ಯಾದಗಿರಿ: ವಿದ್ಯುತ್ ಸ್ಪರ್ಶದಿಂದ ಎತ್ತು ಹಾಗೂ ಇಬ್ಬರು ಗ್ರಾಮಸ್ಥರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಜಿಲ್ಲಯ ವಡಗೇರ ತಾಲೂಕಿನ ಬೆಂಡೆಬೆಂಬಳಿ ಗ್ರಾಮದ ಸಮೀಪವಿರುವ ಜಮೀನಿನಲ್ಲಿ ನಡೆದಿದೆ. ಗ್ರಾಮದ ನಿವಾಸಿಗಳಾದ ಮೌಲಾಲಿ(30) ಹಾಗೂ ಬಸಪ್ಪ(30) ಎತ್ತಿನ ಗಾಡಿಯಲ್ಲಿ ...
ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ದೂಪದಹಳ್ಳಿ ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಸಾಯಿಕುಮಾರ ಹಿಂದಿನಮನಿ (23) ಸಾವಿಗೀಡಾದ ವ್ಯಕ್ತಿ. ಇವರು ಎತ್ತಿನ ಮೈ ತೊಳೆಯುತ್ತಿದ್ದಾಗ ಕೆರೆಯಲ್ಲಿ ಮುಳುಗಿ ದುರ್ಮರಣಕ್ಕೀಡಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ...