ದಕ್ಷಿಣ ಮುಂಬೈನ ತಮ್ಮ ನಿವಾಸದಲ್ಲಿ ಶಾಪೂರ್ಜೀ ಪಲ್ಲೋಂಜಿ ಸಮೂಹದ ಪಲ್ಲೋಂಜಿ ಮಿಸ್ತ್ರಿ ಅವರು ತಮ್ಮ 93ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ...
Uday Huttinagadde Passes Away: ಕನ್ನಡ ಚಿತ್ರರಂಗದ ಹಿರಿಯ ನಟ ಉದಯ್ ಹುತ್ತಿನಗದ್ದೆ ಗುರುವಾರ ನಿಧನರಾಗಿದ್ದಾರೆ. ಹಲವು ಖ್ಯಾತ ಕಲಾವಿದರೊಂದಿಗೆ ಬಣ್ಣ ಹಚ್ಚಿದ್ದ ಅವರು ಪ್ರಸ್ತುತ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ...
ಪ್ರಕರಣದ 6, 11 ಹಾಗೂ 16ನೇ ಆರೋಪಿಗಳು ನಿರ್ದೋಷಿ ಎಂದು ತೀರ್ಪು ನೀಡಲಾಗಿದೆ. 6ನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11ನೇ ಆರೋಪಿ ಬೆಂಗಳೂರಿನ ಮೊಹಮ್ಮದ್ ಶಾಬಂದರಿ, 16ನೇ ಆರೋಪಿ ಉತ್ತರ ಕನ್ನಡದ ಆನಂದ ...
ಜಾರ್ಖಂಡ್ನ ದುಮ್ಕಾದ ಮಹೇಶ್ಬಥನ್ನಲ್ಲಿ ಉದ್ಯಮಿ ನೌಶಾದ್ ಶೇಖ್ ತಮ್ಮ ಸ್ವಂತ ಖರ್ಚಿನಿಂದ ದೇವಸ್ಥಾನವೊಂದನ್ನು ಕಟ್ಟಿಸಿದ್ದಾರೆ. ಈ ಕೃಷ್ಣ ಮಂದಿರ ನಿರ್ಮಾಣಕ್ಕೆ ಸುಮಾರು 42 ಲಕ್ಷ ರೂ. ಖರ್ಚು ಮಾಡಿದ್ದಾರೆ. ...
ಆರೋಪಿಗಳು ಬೆಳಗಾವಿ ಕೆಎಲ್ಇ ಆಸ್ಪತ್ರೆ ಬಳಿ ಕಾರನ್ನು ತಡೆದಿದ್ದಾರೆ. ಬೈಕ್ಗೆ ಕಾರು ಟಚ್ ಮಾಡಿ ಎಸ್ಕೇಪ್ ಆಗುತ್ತಿದ್ದೀಯ ಅಂತಾ ನಾಲ್ವರು ವಾಗ್ವಾದ ನಡೆಸಿದ್ದರು. ರವಿಕಿರಣ್ ಜತೆ ಜಗಳವಾಡಿ ಮೂವರು ಕಾರಿನಲ್ಲಿ ಹತ್ತಿದ್ದರು. ...
ಈ ವ್ಯಕ್ತಿ ಗುಜರಾತ್ ಮೂಲದ ಉದ್ಯಮಿಯಾಗಿದ್ದು, ಈತನ ಪತ್ನಿ ಅದೇ ಕಂಪನಿಯಲ್ಲಿ ಡೈರೆಕ್ಟರ್. ಉದ್ಯಮಿಯ ಪತ್ನಿಗೆ ಮೊದಲಿನಿಂದಲೂ ಪತಿ ಮೇಲೆ ಅನುಮಾನವಿತ್ತು. ...
ಉದ್ಯಮಿ ರವಿಕಿರಣ್ ಭಟ್ ಬಿಟ್ ಕಾಯಿನ್ನಲ್ಲಿ ಹೂಡಿಕೆ ಮಾಡಿ ಹಣ ದ್ವಿಗುಣ ಮಾಡಿಕೊಡುತ್ತೇನೆ ಅಂತಾ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಮಹಾರಾಷ್ಟ್ರದ ಸಾಂಗ್ಲಿಯ ಕರಮಾಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ...
ಜನರಿಗೆ ತೊಂದರೆ ಆಗುತ್ತಿದೆ ಎಂದು ಆಡಳಿತ ಪಕ್ಷದ ನಾಯಕರು ನೇರವಾಗಿಯೇ ಹೇಳುತ್ತಿದ್ದು, ಸರ್ಕಾರಕ್ಕೆ ಪರಿಸ್ಥಿತಿ ನಿಭಾಯಿಸುವ ಗೊಂದಲವುಂಟಾಗಿದೆ. ಪಕ್ಷದ, ಸಾರ್ವಜನಿಕರ ಒತ್ತಡಕ್ಕೆ ಮಣಿದು ಕರ್ಫ್ಯೂ ತೆರವು ಮಾಡಬೇಕಾ ಎಂಬ ಗೊಂದಲ ಮತ್ತೊಂದೆಡೆ ತಾಂತ್ರಿಕ ಸಲಹಾ ...
ಅಪರಿಚಿತ ಯುವತಿಯೊಬ್ಬಳು ಪ್ಲಿಪ್ಕಾರ್ಟ್ ಕಂಪನಿಯ ಹೊಸ ಪ್ರಾಜೆಕ್ಟ್ನಲ್ಲಿ ಹೂಡಿಕೆ ಮಾಡಿದರೆ ಭರ್ಜರಿ ಲಾಭ ಗಳಿಸಬಹುದು ಎಂದು ನಂಬಿಸಿದ್ದಾರೆ. ಪದೇ ಪದೇ ಉದ್ಯಮಿಯ ಮೊಬೈಲ್ ನಂಬರ್ಗೆ ಮಾಹಿತಿಗಳನ್ನ ಸೆಂಡ್ ಮಾಡಿ ಆಕರ್ಷಿಸಿದ್ದಾರೆ. ಅಲ್ಲದೆ ಉದ್ಯಮಿಯ ಮೊಬೈಲ್ಗೆ ...
ಉತ್ತರ ಪ್ರದೇಶದ ಕಾನ್ಪುರ, ಮುಂಬೈ ಮತ್ತು ಗುಜರಾತ್ನಲ್ಲಿ ದಾಳಿ ನಡೆಯುತ್ತಿದೆ. ತೆರಿಗೆ ವಂಚನೆಗಾಗಿ ಜಿಎಸ್ಟಿ (ಸರಕು ಮತ್ತು ಸೇವಾ ತೆರಿಗೆ) ಅಧಿಕಾರಿಗಳು ಈ ದಾಳಿಗಳನ್ನು ಪ್ರಾರಂಭಿಸಿದ್ದಾರೆ. ...