Home » bus accident
ಅಪಘಾತ ಸಂಭವಿಸಿರುವ ಕಾರಣ ನೃಪತುಂಗ ರಸ್ತೆಯಲ್ಲಿ ವಾಹನ ಸಂಚಾರ ಮಂದಗತಿಯಲ್ಲಿ ಸಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಘಟನೆ ಸಂಭವಿಸಿದ ಕೆಲ ಹೊತ್ತಲ್ಲಿ ಆಗಮಿಸಿದ ಹಲಸೂರು ಗೇಟ್ ಸಂಚಾರಿ ಪೊಲೀಸರು ಕ್ರೇನ್ ಮೂಲಕ ಬಸ್ ತೆರವುಗೊಳಿಸಿದ್ಧಾರೆ. ...
ಅಪಘಾತದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ. ಮೃತರನ್ನು ಈರವ್ವ ಗಾಣಿಗೇರ (70) ಹಾಗೂ ಅಣ್ಣವ್ವ ಗಾಣಿಗೇರ (58) ಎಂದು ಗುರುತಿಸಲಾಗಿದೆ. ...
ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಪರಿಹಾರ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅನುಮೋದನೆ ನೀಡಿದ್ದಾರೆ. ...
Madhya pradesh Bus Accident: ಇದು ತುಂಬ ಆಳವಾದ ನಾಲೆಯಾಗಿದ್ದು, ಬಸ್ ಮೊದಲು ಅರ್ಧ ಮುಳುಗಿತ್ತು. ಬರುಬರುತ್ತ ಪೂರ್ತಿಯಾಗಿ ಮುಳುಗಿ ಕಣ್ಮರೆಯಾಗಿದೆ ಎಂದು ಘಟನೆಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ...
ಕೆಎಸ್ಆರ್‌ಟಿಸಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ನಡೆದಿದೆ. ...
ಹೈದರಾಬಾದ್: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ ಮದನಪಲ್ಲಿ ರಸ್ತೆಯಲ್ಲಿ ಭಾರಿ ಅಪಘಾತ ಸಂಭವಿಸಿದೆ. ಮಿನಿ ಬಸ್ ಪಲ್ಟಿಯಾಗಿದ್ದು, 3ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮದನಪಲ್ಲಿಯಿಂದ ಪುಂಗನೂರು ಕಡೆಗೆ ಹೊರಟಿದ್ದ ...
ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ...
ತುಮಕೂರು: ಲಾರಿ ಮತ್ತು ಖಾಸಗಿ ಬಸ್ ಮಧ್ಯೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ಉಜ್ಜನಕುಂಟೆ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಖಾಸಗಿ ಬಸ್‌ನಲ್ಲಿದ್ದ ಪವನ್, ರಮೇಶ್ ಮೃತ ದುರ್ದೈವಿಗಳು. ಡಿಕ್ಕಿಯ ...
ಮೈಸೂರು: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಟಿ.ನರಸೀಪುರ ತಾಲೂಕಿನ ಮೂಗೂರು ಬಸ್ ನಿಲ್ದಾಣ ಬಳಿ ಸಂಭವಿಸಿದೆ. ಹೊಸಹಳ್ಳಿ ಗ್ರಾಮದ ಚಿಕ್ಕಣ್ಣಮ್ಮ, ಕರೋಹಟ್ಟಿ ...
ಹೈದರಾಬಾದ್: ಎರಡು ಖಾಸಗಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 25 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಪೂತಲಪಟ್ಟು ನಾಯ್ಡುಪೇಟ ಪ್ರಧಾನ ರಹದಾರಿಯಲ್ಲಿನ ಕಾಸಿಪಂಟ್ಲ ಹೆರಿಟೇಜ್ ಬಳಿ ನಡೆದಿದೆ. ವಿಜಯವಾಡದಿಂದ ಕುಪ್ಪಂಗೆ ಹೊರಟಿದ್ದ ...