ಇದು ವರ್ಷಗಳ ಹಿಂದೆಯೇ ನಡೆಯಬೇಕಾಗಿತ್ತು. ಆದರೆ ವಿದೇಶಗಳಿಂದ ಆಮದು ಮಾಡಿಕೊಳ್ಳುವ ಸಾಮಗ್ರಿಗಳಲ್ಲಿ ಸಿಗುತ್ತಿದ್ದ ಕಮಿಷನ್ನಿನ ದುರಾಸೆಗೆ ಜೋತು ಬಿದ್ದು ದೇಶದ ಸ್ವಾವಲಂಬನೆಯನ್ನೆ ಬಲಿಕೊಟ್ಟರು ಭ್ರಷ್ಟರು. ಮುಂಬರುವ ವರ್ಷಗಳಲ್ಲಾದರೂ ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಈಗಿನ ಸರ್ಕಾರ ...
ಎರಡು ದಿನಗಳ ಬಂಗಾಳ ಪ್ರವಾಸದಲ್ಲಿರುವ ಗೃಹ ಸಚಿವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ರಾಜ್ಯಕ್ಕೆ ಬಂದ ನಿರಾಶ್ರಿತರು ಪೌರತ್ವವನ್ನು ಪಡೆಯಬಾರದು ಎಂದು ಬಯಸುತ್ತಾರೆ ಎಂದು ಹೇಳಿದರು ...
ಈ ಸಂಬಂಧದ ಎಲ್ಲಾ ನಂತರದ ಪ್ರಕ್ರಿಯೆಗಳು ಅಂತಹ ಹಾನಿಗಳನ್ನು ವಸೂಲಿ ಮಾಡುವ ವಿಧಾನವನ್ನು ರೂಪಿಸುವ ಹೊಸ ಕಾನೂನನ್ನು ಜಾರಿಗೊಳಿಸುವ ದೃಷ್ಟಿಯಿಂದ ಮತ್ತು ಹೊಸ ಕಾಯಿದೆಯಡಿಯಲ್ಲಿ ರಚಿಸಲಾದ ನ್ಯಾಯಮಂಡಳಿಗಳು ಅಂತಹ ವಿಷಯಗಳನ್ನು ವ್ಯವಹರಿಸುತ್ತವೆ ಎಂದು ರಾಜ್ಯ ...
ಇದರಲ್ಲಿ 1,11,287 ಜನರು ಈ ವರ್ಷ ಸೆಪ್ಟೆಂಬರ್ 20ವರೆಗೆ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. 2016 ಮತ್ತು 2020 ರ ನಡುವೆ 10,645 ವಿದೇಶಿ ಪ್ರಜೆಗಳು, ಹೆಚ್ಚಾಗಿ ಪಾಕಿಸ್ತಾನದಿಂದ (7,782) ಮತ್ತು ಅಫ್ಘಾನಿಸ್ತಾನದಿಂದ (795) ಭಾರತೀಯ ...
ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಲ್ಲಿದೆ. ಕಾಯ್ದೆಯ ಹೊಸ ನಿಯಮಗಳು ಸಿದ್ಧವಾದ ನಂತರ ಅರ್ಹ ಜನರು ಪೌರತ್ವ ಪಡೆಯಲು ಅರ್ಜಿ ಸಲ್ಲಿಸಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಇಂದು ಹೇಳಿದೆ. ...
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸಂಸದರು ಕೇಂದ್ರ ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳುತ್ತಾರೆ. ಆದರೇ, ಈ ಪ್ರಶ್ನೆಗಳ ಪೈಕಿ ಜಮ್ಮು ಕಾಶ್ಮೀರ, ಪೌರತ್ವ ತಿದ್ದುಪಡಿ ಕಾಯಿದೆ, ಹಾಗೂ ನಾಗರಿಕರ ರಾಷ್ಟ್ರೀಯ ನೋಂದಾಣಿಗೆ ಸಂಬಂಧಿಸಿದ ಪ್ರಶ್ನೆಗಳೇ ಹೆಚ್ಚಾಗಿವೆ. ...
ಭಾರತೀಯ ವಾಯುಪಡೆಯಿಂದ ವಿಶೇಷ ಸ್ಥಳಾಂತರಿಸುವ ವಿಮಾನವು ಭಾನುವಾರ ಹಿಂಡನ್ ವಾಯುನೆಲೆಗೆ ತಲುಪಿತು. 168 ಪ್ರಯಾಣಿಕರನ್ನು ಇದು ಕರೆತಂದಿದ್ದು, ಇದರಲ್ಲಿ ಅಫ್ಘಾನಿಸ್ತಾನದ ಮಾಜಿ ಸಂಸದರು ಸೇರಿದ್ದರು. ...
Pratap Simha: ಷರಿಯಾ, ತಾಲಿಬಾನ್ ಮಾನವ ವಿರೋಧಿ ಎಂದು ಸಾಬೀತು ಆಗಿದೆ. ಆಫ್ಘನ್ ಘಟನೆಯ ಬಳಿಕ ಇದು ಸಾಬೀತಾಗಿದೆ. ಕೇವಲ ಅಫ್ಘಾನಿಸ್ತಾನದಲ್ಲಿ ಮಾತ್ರ ಇಂತಹ ಪರಿಸ್ಥಿತಿ ಇಲ್ಲ. ಭಾರತದಲ್ಲೂ ಇದೇ ಮನಸ್ಥಿತಿಯ ಜನರಿದ್ದಾರೆ ಎಂದು ...
ಪೌರತ್ವ ತಿದ್ದುಪಡಿ ಕಾಯ್ದೆ 2019ನ್ನು ಬಹಿಷ್ಕರಿಸುವುದಾಗಿ ಹೇಳಿರುವ ಕಾಂಗ್ರೆಸ್, 5 ಲಕ್ಷ ಸರ್ಕಾರಿ ಉದ್ಯೋಗ ಮತ್ತು ತಿಂಗಳಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಭರವಸೆ ನೀಡಿದೆ. ...
ದೇಶಾದ್ಯಂತ ನಡೆಯುತ್ತಿರುವ ಕೊರೊನಾ ಲಸಿಕೆ ಅಭಿಯಾನ ಮುಗಿದ ನಂತರ ಪೌರತ್ವ ತಿದ್ದುಪಡಿ ಕಾಯ್ದೆಯಡಿ (CAA) ನಿರಾಶ್ರಿತರಿಗೆ ದೇಶದ ನಾಗರಿಕತ್ವ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಠಾಕೂರ್ನಗರದಲ್ಲಿ ...