ಕ್ಯಾನ್ಸರ್ ರೋಗಿಗಳು ಕೊರೊನಾ ವ್ಯಾಕ್ಸಿನ್ ಪಡೆದ ನಂತರ ಸಾಮಾನ್ಯ ಜನರಿಗಿಂತ ಮೂರರಿಂದ ಆರು ತಿಂಗಳ ಒಳಗೆ ಇದರ ಪ್ರಭಾವ ಕಡಿಮೆಯಾಗುತ್ತದೆ ಎಂದು ಆತಂಕಕಾರಿ ಮಾಹಿತಿ ಬಹಿರಂಗೊಂಡಿದೆ. ...
ವಿದೇಶ ಪ್ರಯಾಣಿಕರಿಗೆ ಮುನ್ನೆಚ್ಚರಿಕೆ ಡೋಸ್ ಬಗ್ಗೆ ನಿಯಮಾವಳಿಗಳನ್ನು ಸಡಿಲಿಸುವ ನಿರ್ಧಾರವು ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳನ್ನು ಆಧರಿಸಿದೆ ಎಂದು ಮೂಲಗಳು ತಿಳಿಸಿವೆ ...
Yadagiri | Vaccination Certificate: ಕೊರೊನಾ ಲಸಿಕೆ ಯನ್ನು ನೀಡುವ ಟಾರ್ಗೆಟ್ ಪೂರ್ಣಗೊಳಿಸಲು ಸತ್ತವರ ಹೆಸರಿನಲ್ಲಿ ಲಸಿಕೆ ನೀಡಿ ಆರೋಗ್ಯ ಇಲಾಖೆ ಎಡವಟ್ಟು ಮಾಡಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಈ ...
ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಬೆನ್ನಲ್ಲೇ ಬುಧವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಸಿಎಂಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ...
ಬೇರೆ ದೇಶಗಳಲ್ಲಿ ಮೂರನೇ ಅಲೆ ತಲೆದೋರಿದಾಗ ಬಹಳ ಜನ ಬಲಿಯಾದರು. ಆದರೆ ನಮ್ಮ ದೇಶದಲ್ಲಿ ಪರಿಸ್ಥಿತಿ ತದ್ವಿರುದ್ಧವಾಗಿತ್ತು. ಇದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಹ ಬುಧವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಸಭೆಯಲ್ಲಿ ...
ಎರಡನೇ ಕೋವಿಡ್ ಲಸಿಕೆ ಮತ್ತು ಬೂಸ್ಟರ್ ಡೋಸ್ ನಡುವಿನ ಪ್ರಸ್ತುತ ಅಂತರವು ಒಂಬತ್ತು ತಿಂಗಳುಗಳಿವೆ. ಈ ಅಂತರವನ್ನು 6 ತಿಂಗಳಿಗೆ ಇಳಿಸುವ ಸಾಧ್ಯತೆ ಹೆಚ್ಚಾಗಿದೆ. ...
ಬೆಂಗಳೂರು ನಗರ ಎಲ್ಲದಕ್ಕೂ ಎಪಿಸೆಂಟರ್ ಆಗಿದೆ. ಬೇರೆ ದೇಶಗಳಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜನರ ಮೇಲೆ ವಿಶೇಷ ನಿಗಾ ಇಡಲಾಗಿದೆ. ಟೆಲಿಮಾನಿಟರಿಂಗ್ ಮೂಲಕ ಅವರ ಜೊತೆ ಸಂಪರ್ಕದಲ್ಲಿರುವ ವ್ಯವಸ್ಥೆ ಮಾಡಲಾಗಿದೆ ಎಂದು ಸುಧಾಕರ್ ಹೇಳಿದರು. ...
ಐದು ರಾಜ್ಯಗಳಲ್ಲಿ ಕೊರೋನಾ ಹೆಚ್ಚಳದ ಹಿನ್ನೆಲೆ ಕರ್ನಾಟಕದ ನೆರೆ ರಾಜ್ಯದಲ್ಲಿ ಕೊರೋನಾ ಕೇಸ್ ಹೆಚ್ಚಳವಾಗಿದೆ. ನೆರೆ ರಾಜ್ಯದಲ್ಲಿ ಹೊಸ ತಳಿ XE ಪತ್ತೆ ಬೆನ್ನಲ್ಲೆ ಕರ್ನಾಟಕದಲ್ಲಿಯೂ ಹೈ ಅಲರ್ಟ್. ...
ಆರೋಗ್ಯ ಕಾರ್ಯಕರ್ತರು, ಕೊರೊನಾ ವಿರುದ್ಧ ಮುಂಚೂಣಿಯಲ್ಲಿ ಇರುವವರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಈಗಾಗಲೇ ಉಚಿತವಾಗಿ ಮುನ್ನೆಚ್ಚರಿಕಾ ಡೋಸ್ ನೀಡಲಾಗಿದೆ ಮತ್ತು ನೀಡಲಾಗುತ್ತಿದೆ. ಆದರೆ ಉಳಿದ ವರ್ಗದವರು ಈ ಸಲ ಲಸಿಕೆ ಪಡೆಯಲು ಕಡ್ಡಾಯವಾಗಿ ...
18 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ ನಂತರ ಒಂಬತ್ತು ತಿಂಗಳು ಅಥವಾ 39 ವಾರಗಳನ್ನು ಪೂರ್ಣಗೊಳಿಸಿದ ಎಲ್ಲರೂ ಮುನ್ನೆಚ್ಚರಿಕೆಯ ಮೂರನೇ ಡೋಸ್ಗೆ ಅರ್ಹರಾಗಿರುತ್ತಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ...