ಇಂದು ಸಂಜೆ 4 ಗಂಟೆ ಸುಮಾರಿಗೆ ಬಾಂದ್ರಾದ ಬೆಹ್ರಾಂ ನಗರದಲ್ಲಿ 5 ಮಹಡಿಯ ಕಟ್ಟಡ ಕುಸಿತವಾಗಿದ್ದು, ಸದ್ಯಕ್ಕೆ ಯಾವುದೇ ಪ್ರಾಣಾಪಾಯವಾದ ಬಗ್ಗೆ ವರದಿಯಾಗಿಲ್ಲ. ...
Kamala building fire incident ಮುಂಬೈನ ತಾರ್ಡಿಯೊ ಪ್ರದೇಶದಲ್ಲಿ ಕಮಲಾ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು. ಮುಂಬೈ ಉಪನಗರದ ನಮ್ಮ ಉಸ್ತುವಾರಿ ಸಚಿವ ಆದಿತ್ಯ ಠಾಕ್ರೆ ಮತ್ತು ಮುಂಬೈ ಸಿಟಿ ...
ಮುಂಬೈನ 20 ಅಂತಸ್ತಿನ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪ್ರಸ್ತುತ ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಏಳು ಜನರು ಮೃತಪಟ್ಟಿದ್ದು, ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ...
ದಿನನಿತ್ಯ ಕೊವಿಡ್ ಪ್ರಕರಣಗಳು 20,000 ಗಡಿ ದಾಟಿದರೆ ನಾವು ಮುಂಬೈನಲ್ಲಿ ಲಾಕ್ಡೌನ್ ಹೇರಬೇಕಾಗುತ್ತದೆ ಎಂದು ಮೇಯರ್ ಕಿಶೋರಿ ಪೆಡ್ನೇಕರ್ ಹೇಳಿದ್ದಾರೆ. ...
ಕರೀನಾ ಸಂಪರ್ಕದಲ್ಲಿದ್ದವರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಇದೀಗ ಕರೀನಾ ಪತಿ ಸೈಫ್ ಅಲಿ ಖಾನ್ ಕಳೆದ ಒಂದು ವಾರದಿಂದ ಮುಂಬೈನಲ್ಲಿ ಇಲ್ಲ ಅವರು ಎಲ್ಲಿದ್ದಾರೆ ಎಂದೂ ತಿಳಿದಿಲ್ಲ. ಈ ಬಗ್ಗೆ ಕರೀನಾ ಕುಟುಂಬ ವಿಚಾರಣೆಗೆ ಸಹಕರಿಸುತ್ತಿಲ್ಲ ...
ದಿವಂಗತ ಗೀತಾ ಅವರದ್ದು ಅಪ್ಪಟ ಮಾತೃಹೃದಯ. ಬೇರೆಯವರವ ಕಷ್ಟಕ್ಕೆ ಕೂಡಲೇ ಸ್ಪಂದಿಸಿ ನೆರವಾಗುವ ಉದಾರ ಮನೋಭಾವ ಅವರದ್ದಾಗಿತ್ತು. ...
ನಾಲ್ಕು ದಿನಗಳ ಹಿಂದೆ ಸುರೇಶ್ ಪವಾರ್ ಹೆಸರಿನ ಬಿಎಮ್ಸಿ ಮಾರ್ಷಲ್ ತೋರಿದ ಕರ್ತವ್ಯ ಪ್ರಜ್ಞೆ ಕೇವಲ ಮಾರ್ಷಲ್ಗಳಿಗೆ ಮಾತ್ರವಲ್ಲ ಬೇರೆ ಬೇರೆ ಕೆಲಸ ಮಾಡುವ ಜನರಿಗೆಲ್ಲ ಮಾದರಿಯಾಗಿದೆ. ...
ಅತಿ ಹೆಚ್ಚು ಲಸಿಕೆ ಜನರನ್ನೊಳಗೊಂಡ ರಾಜ್ಯಗಳ ಪೈಕಿ ಮಹಾರಾಷ್ಟ್ರ ಮುಂಚೂಣಿಯಲ್ಲಿದ್ದರೂ ರಾಜ್ಯದ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು, ಅನೇಕ ಜಿಲ್ಲೆಗಳಲ್ಲಿ ಲಸಿಕೆಯ ದಾಸ್ತಾನು ಕಡಿಮೆಯಾಗುತ್ತಿರುವುರಿಂದ ಲಸಿಕಾ ಕಾರ್ಯಕ್ರಮವನ್ನು ನಿಲ್ಲಿಸುವ ಅನಿವಾರ್ಯತೆ ಎದುರಾಗಿದೆ ಎಂದು ...
ಕೋವಿಶೀಲ್ಡ್ ಲಸಿಕೆ ತೆಗೆದುಕೊಂಡರೆ ರಕ್ತ ಹೆಪ್ಪುಗಟ್ಟುವ (ಥ್ರಾಂಬೊಸಿಸ್) ಅಪಾಯವೂ ಸೇರಿದಂತೆ ಗರ್ಭಿಣಿ ಮಹಿಳೆ ಮತ್ತು ಮಗವಿಗೆ ಎದುರಾಗಬಹುದಾದ ಅಪಾಯಗಳ ಬಗ್ಗೆ ಸಂದೇಹಗಳನ್ನು ವ್ಯಕ್ತಪಡಿಸಲಾಗಿತ್ತು. ಆದರೆ ಸಮಿತಿಯು ಅಪಾಯಕ್ಕಿಂತ ಪ್ರಯೋಜನಗಳೇ ಜಾಸ್ತಿ ಎಂಬ ನಿರ್ಣಯಕ್ಕೆ ಬಂದಿತ್ತು. ...
ವಿಪರೀತ ಮಳೆ ಬೀಳುವ ಸಂದರ್ಭದಲ್ಲಿ ಅದೆಷ್ಟೋ ಮರಗಳ ಬೇರು, ಕಾಂಡಗಳು ಕೊಳೆಯುತ್ತವೆ. ಯಾವುದಾದರೂ ಫಂಗಸ್ ಸೋಂಕಿನಿಂದ ದುರ್ಬಲವಾಗುತ್ತವೆ. ಮರಗಳು ಮೇಲಿನಿಂದ ಚೆನ್ನಾಗಿಯೇ ಕಂಡರೂ ಒಳಗೆ ಯಾವುದಾದರೂ ಭಾಗದಲ್ಲಿ ದುರ್ಬಲವಾಗುವ ಸಾಧ್ಯತೆ ಮಳೆಗಾಲದಲ್ಲಿ ಹೆಚ್ಚಾಗಿರುತ್ತದೆ. ...