Home » BJP Plans to woo votes
ಬೆಂಗಳೂರು: ಒಕ್ಕಲಿಗ ವೋಟ್ ಬ್ಯಾಂಕ್ ಗಟ್ಟಿಗೊಳಿಸಲು ಬಿಜೆಪಿ ಪ್ಲ್ಯಾನ್ ರೂಪಿಸಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿನ ಕೆಂಪೇಗೌಡ ಹೆರಿಟೇಜ್ ಏರಿಯಾ ಅಭಿವೃದ್ಧಿ ಯೋಜನೆಗೆ ಮುಂದಾಗಿದೆ. ಸರ್ಕಾರ ಐಡೆಕ್ ಸಂಸ್ಥೆ ಮೂಲಕ ರೂಪರೇಷೆ ಸಿದ್ಧಪಡಿಸಿದೆ. ...