Home » Brother
ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ಜನಗಳ ಏರ್ಪಟ್ಟಿತ್ತು. ಜಗಳ ಅತಿರೇಕಗೊಂಡ ಪರಿಣಾಮ ಕೊಲೆಯಲ್ಲಿ ಅಂತ್ಯಗೊಂಡಿದೆ. ಈ ಘಟನೆ ಇಂಡಿ ತಾಲೂಕಿನ ಲೋಣಿ ಕೆ.ಡಿ ಗ್ರಾಮದಲ್ಲಿ ನಡೆದಿದೆ. ...
ಆಸ್ತಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ಸಂಜಯ್ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ತಂದೆ ಸಾವಿಗೀಡಾಗಿದ್ದಾರೆ. ಈ ಘಟನೆಯಿಂದ ಕುಪಿತನಾದ ಬಾಬು ಸೇಡು ತೀರಿಸಿಕೊಳ್ಳುವ ಸಲುವಾಗಿ ತನ್ನ ಸಹಚರರೊಂದಿಗೆ ಸೇರಿ ಅಣ್ಣನ ...
ಅಣ್ಣ ಪ್ರೇಮಕುಮಾರ್, ತಂಗಿ ಜೆನ್ನಿಫರ್ ಮೃತಪಟ್ಟವರು. ಇವರು ಬೆಟ್ಟಹಲಸೂರಿನಲ್ಲಿ ಕಲ್ಲು ಕ್ವಾರಿಯಲ್ಲಿ ನಾಯಿ ತೊಳೆಯಲು ತೆರಳಿದ್ದರು. ಈ ವೇಳೆ ತಂಗಿ ನೀರಿಗೆ ಬಿದ್ದಿದ್ದಳು. ತಂಗಿಯನ್ನು ರಕ್ಷಣೆ ಮಾಡಲು ತೆರಳಿದ ಅಣ್ಣನೂ ನೀರುಪಾಲಾಗಿದ್ದಾನೆ. ...
ರಾಬರ್ಟ್ ಸಿನಿಮಾ ನಿರ್ಮಾಪಕರ ಅಣ್ಣನ ಕೊಲೆಗೆ ಸ್ಕೆಚ್ ಹಾಕಿದ್ದ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸಹೋದರ ದೀಪಕ್ ಕೊಲೆಗೆ ಸ್ಕೆಚ್ ಹಾಕಿದ್ದ 7 ಜನರನ್ನು ಜಯನಗರ ಪೊಲೀಸರು ...
ಬೆಂಗಳೂರು: ಪತಿಯನ್ನು ತೊರೆದು ತವರು ಮನೆ ಸೇರಿದ್ದ ಅಕ್ಕನಿಗೆ ಆಕೆಯ ತಮ್ಮನೇ ಕಿರುಕುಳ ನೀಡಿರುವ ಘಟನೆ ನಗರದ ಬೆಟ್ಟಹಳ್ಳಿಯಲ್ಲಿ ನಡೆದಿದೆ. ತಮ್ಮನಿಂದಲೇ ಸಂತ್ರಸ್ತೆ ಗಂಗರುದ್ರಮ್ಮ ಮೇಲೆ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ. ಪತಿಯನ್ನ ತೊರೆದು ...
ಬಳ್ಳಾರಿ: ತಂಗಿಯ ಮೇಲೆ ಅನುಮಾನಪಟ್ಟು ಅಣ್ಣನೇ ತಂಗಿಯನ್ನು ಮಚ್ಚಿನಿಂದ ದಾಳಿ ನಡೆಸಿ ಕೊಂದ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕರಡಿದುರ್ಗ ಗ್ರಾಮದಲ್ಲಿ ನಡೆದಿದೆ. ರತ್ನಮ್ಮ(28) ಮೃತ ತಂಗಿ. ಹನಮಂತಪ್ಪ(34) ಆರೋಪಿ ಅಣ್ಣ. ಅನುಮಾನಂ ಪೆದ್ದ ...
ಹಾವೇರಿ: ಜಿಲ್ಲೆ ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ತಮ್ಮನೇ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 22 ವರ್ಷ ನಾಗರಾಜ ಗೊರವರ ಹತ್ಯೆಯಾದ ಅಣ್ಣ. ದಿಳ್ಳೆಪ್ಪ ಗೊರವರ (20) ಹತ್ಯೆ ...
ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಅಂದು ನಡೆದ ಕಿಚ್ಚಿನ ಹಿಂದಿದ್ದ ಕಾಣದ ಕೈಗಳು ಒಂದೊಂದಾಗಿ ಬಯಲಾಗುತ್ತಿವೆ. ಈ ನಡುವೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಗುರುತಿಸಿದೆ. MLA ಅಖಂಡ ಶ್ರೀನಿವಾಸಮೂರ್ತಿ ಮನೆಗೆ ...
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಆರೋಗ್ಯ ಸಚಿವ ಶ್ರೀರಾಮುಲು ಚಿಕಿತ್ಸೆ ಪಡೆಯುತ್ತಿರುವಾಗಲೇ, ಅವರ ತಾಯಿ ಮತ್ತು ಅಣ್ಣನಿಗೆ ಈಗ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಸಚಿವ ಶ್ರೀರಾಮುಲು ...
ಕೋಲಾರ: ಚಿಕಿತ್ಸೆ ಫಲಿಸದೆ ಸೋಂಕಿತರು ಮೃತಪಟ್ಟಿರುವುದನ್ನು ಕಂಡಿದ್ದೇವೆ. ಚಿಕಿತ್ಸೆಯೇ ಸಿಗದೆ ಸಾವು ಕಂಡ ಉದಾಹರಣೆಗಳೂ ನಮ್ಮ ಮುಂದಿವೆ. ಆದರೆ ಇಲ್ಲೊಬ್ಬ ಕೊರೊನಾ ಸೋಂಕಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಮ್ಮನಿಗೆ ವಕ್ಕರಿಸಿದ್ದ ಮಹಾಮಾರಿ, ತನಗೂ ವಕ್ಕರಿಸಬಹುದು ...