ಒಬ್ಬ ಮಹಿಳೆ ಕಳೆದ ಬಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿದಾಗ ಏನು ಹೇಳಿದ್ದರು, ಯಾವ ಭರವಸೆ ನೀಡಿದ್ದರು ಅನ್ನೋದನ್ನು ಕೋಪ ಮಿಶ್ರಿತ ಹತಾಷೆಯ ಧ್ವನಿಯಲ್ಲಿ ಹೇಳಿದರು. ಇದನ್ನು ನಿರೀಕ್ಷಿಸಿರದ ಸಚಿವರು ಮಹಿಳೆ ಮಾಧ್ಯಮಗಳ ಮುಂದೆ ...
ಗಾಳಿಯಲ್ಲಿ ಗುಂಡು ಹಾರಿಸುವುದೇ ಡಿಕೆಶಿ ಕೆಲಸ. ಏನೇ ಇದ್ದರೂ ಬಹಿರಂಗವಾಗಿ ಹೇಳಿಕೆ ನೀಡಬೇಕು. ಅದು ಬಿಟ್ಟು ಗಾಳಿಯಲ್ಲಿ ಗುಂಡು ಹೊಡೆದರೆ ಹೇಗೆ? ನಾವು ಮಾತ್ರ ಬಿಜೆಪಿಯನ್ನು ಬಿಟ್ಟು ಹೋಗುವುದಿಲ್ಲ. ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ...
ಸಚಿವ ಭೈರತಿ ಬಸವರಾಜ್ ಅವರು ಎನ್ಆರ್ಐ ಲೇಜೌಟ್ನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ 22 ಎಕರೆ ಜಮೀನು ಕಬಳಿಕೆ ಮಾಡಿದ್ದಾರೆ ಎಂದು ಈ ಹಿಂದೆ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ನ್ಯಾಯಾಲಯ ವಿಚಾರಣೆ ಶುರು ...
ಇಂದು ಸಚಿವ ಬೈರತಿ ಬಸವರಾಜ್ ಭೇಟಿ ನೀಡಿದ್ದರು. ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಹಲವಾರು ಉದ್ಘಾಟನೆ ಸಮಾರಂಭ ಇತ್ತು. ಇದಕ್ಕೂ ಮುನ್ನ ಸಚಿವ ಭೈರತಿ ಬಸವರಾಜ್ ಸುದ್ದಿಗೋಷ್ಠಿನಡೆಸಿದರು. ...
ಸೋಜಿಗದ ಸಂಗತಿಯೆಂದರೆ ವೈದ್ಯಕೀಯ ವ್ಯಾಸಂಗ ಮಾಡಿರುವ ಡಾ ಆಶ್ವತ್ಥ ನಾರಾಯಣ ಅವರಿಗೆ ಮಾಸ್ಕ್ ಧರಿಸುವ ಅವಶ್ಯತಕೆಯಿದೆ ಅಂತ ಗೊತ್ತಾಗದಿರೋದು! ಮುಖ್ಯಮಂತ್ರಿಗಳು, ಆರೋಗ್ಯ ಸಚಿವ ಸುಧಾಕರ್, ಭೈರತಿ ಬಸವರಾಜ ಮಾಸ್ಕ್ ಧರಿಸಿದ್ದರು. ಡಾ ಅಶ್ವತ್ಥ ನಾರಾಯಣ ...
ನನ್ನ ವಿರುದ್ಧ ಪ್ರಕರಣ ದಾಖಲಿಸಿರುವ ವ್ಯಕ್ತಿಯ ಕುಟುಂಬದ 160 ಮಂದಿ ನನ್ನ ಪರವಾಗಿಯೇ ಇದ್ದಾರೆ ಎಂದು ಭೈರತಿ ಬಸವರಾಜ್ ಹೇಳಿದರು. ...
ಬಿಜೆಪಿ ನಾಯಕರು ಈ ಮೊದಲು ದೇಶದ ರೈತರಲ್ಲಿ ಕ್ಷಮೆ ಕೋರಿದ್ದರು. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿಯೂ ಅಂಥದ್ದೇ ಪರಿಸ್ಥಿತಿ ಬರುತ್ತದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ...
ಸಮನ್ಸ್ ಬಂದಾಗಲೇ ಭೈರತಿ ರಾಜೀನಾಮೆ ನೀಡಬೇಕಿತ್ತು. ಭೈರತಿ ಬಸವರಾಜ್ರಿಂದ ಸಿಎಂ ರಾಜೀನಾಮೆ ಪಡೆಯಲಿ. ರಾಜೀನಾಮೆ ನೀಡದಿದ್ದರೆ ಸಂಪುಟದಿಂದ ವಜಾಗೊಳಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ಸಚಿವ ಭೈರತಿ ಬಸವರಾಜ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಲು ಕಾಂಗ್ರೆಸ್ ವಿಧಾನಸಭೆಯಲ್ಲಿ ನಿಲುವಳಿ ಮಂಡಿಸಲು ಸಿದ್ಧತೆ ನಡೆಸಿದೆ. ...
ಸಭಾಪತಿ ನಮ್ಮನ್ನು ಅಮಾನತು ಮಾಡಿದ್ದಾರೆ. ನಮ್ಮ ವರ್ತನೆಯಿಂದ ಸಭಾಪತಿಯವರ ಮನಸ್ಸಿಗೆ ನೋವಾಗಿದ್ದರೆ ನಾವು ಕ್ಷಮೆ ಯಾಚಿಸುತ್ತೇವೆ ಎಂದು ಹೇಳಿದರು. ...