Home » bike riders
ಬೆಂಗಳೂರು: ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದರ ಪರಿಣಾಮದಿಂದಾಗಿ ಇಬ್ಬರು ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಳಿ ನಡೆದಿದೆ. ಲಾರಿ ಚಾಲಕ ಸಡನ್ ಆಗಿ ಬ್ರೇಕ್ ಹಾಕಿದ ಹಿನ್ನೆಲೆಯಿಂದಾಗಿ ...
ಚಾಮರಾಜನಗರ: ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಧನಗೆರೆ ಗ್ರಾಮದ ಬಳಿ ನಡೆದಿದೆ. ಮೃತರು ಹನೂರು ತಾಲೂಕಿನ ಪಾಡಿಮೇಡು ಗ್ರಾಮದ ನಿವಾಸಿಗಳಾಗಿದ್ದು, ...
ವಿಜಯಪುರ: ಬೈಕ್ ಸವಾರರಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ವಸೂಲಿ ಮಾಡತ್ತಿರುವ ಘಟನೆ ಜಿಲ್ಲೆಯ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಬಸವನಬಾಗೇವಾಡಿ ಠಾಣೆ ಹೆಡ್ ಕಾನ್ಸ್‌ಟೇಬಲ್ H.S.ಹೊಸಮನಿ ವಿರುದ್ಧ ಇಂತಹದೊಂದು ಆರೋಪ ಕೇಳಿಬಂದಿದೆ. ಬೈಕ್ಗಳಿಗೆ ...
ತುಮಕೂರು: ಕೊರೊನಾ ಕಂಟಕ ಎದುರಾದ ಮೇಲೆ ಎಲ್ಲೂ ಹೊರಗೇ ಹೋಗಿಲ್ಲ ಅನ್ನೋ ಕೊರಗು ನಿಮ್ಮನ್ನ ಕಾಡ್ತಾ ಇದೆಯಾ? ಅದರಲ್ಲೂ ನೀವು ತುಮಕೂರಿಗೆ ಹತ್ತಿರದಲ್ಲೇ ಇದ್ದೀರ? ಹಾಗಿದ್ರೆ ಚಿಂತೆ ಬಿಡಿ, ಈ ಸ್ಟೋರಿ ಓದಿ. ಎತ್ತ ...
ಬೆಂಗಳೂರು: ಏರ್ಪೋರ್ಟ್ ರಸ್ತೆಯಲ್ಲಿ ವೀಲಿಂಗ್ ಮಾಡ್ತಿದ್ದ ಪುಂಡರನ್ನು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. ವಸೀಂ ಬೇಗ್, ಸೈಪ್ ಉಲ್ಲಾಖಾನ್, ಮತ್ತು ಶ್ರೀನಾಥ್ ರೆಡ್ಡಿ ಬಂಧಿತ ಆರೋಪಿಗಳು. ಇಂದು ವೀಕೆಂಡ್ ಅಂತಾ ಏರ್ಪೋರ್ಟ್ ರಸ್ತೆಯಲ್ಲಿ ತಮ್ಮ ಬೈಕ್ಗಳಲ್ಲಿ ...
ಬೆಂಗಳೂರು ಗ್ರಾಮಾಂತರ: ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ನೆಲ್ಲಕುಂಟೆ ಗ್ರಾಮದ ಬಳಿ ನಡೆದಿದೆ. ಇಂದು ಮುಂಜಾನೆ ಈ ಘಟನೆ ನಡೆದಿದ್ದು, ರಂಜಿತ್ ...