Home » Bike Rider
ಮೈಸೂರು: ಮಹಾಮಾರಿ ಕೊರೊನಾ ಪರಿಚಯವಿದ್ದರೂ ನಮ್ಮ ಜನ ಮಾಸ್ಕ್ ಹಾಕೋಕೆ ಹಿಂದೇಟು ಹಾಕುತ್ತಿದ್ದಾರೆ. ಮಾಸ್ಕ್ ಧರಿಸದೆ ಸಾರ್ವಜನಿಕರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಪೊಲೀಸರು ಮಾಸ್ಕ್ ದಂಡ ವಸೂಲಿಗೆ ಇಳಿದಿದ್ದಾರೆ. ಮೈಸೂರಿನ ಪ್ರಮುಖ ಸಿಗ್ನಲ್‌ಗಳಲ್ಲಿ ಪೊಲೀಸರು ತಪಾಸಣೆ ...
ಬೆಂಗಳೂರು: ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ತಲೆ ಕೆಡಿಸಿಕೊಳ್ಳದೆ ಓಡಾಡುತ್ತಿದ್ದ ಆಸಾಮಿ ಪೋಲೀಸರ ಕೈಗೆ ಸಿಕ್ಕಿಬಿದ್ದು, 42,500 ರೂ ದಂಡದ ರಶೀದಿ ನೋಡಿ ಶಾಕ್ ಆಗಿದ್ದಾನೆ. ಬೈಕ್ ಸವಾರ ಅರುಣ್ ಕುಮಾರ್ ಎಂಬುವವರು ಬರೋಬ್ಬರಿ ...
ನೆಲಮಂಗಲ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರಿ ಮಾಡುತ್ತಿದ್ದ ಬೆಂಗಳೂರಿನ ಯುವ ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ಬಿಲ್ಲಿನಕೋಟೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ. ...
ಮೈಸೂರು: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಮೊಬೈಲ್ ಸ್ಫೋಟಗೊಂಡು ಬೈಕ್ ಸವಾರ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪ ಸಂಭವಿಸಿದೆ. ಹುಲ್ಲಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಸರ್ಕಾರಿ ಪದವಿ ಪೂರ್ವ ...
ಚಾಮರಾಜನಗರ: ರಸ್ತೆಯ ಮೇಲೆ ಹಾಕಿದ್ದ ರಾಗಿ ಹುಲ್ಲಿನಿಂದಾಗಿ ನಿಯಂತ್ರಣ ತಪ್ಪಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕರಕಲಮಾದಹಳ್ಳಿ ಬಳಿ ನಡೆದಿದೆ. ಅನಿಲ್ ಕುಮಾರ್ (45) ಮೃತ ಬೈಕ್ ಸವಾರ. ಒಕ್ಕಣೆಗೆ ರಸ್ತೆ ...
ಬೆಂಗಳೂರು: ಬೆಂಗಳೂರು ಟ್ರಾಫಿಕ್ ಪೊಲೀಸರು ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಬೈಕ್ ಟೋಯಿಂಗ್ ಮಾಡೋ ಯುವಕರು ಬೈಕ್ ಸವಾರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹೆಬ್ಬಾಳ ಬಳಿಯ ಬ್ಯಾಪ್ಟಿಸ್ಟ್ ಆಸ್ಪತ್ರೆ ಬಳಿ ...
ಟಾಲಿವುಡ್ ಸೆನ್ಸೇಷನ್ ನಟ ವಿಜಯ್ ದೇವರಕೊಂಡ ವರಸೆ ಬದಲಿಸಿದ್ದಾರೆ. ತಮ್ಮ ಅಭಿಮಾನಿಗಳಿಗೆ ಹೊಸ ರುಚಿ ತೋರಿಸೋಕೆ ನಿರ್ಧರಿಸಿದ್ದಾರೆ. ಲವ್ ಕಹಾನಿಗಳಿಗೆ ಬ್ರೇಕ್ ಹಾಕಿ ಹೊಸದೊಂದು ಪ್ರಯೋಗಕ್ಕೆ ಕೈ ಹಾಕಿದ್ದಾರೆ. ಟಾಲಿವುಡ್ ಸೆನ್ಸೇಷನ್ ಹಾಗೂ ಯೂತ್ ...