Home » cabinet expansion
ಬಿಜೆಪಿ ಸಚಿವರ ಅಸಮಾಧಾನದ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೂತನ ಸಚಿವರ ಕಾಲೆಳೆದಿದ್ದಾರೆ. ವಲಸಿಗ ಸಚಿವರಿಗೆ ಡಮ್ಮಿ ಖಾತೆ ನೀಡಿರುವ ವಿಚಾರವಾಗಿ ಮಾತನಾಡುತ್ತ.. ನಾನು ವಿಧಾನಸಭೆಯಲ್ಲಿ ಈ ಮೊದಲೇ ಹೇಳಿದ್ದೆ ನೀವೆಲ್ಲ ರಾಜಕೀಯವಾಗಿ ...
ಸಚಿವರಿಗೆ ಖಾತೆ ಹಂಚಿಕೆ ಪೂರ್ಣವಾಗಿದ್ರೂ ಕೆಲವು ಸಚಿವರ ಅಸಮಾಧಾನ ಇನ್ನೂ ನಿಂತಿಲ್ಲ. ಮುನಿಸು ತಣಿಸಲು ಸಿಎಂ ಯಡಿಯೂರಪ್ಪ ಕೆಲವು ಸಚಿವರ ಖಾತೆಗಳನ್ನ ಬದಲಾವಣೆ ಮಾಡಲು ಮುಂದಾಗಿದ್ದಾರೆ. ಮೂವರು ಸಚಿವರ ಖಾತೆಗಳಲ್ಲಿ ಬದಲಾವಣೆ ಆಗುವ ಸಾಧ್ಯತೆ ...
ನಮ್ಮ ಕ್ಯಾಪ್ಟನ್ ನಿರ್ಧಾರವನ್ನು ಒಪ್ಪಿಕೊಂಡು ಗೌರವಿಸಬೇಕು. ಕೆಲವು ಸಚಿವರಿಗೆ ಅಸಮಾಧಾನ ಉಂಟಾಗಿರುವುದು ನಿಜ. ಅವರ ನೋವು ಏನು ಎಂಬುದು ಅವರಿಗೇ ಗೊತ್ತು ಎಂದು ಆನಂದ್ ಸಿಂಗ್ ಹೇಳಿದ್ದಾರೆ. ...
ಎಲ್ಲರನ್ನು ಸಮಾಧಾನ ಮಾಡುವ ಕೆಲಸವನ್ನು ಯಡಿಯೂರಪ್ಪನವರು ಮಾಡುತ್ತಾರೆ. ಅದರಲ್ಲಿ ಯಶಸ್ವಿಯಾಗ್ತಾರೆ ಎಲ್ಲವು ಕೂಡಾ ಸರಿ ಹೋಗುತ್ತದೆ ಎಂದು ವಿಜಯೇಂದ್ರ ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ...
ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ವಜುಭಾಯಿ ವಾಲಾ ಗ್ರೀನ್ಸಿಗ್ನಲ್ ಕೊಟ್ಟಿದ್ದಾರೆ. ಸಿಎಂ ಶಿಫಾರಸಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ...
ಸಚಿವರ ಖಾತೆ ಬದಲಾವಣೆ, ಖಾತೆ ಹಂಚಿಕೆ ಸಂಭಾವ್ಯ ನೂತನ ಪಟ್ಟಿಯನ್ನ ರಾಜಭವನಕ್ಕೆ ಕಳುಹಿಸಿಲಾಗಿದ್ದು ರಾಜ್ಯಪಾಲರ ಅಂಕಿತದ ಬಳಿಕ ಖಾತೆ ಹಂಚಿಕೆ ಫೈನಲ್ ಆಗಲಿದೆ. ...
ವಿಧಾನಸೌಧದಲ್ಲಿ ಇಂದು ಮಾತನಾಡಿದ ಯಡಿಯೂರಪ್ಪ, ನಾಳೆ ಬೆಳಗ್ಗೆ 7-8 ಗಂಟೆಯೊಳಗೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುತ್ತೇನೆ. ಅವರ ಖಾತೆ ಹಂಚಿಕೆ ಪಟ್ಟಿ ಸಿದ್ಧವಿದೆ ಎಂದು ಹೇಳಿದ್ದಾರೆ. ...
ರಾಜಕೀಯ ಎಂದರೆ ನಿಂತ ನೀರಲ್ಲ ಎಂಬುದಕ್ಕೆ ತಾಜಾ ಉದಾಹರಣೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಂದಿರೋ ಹೊಸ ಹುಮ್ಮಸ್ಸು. ಇದರ ಹಿಂದಿದೆ ಬಿಜೆಪಿ ಪಕ್ಷದೊಳಗೆ ಆಗಿರುವ ಆಂತರಿಕ ಬದಲಾವಣೆ. ಇದು ಯಡಿಯೂರಪ್ಪನವರಿಗೆ ವರವಾಗಿದ್ದು ಹೇಗೆ ನೋಡಿ.. ...
ಸಿದ್ದರಾಮಯ್ಯ ಕಾಂಗ್ರೆಸ್ಸಿನಲ್ಲಿ 5 ವರ್ಷ ಮುಖ್ಯಮಂತ್ರಿ ಸ್ಥಾನದಲ್ಲಿದ್ದರೂ ಪಕ್ಷದಲ್ಲಿ ಅವರನ್ನು ವಲಸಿಗ ಎಂದೇ ಪರಿಗಣಿಸಿದ್ದಾರೆ. ಸಿದ್ದರಾಮಯ್ಯ ಅವರನ್ನೇ ಕಾಂಗ್ರೆಸ್ಸಿನಲ್ಲಿ ಒಪ್ಪಿಕೊಳ್ಳುತ್ತಿಲ್ಲ ಎಂದು ಮುನಿರತ್ನ ಟಾಂಗ್ ನೀಡಿದ್ದಾರೆ. ...
ಸಿಡಿನೂ ಇಲ್ಲ, ಪಾಡಿನೂ ಇಲ್ಲ, ಸುಮ್ನೆ ಹೇಳ್ತಾರೆ ಅಷ್ಟೇ. ಯತ್ನಾಳ್ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ರೆ ಈ ರೀತಿ ಮಾತನಾಡುತ್ತಿರಲಿಲ್ಲ. ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ, ನೋವಿನಿಂದ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಸಚಿವ ...