ಜಿಲ್ಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಜನ ಕಂಗಾಲಾಗಿದ್ದಾರೆ. ಪಾರ್ಕಿಂಗ್ ಮಾಡಿದ್ದ ಬೈಕ್ನ ಕ್ಷಣಾರ್ಧದಲ್ಲಿ ಕಳ್ಳತನ ಮಾಡಿರುವಂತಹ ಘಟನೆ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಡೆದಿದೆ. ...
ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ರಾಷ್ಟ್ರೀಯ ಹೆದ್ದಾರಿ4 ಬಿಲ್ಲಿನಕೋಟೆ ಬಳಿ ನಡೆದಿದೆ. ಮಾರಗೊಂಡನಹಳ್ಳಿ ಗ್ರಾಮದ ನರಸಿಂಹರಾಜು (48) ಮೃತ ಆಟೋ ಚಾಲಕ. ...
ಖದೀಮನ ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಕೆಎಸ್ಆರ್ಪಿ 4ನೇ ಬೇಟಾಲಿಯನ್ ಹೆಡ್ ಕಾನ್ಸ್ಟೇಬಲ್ ಆಗಿರುವ ಉಮೇಶ್ ಬೈಕ್ ಕಳವಾಗಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿಕೊಂಡು ಖದೀಮನಿಗೆ ಬಲೆ ಬೀಸಿದ್ದಾರೆ. ...
ಆರೋಪಿ ಸಲೀಂ ಬೈಕ್ ಕಳ್ಳತನ ಮಾಡಿದ್ರೆ, ಆರೋಪಿ ಬಸಪ್ಪ ಮೇಕೆದಾಟು-ತಮಿಳುನಾಡು ಭಾಗದಲ್ಲಿ ವಾಹನ ಸೇಲ್ ಮಾಡ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಆರೋಪಿಗಳಿಂದ 7 ಲಕ್ಷ ರೂ ಮೌಲ್ಯದ 18 ಬೈಕ್ ವಶಕ್ಕೆ ಪಡೆಯಲಾಗಿದೆ. ...
ರಾಬರಿ ಗ್ಯಾಂಗ್ ಹಿಂದೆ ಬಿದ್ದ ಪೊಲೀಸರಿಗೆ ಆರು ಮಂದಿ ಆರೋಪಿಗಳು ಸಿಕ್ಕಿ ಬಿದ್ರು. 3 ಮಂದಿ ಯುವಕರು. ಮತ್ತು 3 ಮಂದಿ ಕಾನೂನು ಸಂಘರ್ಷಕ್ಕೊಳಗಾದವರನ್ನು ಪೊಲೀಸರು ಬಂಧಿಸಿದ್ರು. ...
ರಾಜಧಾನಿ ಬೆಂಗಳೂರು ಮಂದಿ ಬೆಚ್ಚಿಬೀಳುವಂತೆ ಭಾರೀ ವ್ಯವಸ್ಥಿತವಾಗಿ ದ್ವಿಚಕ್ರ ವಾಹನಗಳ ಕಳ್ಳತನ ಮಾಡ್ತಿದ್ದ ಗ್ಯಾಂಗ್ ಅಂದರ್ ಆಗಿದೆ. ತನ್ನ ಮನೆಯಲ್ಲಿ ಹುಡುಗರಿಗೆ ಆಶ್ರಯ ನೀಡಿ, ಬೈಕ್ಗಳ ಕಳ್ಳತನ ಮಾಡಿಸುತ್ತಿದ್ದ ಬಂಧಿತ ಪೊಲೀಸ್ ಕಾನ್ಸ್ಟೇಬಲ್ ಹೊನ್ನಪ್ಪ. ...
ಬೈಕ್ ಅನ್ನು ಯುವತಿ ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಸುಮಾರು ಅರ್ಧ ಪರ್ಲಾಂಗ್ ದೂರ ಯುವತಿಯನ್ನು ಎಳೆದುಕೊಂಡು ಸರಗಳ್ಳರು ಓಡಿದ್ದಾರೆ. ಈ ವೇಳೆ, ಅದೇ ರಸ್ತೆಯಲ್ಲಿ ತೆರಳುತ್ತಿದ್ದ ಪಶ್ಚಿಮ ಸಂಚಾರ ಠಾಣೆಯ ಪೊಲೀಸ್ ಮುನೇಶಪ್ಪ ಸರಗಳ್ಳರ ಚೇಸ್ ...
ಬೈಕ್ ಕಳ್ಳರಾದ ರಾಜು, ಅಪ್ಪು ಸೇರಿದಂತೆ ಮೂವರ ಬಂಧನವಾಗಿದೆ. ಬಂಧಿತರಿಂದ ಒಟ್ಟು 8 ಬೈಕ್ ಹಲಸೂರು ಗೇಟ್ ಪೊಲೀಸರು ಜಪ್ತಿ ಮಾಡಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
ದೇಣಿಗೆ ಹಣ ಸೇರಿದಂತೆ ದೇವಸ್ಥಾನಕ್ಕೆ ಸಂಬಂಧಿಸಿದ ಎಲ್ಲ ಹಣವನ್ನು ಹುಂಡಿಯಲ್ಲಿ ಹಾಕಿ ಶೇಖರಣೆ ಮಾಡಿದ್ದರು. ಆದರೆ ಹುಂಡಿಯಲ್ಲಿದ್ದ ಸುಮಾರು ಐದು ಲಕ್ಷ ಹಣ ಕಳ್ಳತನವಾಗಿದೆ. ...
Crime: ಬೈಕ್ ಬಿಟ್ಟು ಒಂದು ಬ್ಯಾಗ್ ಬಿಟ್ಟು ಕಳ್ಳರು ಪರಾರಿ ಆಗಿದ್ದಾರೆ. ಬ್ಯಾಗ್ನಲ್ಲಿ ಬೈಕ್ಗಳ ವಿವಿಧ ನಂಬರ್ ಪ್ಲೇಟ್ಗಳು ಪತ್ತೆ ಆಗಿದೆ. ಗಾಯಾಳು ಗಂಗರಾಜು ಎಂಬವರನ್ನು ಚಿಕ್ಕಬಳ್ಳಾಫುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ...