Home » bidadi
ಕಾರು ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬಿಡದಿ ಸಮೀಪದ ಹೈವೇ ರಸ್ತೆಯಲ್ಲಿ ನಡೆದಿದೆ. ಕಾರಿನಲ್ಲಿ ಒಟ್ಟು 5 ಜನರಿದ್ದರು. ಆ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ...
ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರ ಇಂದು 40ನೇ ದಿನಕ್ಕೆ ಕಾಲಿಟ್ಟಿದೆ. ಹಾಗಾಗಿ, ಜಿಲ್ಲಾಡಳಿತ ಕೂಡಲೇ ಮಧ್ಯೆ ಪ್ರವೇಶಿಸಬೇಕೆಂದು ಒತ್ತಾಯಿಸಿ ಇಂದು ಟೊಯೋಟಾ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ...
ಆಡಳಿತ ಮಂಡಳಿಯ ಇಂತಹ ಬೇಜವಾಬ್ದಾರಿ ನಡೆಯ ವಿರುದ್ಧ ಸಿಟ್ಟಾಗಿರುವ ಪ್ರವಾಸಿಗರು ಇದೀಗ ತಮ್ಮ ಸಿಟ್ಟು ಹೊರಹಾಕುತ್ತಿದ್ದಾರೆ. ಆನ್ಲೈನ್ ಟಿಕೆಟ್ ಬುಕ್ ಮಾಡಿಸಿಕೊಂಡು ಹೀಗೆ ಮಾಡಿರುವುದು ಅನ್ಯಾಯ ಎಂದಿದ್ದಾರೆ. ...
ನ್ಯಾಯಕ್ಕಾಗಿ ಹೋರಾಡುವುದಕ್ಕೆ ನಾವು ಹಿಂಜರಿಯುವುದಿಲ್ಲ. ನಾವು ನಿಮ್ಮ ಉದ್ಯೋಗಿಗಳೇ ಹೊರತು ಅಡಿಯಾಳುಗಳಲ್ಲ ಎಂದು ಆಕ್ರೋಶ ಹೊರಹಾಕಿರುವ ಟೊಯೋಟಾ ಸಿಬ್ಬಂದಿ ಪ್ರತಿಭಟನೆಯನ್ನು ಇನ್ನೂ ತೀವ್ರಗೊಳಿಸುವ ಸೂಚನೆ ನೀಡಿದ್ದಾರೆ. ...
ಟೊಯೋಟಾ ಕಂಪನಿಯು 40 ಕಾರ್ಮಿಕರನ್ನು ಏಕಾಏಕಿ ವಜಾ ಮಾಡಿದ್ದನ್ನು ವಿರೋಧಿಸಿ ಕಂಪೆನಿಯ ಎದುರು ಭಾರೀ ಪ್ರತಿಭಟನೆ ನಡೆದಿತ್ತು. ಈ ವಿಚಾರವಾಗಿ ಬಿಎಸ್ ಯಡಿಯೂರಪ್ಪ ಇಂದು ಅಧಿಕಾರಿಗಳ ಜೊತೆ ಮಾತನಾಡಿದ್ದಾರೆ. ...
ಅದು ರಾಜ್ಯದ ಪ್ರತಿಷ್ಠಿತ ಕಂಪನಿ. ಸಾವಿರಾರು ಕಾರ್ಮಿಕರು ಆ ಕಂಪನಿಯಲ್ಲಿ ಕೆಲ್ಸ ನಿರ್ವಹಿಸುತ್ತಿದ್ದಾರೆ. ಆದ್ರೆ ಕಾರ್ಮಿಕರು ಹಾಗೂ ಕಂಪನಿ ಆಡಳಿತ ಮಂಡಳಿ ಹಗ್ಗ ಜಗ್ಗಾಟದಿಂದ ಒಂದೆಡೆ ಕಂಪನಿ ಎರಡನೇ ಬಾರಿಗೆ ಲಾಕ್‌ಔಟ್ ಘೋಷಣೆ ಮಾಡಿದ್ರೆ, ...
ರಾಮನಗರ: ಜಿಲ್ಲೆಯ ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಂಪನಿ ಲಾಕ್‌ಔಟ್ ಮತ್ತು ಕಾರ್ಮಿಕರ ಮುಷ್ಕರ ವಿಚಾರಕ್ಕೆ ಸಂಬಂಧಿಸಿ ಕಾರ್ಮಿಕ ಇಲಾಖೆ ಮಹತ್ತರ ಆದೇಶ ಹೊರಡಿಸಿದೆ. ಕಂಪನಿ ಲಾಕ್ ಔಟ್ ಮತ್ತು ನೌಕರರು ಕೈಗೊಂಡ ಮುಷ್ಕರವನ್ನು ...
ಬೆಂಗಳೂರು: ಬಿಡದಿಯಲ್ಲಿ ವಿಚಾರಣೆ ಮುಗಿಸಿದ ಬಳಿಕ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಾಪಾಸ್ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಸುಮಾರು 3-4 ಗಂಟೆಗಳ ಕಾಲ ಅಧಿಕಾರಿಗಳು ರಿಕ್ಕಿ ರೈನ ಡ್ರಿಲ್ ಮಾಡಿದ್ದಾರೆ. ...
ಬೆಂಗಳೂರು: ಇತ್ತೀಚೆಗಷ್ಟೆ ಮದುವೆಯಾದ ನವ ಜೋಡಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಇಬ್ಬರು ಬಿಡದಿಯ ತೋಟದ ಮನೆಯ ಆವರಣದಲ್ಲಿ ಪ್ರೀತಿ ಪಕ್ಷಿಗಳಾಗಿ ಹಾರಾಡಿದ್ದಾರೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಮ್ಮಿಬ್ಬರ ...
ಬೆಂಗಳೂರು: ನಿತ್ಯಾನಂದ ಆಶ್ರಮದಿಂದ ಯುವತಿಯರು ನಾಪತ್ತೆ ಪ್ರಕರಣಕ್ಕೆ ಸಂಬಂಧಸಿದಂತೆ ಬಿಡದಿಯ ನಿತ್ಯಾನಂದ ಸ್ವಾಮಿ ವಿರುದ್ಧ ಬ್ಲೂಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಇಂಟರ್ಪೋಲ್ನಿಂದ ನಿತ್ಯಾನಂದನಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಯುವತಿಯರ ನಾಪತ್ತೆ ವಿಚಾರವಾಗಿ ದಾಖಲೆಗಳನ್ನ ಸಲ್ಲಿಸಿ, ನಾಪತ್ತೆಯಾಗಿರುವ ...