ಕೆಟಿಎಮ್ ಬೈಕಿನ ಅತಿ ವೇಗವೇ ಅಪಘಾತಕ್ಕೆ ಕಾರಣ ಅಂತಾ ಸ್ಥಳೀಯರು ಹೇಳಿದ್ದಾರೆ. ಆರೋಪ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
ಮದ್ಯ ವೆಸನೆ ಚಟ ಬಿಡಿಸುವ ಔಷಧಿ ಮಿಶ್ರಣ ಮಾಡಿದ ಬಜ್ಜಿ ಸೇವಿಸಿ ಬಾಲಕ ಸಾವನ್ನಪ್ಪಿರುವಂತಹ ದಾರುಣ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಿನ್ನೆ ನಡೆದಿದೆ. ಪಟ್ಟಣದ ಬಸವನಕಣಿ ಬಡಾವಣೆಯ ನಿವಾಸಿ ವಿಷ್ಣು ...
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಾನವ-ಕಾಡಾನೆ ನಡುವಿನ ಸಂಘರ್ಷ ಮುಂದುವರೆದಿದ್ದು, ಕಾಡಾನೆ ತುಳಿತಕ್ಕೆ ಕಾರ್ಮಿಕ ಬಲಿಯಾಗಿರುವಂತಹ ಘಟನೆ ಜಿಲ್ಲೆ, ಸಕಲೇಶಪುರ ತಾಲೂಕಿನ ಗಾಳಿಗುಡ್ಡ ಗ್ರಾಮದ ದಿವಾನ್ ಎಸ್ಟೇಟ್ನಲ್ಲಿ ನಡೆದಿದೆ. ...
ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಎಂಟು ಗುಡಿಸಲುಗಳು ಸುಟ್ಟು ಕರಕಲಾದಂತಹ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ. ಗುಡಿಸಲುಗಳಲ್ಲಿ ವಾಸವಾಗಿದ್ದ ಕುಟುಂಗಳು ಅಪಾಯದಿಂದ ಪಾರಾಗಿದ್ದಾರೆ. ...
ಲಾರಿ ಬ್ರೇಕ್ ಫೇಲ್ ಆಗಿರೋ ಪರಿಣಾಮ ದಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಲಾರಿ ಕೆಳಗೆ ದ್ವಿಚಕ್ರ ವಾಹನ ಸವಾರ ಸಿಕ್ಕಿ ಹಾಕಿಕೊಂಡಿರುವಂತಹ ಘಟನೆ ನಡೆದಿದೆ. ...
ಕಲ್ಲು, ಮಣ್ಣು ಇದ್ದ ಗಾಯಕ್ಕೆ ಸ್ಟಿಚ್ ಹಾಕಿ ಬ್ಯಾಂಡೇಜ್ ಸುತ್ತಿ, ಕಡಬ ಸಮುದಾಯ ಆಸ್ಪತ್ರೆ ಸಿಬ್ಬಂದಿಗಳಿಂದ ಯಡವಟ್ಟು ಆಗಿರುವಂತಹ ಘಟನೆ ನಡೆದಿದೆ. ಶಸ್ತ್ರಚಿಕಿತ್ಸೆ ಸಂದರ್ಭ 14 ಕಲ್ಲು ತುಂಡುಗಳು ಗಾಯದೊಳಗೆ ಪತ್ತೆಯಾಗಿವೆ. ...
ಬಿದ್ದ ಹಣ ತೆಗೆದುಕೊಂಡು ಬರುವಷ್ಟರಲ್ಲಿ ಬೈಕ್ ನಲ್ಲಿದ್ದ ಐದು ಲಕ್ಷ ಮಂಗಮಾಯವಾಗಿದೆ. ಐದು ಲಕ್ಷ ಹಣ ಎಗರಿಸಿ ಸ್ಥಳದಿಂದ ಖದೀಮ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಯಾದಗಿರಿ ಎಸ್ಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ...
ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲಬುರಗಿ ತಾಲೂಕಿನ ತಾವರಗೇರಾ ಗ್ರಾಮದ ಬಳಿ ಘಟನೆ ನಡೆದಿದ್ದು, ತೆಲಂಗಾಣದ ರಂಗಾರೆಡ್ಡಿ ಮೂಲದ ಸಾಯಿಕಿರಣ್ ರೆಡ್ಡಿ (25) ಆತನ ಸ್ನೇಹಿತ ...
ಕಸ ತೆಗೆಯುತ್ತಿದ್ದ ವೇಳೆ ಕಾಲು ಜಾರಿ ಬಾವಿಗೆ ಬಿದ್ದು ವೃದ್ಧ ಸಾವನ್ನಪ್ಪಿರುವಂತಹ ದುರ್ಘಟನೆ ಉ.ಕ ಜಿಲ್ಲೆಯ ಕುಮಟಾ ತಾಲೂಕಿನ ಅಳ್ವೆಕೋಡಿಯಲ್ಲಿ ನಡೆದಿದೆ. ಗಿಡ-ಗಂಟಿಗಳನ್ನು ಸ್ವಚ್ಛಗೊಳಿಸುತ್ತಿರುವ ವೇಳೆ ಅವಘಡ ಸಂಭವಿಸಿದೆ. ...
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐದಾರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಉ.ಕ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬಳಿಯ ಶಿವಾನಿ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ...