ರಾಯಚೂರು ತಾಲ್ಲೂಕಿನ ನಾಲ್ಕೈದು ಗ್ರಾಮಗಳು ಈಗಲೂ ಕೃಷ್ಣಾ ನದಿ ದಾಟಲು ಸೇತುವೆ ಇಲ್ಲದೆ ತೆಪ್ಪಗಳ ಮೂಲಕ ಜೀವಭಯದಲ್ಲಿ ಸಾಗುತ್ತಾರೆ. 20 ವರ್ಷಗಳಿಂದ ಸೇತುವೆ ನಿರ್ಮಾಣಕ್ಕೆ ಹೋರಾಟ ನಡೆಸಿದರೂ ಪ್ರಯೋಜನವಾಗದೆ ಇದೀಗ ಸರ್ಕಾರಕ್ಕೆ ಹೋರಾಟದ ಎಚ್ಚರಿಕೆಯನ್ನು ...
ಕಾರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ರಭಸಕ್ಕೆ ಯುವಕರು ನದಿಗೆ ಬಿದಿದ್ದಾರೆ. ಈಜುತ್ತಾ ದಡಕ್ಕೆ ಬಂದ ಓರ್ವ ಸುನೀಲ್, ಇನ್ನೋರ್ವ ನಾಪತ್ತೆಯಾಗಿದ್ದು, ನಾಪತ್ತೆಯಾದ ಅಕ್ಷಯಗಾಗಿ ಹುಡಕಾಟ ನಡೆಸಲಾಗುತ್ತಿದೆ. ...
ಕೊಚ್ಚಿ ಹೋದ ಸೇತುವೆಯಿಂದಾಗಿ ಜನರಿಗೆ ಆಗುತ್ತಿರುವ ಸಮಸ್ಯೆ ಕುರಿತಂತೆ ಟಿವಿ9 ಸರಣಿ ವರದಿ ಮಾಡಿದ ಬೆನ್ನಲ್ಲೆ ಎಚ್ಚೆತ್ತ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು 35 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಪ್ರಾರಂಭ ಮಾಡಿದ್ದಾರೆ. ...
ಸಚಿವರು 20 ಲಕ್ಷ ಅನುದಾನವನ್ನು ನೀಡಿದ್ದರೂ ಕಾಮಗಾರಿ ಗುತ್ತಿಗೆ ನೀಡುವ ಕಾರ್ಯ ಇದುವರೆಗೂ ಪೂರ್ಣಗೊಳ್ಳದ ಹಿನ್ನಲೆ ಸೇತುವೆ ನಿರ್ಮಾಣಕ್ಕೆ ಚಾಲನೆ ಸಿಕ್ಕಿರಲಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು ತಾವೇ ಒಟ್ಟಾಗಿ ಹಣ ಹೊಂದಿಸಿಕೊಂಡು ಕೇವಲ 8 ...
ನವ ನಕ್ಷತ್ರ ಕಾರ್ಯಕ್ರಮದಲ್ಲಿ ಸಾಧಕ ಬ್ರಿಡ್ಜ್ಮ್ಯಾನ್ ಅಂತಲೇ ಚಿರಪರಿಚಿತರಾಗಿರುವ ಗಿರೀಶ್ ಭಾರದ್ವಾಜ್ಗೆ ಸನ್ಮಾನಿಸಲಾಯಿತು. ಕಡಿಮೆ ವೆಚ್ಚದಲ್ಲಿ ತೂಗು ಸೇತುವೆ ನಿರ್ಮಿಸಲಾರಂಭಿಸಿದರು. ಇವರು ಸರ್ವೆ, ವಿನ್ಯಾಸ, ತಾಂತ್ರಿಕ ಸಲಹೆಗೆ ಹಣ ಪಡೆಯದೆ ಕೆಲಸ ಮಾಡಿದ್ದಾರೆ. ...
ಸೇತುವೆಯಿಲ್ಲದೆ ಹೊಳೆಯಲ್ಲೇ ನಡೆದು ಹೋಗುವ ಪರಿಸ್ಥಿತಿ ಹೊಸಾಕುಳಿ ಗ್ರಾಮಸ್ಥರಿಗಿದೆ. ಹೀಗಾಗಿ ಶಾಲಾ ಬಾಲಕಿಯೊಬ್ಬಳು ಸೇತುವೆ ನಿರ್ಮಿಸಿಕೊಡುವಂತೆ ಹೆಬ್ಬಾರ್ಗೆ ಮನವಿ ಮಾಡಿದ್ದಳು. ...
tumakuru rains: ಕೊರಟಗೆರೆ ಪಟ್ಟಣದ ಬೈಪಾಸ್ ರಸ್ತೆ ಕಾಮಗಾರಿ ಅವೈಜ್ಞಾನಿಕ, ಗೋಕುಲದ ಕೆರೆಯ ಕೋಡಿ ನೀರು ಹರಿಯುವ ರಾಜಕಾಲುವೆ ಮುಚ್ಚಿದ್ದಾರೆ. ಹೀಗಾಗಿ ಮಳೆ ಹೆಚ್ಚಾದರೆ ರೈತರ ಜಮೀನುಗಳ ಮೂಲಕ ಕೆರೆಯ ನೀರು ಹರಿಯಲಿದೆ. ಮಳೆ ...
ಹೊನ್ನಾವರ ಪಟ್ಟಣದಿಂದ ಕೇವಲ 8 ಕಿಲೋ ಮೀಟರ್ ದೂರದಲ್ಲಿ ಹೊಸಾಕುಳಿ ಗ್ರಾಮವಿದ್ದು, ದಶಕಗಳಿಂದ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಸೇತುವೆ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರಾದ ಚಿದಂಬರ ನಾಯ್ಕ ಬೇಸರ ವ್ಯಕ್ತಪಡಿಸಿದ್ದಾರೆ. ...