ದತ್ತಾತ್ರೆಯ ಲೊಹಾರ್ ಅವರ ಕುಟುಂಬವನ್ನು ಭೇಟಿಯಾಗಿ, ಹೊಸ ಬೊಲೇರೋ ಕಾರನ್ನು ಉಡುಗೊರೆಯಾಗಿ ನೀಡಿ, ಅವರು ಗುಜರಿ ವಸ್ತುಗಳಿಂದ ತಯಾರಿಸಿದ ಕಾರನ್ನು ಆನಂದ್ ಮಹೀಂದ್ರಾ ಖರೀದಿ ಮಾಡಿದ್ದಾರೆ. ...
ತುಮಕೂರು: ಬೊಲೇರೋ ಜೀಪ್ಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಜೀಪ್ನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು,ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕೋಟನಾಯಕನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಕಡೆ ಹೋಗುತ್ತಿದ್ದ ...