಭವಿಷ್ಯದ ದ್ಯೋತಕವಾಗಿದೆ ಎಂದರು. ...
ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ರಕ್ಷಣೆಗೆ ಎಲ್ಲ ರೀತಿಯ ಕ್ರಮವನ್ನೂ ಕೈಗೊಳ್ಳಲಾಯಿತು. ಆದರೆ ಅದಾಗಲೇ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಕೆಲವು ಮಕ್ಕಳನ್ನು ಇನ್ನೊಂದು ಆಸ್ಪತ್ರೆಗೆ ಕರೆದೊಯ್ಯಲು ಆಗಲಿಲ್ಲ. ...