ಯುವತಿಯಿಂದ ನಗ್ನ ವಿಡಿಯೋ ತೋರಿಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿರುವುದಾಗಿ ಬೀದರ್ ಬಿಜೆಪಿ ಮುಖಂಡರೊಬ್ಬರು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ...
ಸ್ವಾಮೀಜಿ ವೇಷಭೂಷಣ ತೊಟ್ಟು ನೇರವಾಗಿ ಮನೆಗೆ ನುಗ್ಗುತ್ತಿದ್ದರು. ಹಣ ಕೊಟ್ಟಿಲ್ಲ ಅಂದರೆ ನಿಂದಿಸಿತ್ತಿದ್ದರು. ಆರೋಪಿಗಳು ವಾರಕ್ಕೊಮ್ಮೆ ಒಂದೊಂದು ಏರಿಯಾದಲ್ಲಿ ಗುರುತಿಸಿಕೊಳ್ಳುತ್ತಿದ್ದರಂತೆ. ...
ಬಂಧಿತ ಪ್ರವೀಣ್ ರಾವ್, ಮಹಿಳೆಯ ಖಾಸಗಿ ಫೋಟೋ ಪಡೆದು ಆಕೆಯ ಪತಿಗೆ ಕಳುಹಿಸಿದ್ದನಂತೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡದಂತೆ ಬೆದರಿಕೆಯೂ ಹಾಕಿದ್ದನಂತೆ. ...
ಗಂಡ ಬೇರೆ ಊರಿಗೆ ಹೋಗುವುದನ್ನೇ ಕಾಯುತ್ತಿದ್ದ ಮೌಲಾಸಾಬ ಹುಲಗೂರ, ಆತನ ಹೆಂಡತಿಗೆ ಜೀವ ಬೇದರಿಕೆ ಹಾಕಿ ನಿರಂತರ ಅತ್ಯಾಚಾರ ಮಾಡಿದ್ದಾನೆ. ಮಹಿಳೆಗೆ ಜೀವ ಬೇದರಿಕೆ ಹಾಕಿ ಈ ವಿಷಯವನ್ನು ಯಾರಿಗಾದರೂ ಹೇಳಿದರೇ ನಿನ್ನ ಗಂಡ ...
ಹನಿಟ್ರ್ಯಾಪ್ ಬ್ಲಾಕ್ಮೇಲ್ಗೆ ಹೆದರಿ ಮೇ 12ರಂದು ಬಿಜೆಪಿ ನಾಯಕ ಅನಂತರಾಜು ಆತ್ಮಹತ್ಯೆ ಮಾಡಿಕೊಂಡಿದ್ದರು. ಹನಿಟ್ರ್ಯಾಪ್ ಬ್ಲಾಕ್ಮೇಲ್ ಆರೋಪಿ ರೇಖಾಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ...
ಪಂಚಮಸಾಲಿ 3ನೇ ಪೀಠದ ಬಗ್ಗೆ ಅಸಮಾಧಾನ ಹೊರಹಾಕಿದ ಯತ್ನಾಳ್, ಯಾವ ಕಾರಣಕ್ಕೆ ಪಂಚಮಸಾಲಿ 3ನೇ ಪೀಠ ಮಾಡಿದ್ದಾರೆ? ಸಮುದಾಯದ ಉದ್ಧಾರಕ್ಕೆ ಪೀಠ ಮಾಡಿದ್ದಾರಾ? ಎಂದು ಪ್ರಶ್ನಿಸಿದ್ದಾರೆ. ...
ನನ್ನ ಸಾವಿಗೆ ಈ ಬಿಜೆಪಿ ಸರ್ಕಾರವೇ ನೇರಹೊಣೆ ಎಂದು ಟ್ವೀಟ್ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿಜಿ & ಐಜಿಪಿ, ಎಸ್ಪಿಗೆ ಟ್ಯಾಗ್ ಮಾಡಿ ಸಾದಿಕ್ ಪಾಷಾ ಟ್ವೀಟ್ ಮಾಡಿದ್ದಾರೆ. ...
ವಿಷಯ ತಿಳಿದು ಪೋಷಕರು ಠಾಣೆಗೆ ದೂರು ನೀಡಿದ್ದಾರೆ. ಪೋಷಕರ ದೂರಿನನ್ವಯ ಪೊಲೀಸರು 7 ಜನರನ್ನ ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರಿಂದ ಶೋಧಕಾರ್ಯ ಭರದಿಂದ ಸಾಗಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ...
ದೂರು ಹಿನ್ನೆಲೆ ತಮಿಳುನಾಡಿನಲ್ಲಿದ್ದ ಆರೋಪಿಯನ್ನ ಕಾಡುಗೋಡಿ ಪೊಲೀಸರು ಬಂಧಿಸಿ, ಕರೆತಂದಿದ್ದಾರೆ. ವಿಚಾರಣೆ ವೇಳೆ ಇನ್ನೂ ಹಲವು ಅಮಾಯಕ ಯುವತಿಯರಿಗೆ ಇದೇ ರೀತಿ ವಂಚನೆ ಎಸಗಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಯನ್ನ ವಶಕ್ಕೆ ಪಡೆದು ಪೊಲೀಸರು ತನಿಖೆ ...
ಆರೋಪಿ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದ. ಈ ವೇಳೆ ನಗ್ನ ವಿಡಿಯೋ ಮತ್ತು ಪೋಟೊ ಕಳಿಸುವಂತೆ ಒತ್ತಾಯಿಸಿದ್ದ. ಆರೋಪಿ ಮಾತು ನಂಬಿ ನಗ್ನ ಪೋಟೋ ಮತ್ತು ವಿಡಿಯೋ ಕಳುಹಿಸಿದ್ದ ಮಹಿಳೆಯನ್ನು ಬಳಿಕ ಬ್ಲ್ಯಾಕ್ಮೇಲ್ ...