ಇಂದು ಬೆಂಗಳೂರಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣ ಅಧಿಕಾರಿಗಳ ಸಭೆಯಲ್ಲಿ ಸಿಇಒಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ...
ಪ್ರತಿವರ್ಷವೂ ಇಪಿಎಫ್ಒ ಸಂಘಟನೆಯ ಕೇಂದ್ರೀಯ ಮಂಡಳಿಯು ಪಿಎಫ್ ನಿಧಿಯ ಮೇಲೆ ನೀಡಬೇಕಾದ ಬಡ್ಡಿಯ ಪ್ರಮಾಣವನ್ನು ನಿರ್ಧರಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ...
ಬಜೆಟ್ ಬಗ್ಗೆ ಸಲಹೆ, ಟೀಕೆ ಎಲ್ಲವೂ ಬಂದಿವೆ. ಎಲ್ಲವನ್ನೂ ಸಕಾರಾತ್ಮಕವಾಗಿ ಸ್ವೀಕರಿಸಿದ್ದೇನೆ. ಎಲ್ಲಿ ನ್ಯೂನತೆಯಾಗಿದೆ ಅಲ್ಲಿ ಸರಿಪಡಿಸಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ...
ಚೊಚ್ಚಲ ಹೆರಿಗೆ ಆಗಿದೆ, ಮಗುವೂ ಆರೋಗ್ಯವಾಗಿ ಇದೆ. ಈ ಮಗು ನಮ್ಮ ಬಳಿ ಇದ್ದರೆ ನಗುತ್ತೆ, ಕಾಂಗ್ರೆಸ್ ಬಳಿ ಅಳುತ್ತೆ. ಮರಿತಿಬ್ಬೇಗೌಡರ ಬಳಿ ಹೋದ್ರೆ ಕಿಟಾರ್ ಅಂತ ಕೂಗುತ್ತೆ. ಜೆಡಿಎಸ್ ಈ ಮಗುವನ್ನು ತಮ್ಮದು ...
ರಾಜಕೀಯವಾಗಿ ಬೆಳೆಯಲು, ಸಿಎಂ ಆಗಲು ಬಿಎಸ್ವೈ ಕಾರಣ. ಸಿಎಂ ಸ್ಥಾನ ಬಿಟ್ಟಾಗ ಬಿಎಸ್ವೈಗೆ ಎಲ್ಲಿಯೂ ಕಹಿ ಇರಲಿಲ್ಲ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಬದ್ಧನಾಗಿರುವೆ ಎಂದು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ ...
Karnataka State Budget 2022-23: ಯಶಸ್ವಿನಿ ಆರೋಗ್ಯ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ನಲ್ಲಿ ಮರುಜಾರಿಗೊಳಿಸುವ ಆಶಯ ವ್ಯಕ್ತಪಡಿಸಿರುವುದಕ್ಕೆ ಖ್ಯಾತ ಅಂಕಣಕಾರ, ಖ್ಯಾತ ಬ್ರ್ಯಾಂಡ್ ಸ್ಟ್ರಾಟೆಜಿಸ್ಟ್ ಹರೀಶ್ ಬಿಜ್ಜೂರ್ ಸಂತೋಷ ವ್ಯಕ್ತಪಡಿಸಿದ್ದಾರೆ. ...
ಸುದ್ದಿಗೋಷ್ಟಿಯಲ್ಲಿ ಬಜೆಟ್ ಬಗ್ಗೆ ಮಾತನಾಡಿದ ಅವರು, ಈ ಬಾರಿ ಸೂಕ್ಷ್ಮ ಬಜೆಟ್ ಮಂಡಿಸಲಾಗಿದೆ. ಈಗ ರಾಜ್ಯದ ಆರ್ಥಿಕತೆ ಸುಧಾರಿಸುತ್ತಿದೆ ಹೀಗಾಗಿ ಲೆಕ್ಕಚಾರ ಹಾಕೋದಕ್ಕೆ ಗೊತ್ತಾಗುತ್ತಿದೆ ಎಂದಿದ್ದಾರೆ. ...