ಅಗ್ನಿಪಥ್ ಯೋಜನೆಗೆ ದೇಶಾದ್ಯಂತ ವಿರೋಧ ಹಿನ್ನೆಲೆ ಸಿಎಂ ಪ್ರತಿಕ್ರಿಯಿಸಿದ್ದು, ಈ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ ಇದೆ.
ಖಾನಾಪುರ ಶಾಸಕರು ನಡೆಸುತ್ತಿರುವ ಪ್ರತಿಭಟನೆಯೇ ಸಾಕ್ಷಿ. ಇದುವರೆಗೂ ಆ ರೀತಿಯ ಯೋಜನೆ ಬಂದಿಲ್ಲ. ...
ಅದ್ಭುತವಾದ ಬಜೆಟ್ ಮಂಡಿಸಿರುವ ಬೊಮ್ಮಾಯಿ ಅವರು ಕೇವಲ 3 ತಿಂಗಳ ಅವಧಿಯಲ್ಲೇ ಅದರಲ್ಲಿ ಮಾಡಿದ 180 ಘೋಷಣೆಗಳ ಪೈಕಿ 160 ಘೋಷಣೆಗಳಿಗೆ ಆದೇಶಗಳನ್ನು ಹೊರಡಿಸಿದ್ದಾರೆ. ಇಷ್ಟು ವೇಗವಾಗಿ ಕೆಲಸ ಮಾಡುವ ಮುಖ್ಯಮಂತ್ರಿ ಯಾರಿದ್ದಾರೆ? ಎಂದು ...
ಇಂದು ಬೆಂಗಳೂರಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣ ಅಧಿಕಾರಿಗಳ ಸಭೆಯಲ್ಲಿ ಸಿಇಒಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ...
ಕೇಂದ್ರ ಸರ್ಕಾರವು ಬಜೆಟ್ ನಲ್ಲಿ 2021-22 ನೇ ಹಣಕಾಸು ವರ್ಷದಲ್ಲಿ 22.17 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗುವ ಅಂದಾಜು ಮಾಡಿತ್ತು. ಬಜೆಟ್ ಅಂದಾಜು ಅನ್ನು ಮೀರಿ ಐದು ಲಕ್ಷ ಕೋಟಿ ರೂಪಾಯಿ ...
ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತೆ ತುಳಸಿ ರಾತ್ರಿ 8.30ಕ್ಕೆ ವಿಧಾನಸೌಧದಲ್ಲಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ನೇತೃತ್ವದಲ್ಲಿ ₹ 10,480 ಕೋಟಿ ಗಾತ್ರದ ಬಿಬಿಎಂಪಿ ಬಜೆಟ್ ಮಂಡಿಸಿದರು. ...
ಟೆಂಡರ್ ಕರೆಯದೇ ಅವಳಿ ನಗರದಲ್ಲಿ 7 ಲೈಟ್ ಅಳವಡಿಸಲಾಗಿದೆ. ಹೈಮಾಸ್ಕ್ ಅಳವಡಿಕೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು ಸದನದ ಬಾವಿಗಿಳಿದು ಪೌರಾಯುಕ್ತರ ವಿರುದ್ಧ ‘ಕೈ’ ಆಕ್ರೋಶ ವ್ಯಕ್ತಪಡಿಸಿದೆ. ...
ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಗೋಧನ್ ನ್ಯಾಯ ಯೋಜನೆಯನ್ನು ಘೋಷಿಸಿದ್ದಾರೆ. ಅದರಡಿಯಲ್ಲಿ ಹೆಚ್ಚೆಚ್ಚು ಸಗಣಿಯನ್ನು ಸಂಗ್ರಹ ಮಾಡುವಂತೆ ರೈತರು, ಜಾನುವಾರು ಮಾಲೀಕರಿಗೆ ಸೂಚಿಸಲಾಗಿದೆ. ...
ವರ್ಷವಿಡೀ ಮೈಮುರಿದು ದುಡಿಯುವ ರೈತರ ಆದಾಯ ಹೆಚ್ಚುವ ದಿಶೆಯಲ್ಲಿ ಅವರಿಗೆ ನೆರವಾಗಲು ಮೊದಲ ಬಾರಿಗೆ ದ್ವಿತೀಯ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು. ...