ಗಂಡನ ತಾಯಿ, ಅಜ್ಜಿ, ನಾದಿನಿ, ಮೈದುನ ಸೇರಿದಂತೆ ಎಲ್ಲರೂ ಹೀಯಾಳಿಸುತ್ತಿದ್ದರು. ಕುಳ್ಳಗಿದ್ದೀಯ, ಕೀಳು ಜಾತಿಗೆ ಸೇರಿದ್ದೀಯ ಎಂದೆಲ್ಲಾ ಮಾನಸಿಕ ಹಿಂಸೆ ನೀಡಿದರು. ಪತಿ ನನ್ನ ಶೀಲ ಶಂಕಿಸಿದ. ಕುಡಿತದ ಚಟಕ್ಕೆ ಬಿದ್ದು ಹಲ್ಲೆ ಮಾಡುತ್ತಿದ್ದ. ...
ನಗರ ವ್ಯಾಪ್ತಿಯಲ್ಲಿ ಒಂದು ಸಾವಿರ ಚದರದ ಅಡಿಯಿಂದ ಹೆಚ್ಚಿನ ವಿಸ್ತೀರ್ಣದ ಮನೆ ಹೊಂದಿದ್ದರೆ, ಅವರನ್ನೂ ಅನರ್ಹಗೊಳಿಸೋ ಪ್ರಕ್ರಿಯೆ ಚಾಲನೆ ನೀಡಲಾಗುವುದು ಎಂದು ಡಿಡಿ ದೇವರಾಜ್ ತಿಳಿಸಿದ್ದಾರೆ. ಅಲ್ಲದೆ ಶೀಘ್ರವೇ ಸರ್ಕಾರಿ ಇಲಾಖೆಗಳ ಮುಖಸ್ಥರಿಗೆ ಪತ್ರ ...
ಐಪಿಎಲ್ 2021 ಸರಣಿ ಕೊರೊನಾ ಕಾರಣದಿಂದ ಸ್ಥಗಿತಗೊಂಡಿದೆ. ಒಬ್ಬರಾದ ಮೇಲೊಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವ ಕಾರಣ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದ್ದು, ಈ ಬಾರಿಯ ಸರಣಿ ಅರ್ಧಕ್ಕೆ ಮೊಟಕುಗೊಂಡಂತಾಗಿದೆ. ...
ಸೂಪರ್ ಸ್ಟಾರ್ ರಜನಿಕಾಂತ್ ನೂತನ ಸಿನಿಮಾ ‘ಅಣ್ಣಾತೆ’ ಚಿತ್ರೀಕರಣ ಆರಂಭಗೊಂಡಿತ್ತು. ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಚಿತ್ರೀಕರಣವನ್ನು ರದ್ದುಗೊಳಿಸಲಾಗಿದೆ. ...
ಜಾತ್ರೆ ರದ್ದಾದ ಬಗ್ಗೆ ಮಠ ಇನ್ನೂ ಸ್ಪಷ್ಟನೆ ನೀಡಿಲ್ಲ. ಜಾತ್ರೆ ನಡೆಸಲು ಅನುಮತಿ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. ಹಾಗೇ, ಈಗಾಗಲೇ ಜಾತ್ರೆಯ ಅಂಗವಾಗಿ ಸಣ್ಣಪುಟ್ಟ ಸಿದ್ಧತೆಗಳೂ ನಡೆಯುತ್ತಿವೆ. ...
ಬೆಂಗಳೂರು: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತವಾಗಿ ನಗರದ ಲಾಲ್ ಬಾಗ್ನಲ್ಲಿ ಪ್ರತಿವರ್ಷ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗುತ್ತಿತ್ತು. ಪ್ರತಿವರ್ಷವೂ ವಿಭಿನ್ನ ರೀತಿಯ ವಿಷಯವನ್ನ ಆಧಾರವಾಗಿಟ್ಟುಕೊಂಡು ಫಲಪುಷ್ಪ ಪ್ರದರ್ಶನವನ್ನು ಲಾಲ್ ಬಾಗ್ ಸಸ್ಯ ತೋಟದ ಆಡಳಿತ ...
ಬೆಂಗಳೂರು: ಮಹತ್ತರ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಸಂಡೇ ಲಾಕ್ ಡೌನ್ ಅನ್ನು ರದ್ದು ಪಡಿಸಿದೆ. ಇದೇ ಆಗಷ್ಟ್ ಎರಡರಿಂದಲೇ ಲಾಕ್ಡೌನ್ ತೆರವುಗೊಳಿಸಿದೆ. ಜೊತೆಗೆ ರಾಜ್ಯ ಸರ್ಕಾರದಿಂದ ಅನ್ಲಾಕ್ 3ರ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಹೌದು ಇನ್ನು ...
[lazy-load-videos-and-sticky-control id=”iKFjQPv3kmQ”] ಬೆಂಗಳೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಸಂದರ್ಭದಲ್ಲಿ ಬೆಡ್ ಬಾಡಿಗೆಗೆ ಪಡೆಯುವ ವ್ಯವಹಾರಕ್ಕೆ ಸಿಎಂ ಯಡಿಯೂರಪ್ಪ ಬ್ರೇಕ್ ಹಾಕಿದ್ದಾರೆ. ನಿನ್ನೆ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಬಾಡಿಗೆಗೆ ಪಡೆಯದೇ ನೇರವಾಗಿ ಖರೀದಿ ...