Ajinkya Rahane: ಸೆಂಚುರಿಯನ್ ಟೆಸ್ಟ್ನ ಮೊದಲ ದಿನದಂದು ರಹಾನೆ ಬ್ಯಾಟಿಂಗ್ ಮಾಡುತ್ತಿರುವ ಕಿರು ಕ್ಲಿಪ್ ವೈರಲ್ ಆಗುತ್ತಿದೆ. ಇದರಲ್ಲಿ ಅವರು ಬ್ಯಾಟಿಂಗ್ ಮಾಡುವಾಗ ಚೆಂಡನ್ನು ಮೊದಲು ನೋಡಿ ನಂತರ ಅದನ್ನು ಹೊಡಿ ಎಂದು ನಿರಂತರವಾಗಿ ...
IND vs SA: ರಾಟ್ ಕೊಹ್ಲಿ ಸೆಂಚುರಿಯನ್ನಲ್ಲಿ ನಾಣ್ಯವನ್ನು ಟಾಸ್ ಮಾಡುವ ಮೂಲಕ ಈ ದಾಖಲೆ ಮಾಡಿದರು. ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ಕೊಹ್ಲಿ ತಮ್ಮ ಹೆಸರಿನಲ್ಲಿ ದಾಖಲೆಯನ್ನು ಬರೆದುಕೊಂಡಿದ್ದಾರೆ. ...
IND vs SA: 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಭಾರತ ತಂಡವು ರಹಾನೆ ಮೇಲೆ ನಂಬಿಕೆ ಇರಿಸಿದೆ ಮತ್ತು ಅವರ ಅನುಭವಕ್ಕೆ ಬೆಲೆ ನೀಡಿದೆ ಎಂಬುದು ಒಳ್ಳೆಯ ವಿಚಾರ. 5 ಬೌಲರ್ಗಳೊಂದಿಗೆ ಭಾರತ ...
India vs South Africa 1st Test: ಭಾನುವಾರದಿಂದ ಆರಂಭವಾಗಲಿರುವ ಭಾರತ ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯವನ್ನು ಬಾಕ್ಸಿಂಗ್ ಡೇ ಟೆಸ್ಟ್ (Boxing Day Test) ಎಂದೂ ಕರೆಯಲಾಗುತ್ತದೆ. ಈರೀತಿ ಕರೆಯಲು ಕಾರಣವೇನು?. ...
IND vs SA: ಸಚಿನ್ ತೆಂಡೂಲ್ಕರ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತದ ಪರ ಅತಿ ಹೆಚ್ಚು, ಅಣದರೆ 20 ಬಾರಿ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿಯನ್ನು ಗೆದ್ದಿದ್ದಾರೆ. ವಿರಾಟ್ ಕೊಹ್ಲಿ 19 ಬಾರಿ ಗೆದ್ದು ...
ರನ್ಔಟ್ ವಿಚಾರದಲ್ಲಿ ಆಸ್ಟ್ರೇಲಿಯಾದ 3ನೇ ಅಂಪೈರ್ಗಳು ಆಸ್ಟ್ರೇಲಿಯಾಗೆ ಒಂದು ನ್ಯಾಯ ಹಾಗೂ ಭಾರತಕ್ಕೆ ಒಂದು ನ್ಯಾಯ ಮಾಡಿದ್ದಾರೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ...
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಭಾರತ 8 ವಿಕೆಟ್ಗಳಿಂದ ಜಯ ಸಾಧಿಸಿದೆ. ಈ ಮೂಲಕ ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ ಟೀಂ ಇಂಡಿಯಾ ಐತಿಹಾಸಿಕ ಜಯ ದಾಖಲಿಸಿದೆ. ಈ ...
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ರೆಡನೇ ಟೆಸ್ಟ್ ಸರಣಿಯ ನಾಲ್ಕನೇ ದಿನದ ಪಂದ್ಯ ಇತಿಹಾಸ ಪ್ರಸಿದ್ಧ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯುತ್ತಿದ್ದು 8 ವಿಕೆಟ್ಗಳಿಂದ ಭಾರತ ಜಯ ಸಾಧಿಸಿದೆ. ...
ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್ ಮ್ಯಾಚ್ನಲ್ಲಿ ಭಾರತ ಗೆಲುವಿನ ಸನಿಹಕ್ಕೆ ಬಂದಿದೆ. ಭಾರತೀಯ ಬೌಲರ್ಗಳ ಅದ್ಭುತ ಬೌಲಿಂಗ್ ಪ್ರದರ್ಶನದಿಂದ ಆಸ್ಟ್ರೇಲಿಯಾ ಬ್ಯಾಟ್ಸ್ಮನ್ಗಳು ನಲುಗಿ ಹೋಗಿದ್ದಾರೆ. ಮೂರನೇ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ 133 ರನ್ಗಳಿಗೆ ...
ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟ್ ಬೀಸಲು ಆರಂಭಿಸಿದ ಆಸ್ಟ್ರೇಲಿಯಾಗೆ ಮತ್ತೆ ಭಾರತೀಯ ಬೌಲರ್ಗಳು ಶಾಕ್ ನೀಡಿದ್ದಾರೆ. ಕೇವಲ 133 ರನ್ಗಳಿಗೆ ಆಸ್ಟ್ರೇಲಿಯಾ 6 ವಿಕೆಟ್ ಕಳೆದುಕೊಂಡಿದೆ. ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ಎರಡು ರನ್ಗಳ ಮುನ್ನಡೆ ಕಾಯ್ದುಕೊಂಡಿದೆ. ...