ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಮಧ್ಯಾಹ್ನ 1 ಕ್ಕೆ ಸಂಪುಟ ಸಭೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ...
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇಸ್ಕಾನ್ಗೆ ಜಾಗ ನೀಡಲು ಅನುಮೋದನೆ ಸಿಗಲಿಲ್ಲ ಎಂದು ಸಂಪುಟ ಸಭೆಯ ಬಳಿಕ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ...
2-3 ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಿಶ್ಚಿತ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದಿದ್ದಾರೆ. ಈ ನಿರ್ಧಾರ ತೆಗೆದುಕೊಂಡೇ ಬಂದಿದ್ದಾರೆ ಅನಿಸುತ್ತಿದೆ. ಅಥವಾ ದೆಹಲಿಗೆ ವಾಪಸ್ ಹೋಗಿ ಚರ್ಚಿಸಿ ತೀರ್ಮಾನ ...
ಪ್ರಧಾನ ಮಂತ್ರಿಗಳ ಕಚೇರಿಯಲ್ಲಿ (ಪಿಎಂಒ) ಹಿರಿಯ ಅಧಿಕಾರಿ ಹರಿ ರಂಜನ್ ರಾವ್ ಮತ್ತು ಅತಿಶ್ ಚಂದ್ರ ಅವರನ್ನು ಹೆಚ್ಚುವರಿ ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ. ...
ಅಧ್ಯಕ್ಷ ಆರಿಫ್ ಅಲ್ವಿ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದ ನಂತರ ಸೆನೆಟ್ ಅಧ್ಯಕ್ಷ ಸಾದಿಕ್ ಸಂಜ್ರಾನಿ ಅವರು ಹೊಸ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು ಎಂದು ಪಾಕಿಸ್ತಾನ ಮೂಲದ ಡಾನ್ ಪತ್ರಿಕೆ ವರದಿ ಮಾಡಿದೆ ...
ತಾಯಕನಹಳ್ಳಿಯಲ್ಲಿ ತಮ್ಮೂರಿನ ಮಗಳು ಆಂಧ್ರದಲ್ಲಿ ಸಚಿವೆಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸುತ್ತಾಳೆ ಎನ್ನುವ ಸುದ್ದಿ ಹಬ್ಬುತ್ತಿದ್ದಂತೆ ಉಷಾ ಅವರ ಸಂಬಂಧಿಕರು, ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ ಸಂಭ್ರಮಿಸಿದ್ದರು. ಉಷಾ ಅವರ ಕುಟುಂಬಸ್ಥರು ಸ್ವಗ್ರಾಮದಲ್ಲಿ ಈಗಿಲ್ಲವಾಗಿದ್ದರೂ ಇವರ ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ. ಅಮಿತ್ ಶಾ, ಬಿಎಲ್ ಸಂತೋಷ್ ಜೊತೆ ಚರ್ಚೆ ಮಾಡಬೇಕಿದೆ. ನಂತರ ಸಂಪುಟ ಪುನಾರಚನೆ ಬಗ್ಗೆ ನಿರ್ಧಾರ ಮಾಡಲಾಗುವುದು. ...
ಸಮಾಜದಲ್ಲಿ ಶಾಂತಿ ಕದಡುತ್ತಿರುವ ಬಗ್ಗೆ ಸರ್ಕಾರ ಕೈ ಕಟ್ಟಿ ಕುಳಿತಿದೆ ಏನೂ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಏನಾದರೂ ಅಂದುಕೊಳ್ಳಲಿ. ವೈಯಕ್ತಿಕ ವಿಚಾರಗಳನ್ನು ಜನ ...
ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ ಸನ್ನಡತೆ ಆಧಾರದಲ್ಲಿ 114 ಖೈದಿಗಳ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ರಾಯಚೂರು ವಿಮಾನ ನಿಲ್ದಾಣ ಅಭಿವೃದ್ಧಿಗೆ 185.57 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ. ...
ಬಿಜೆಪಿ ನಾಯಕರ ಗೌಪ್ಯ ಸಭೆ ವಿಚಾರಕ್ಕೆ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಅಭಯ್ ಪಾಟೀಲ್, ನಿನ್ನೆ ನಡೆದಿರುವುದು ಗೌಪ್ಯ ಸಭೆಯಲ್ಲ. ಬರುವ ಬಜೆಟ್ ಅಧಿವೇಶನದಲ್ಲಿ ಜಿಲ್ಲೆಗೆ ಅನುಕೂಲ ಆಗುವ ಯೋಜನೆ ಕುರಿತು ಚರ್ಚೆ ಮಾಡಿದ್ದೇವೆ. ...