ತೆಂಗಿನತೋಟದಲ್ಲಿ ಕಾರು ಬಿದ್ದ ರಭಸಕ್ಕೆ ಕಟ್ಟಿಗೆಯ ತುಂಡು ದವಡಗೆ ಸಿಲುಕಿದೆ. ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಕಟ್ಟಿಗೆ ತೆಗೆಯಲಾಗಿಲ್ಲ. ಹೀಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ...
ಟಿ.ನರಸೀಪುರ ತಾಲೂಕಿನ ಗರ್ಗೇಶ್ವರಿ ಬಳಿ ರಸ್ತೆಯಲ್ಲಿ ಅಡ್ಡ ಬಂದ ಹಂದಿಗೆ ಡಿಕ್ಕಿ ತಪ್ಪಿಸಲು ಹೋಗಿ ಕಾರು ಗದ್ದೆಗೆ ನುಗ್ಗಿದೆ. ಕಾರು ಚಾಲಕ ದುಷ್ಯಂತ (33) ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಾಯಗಳಾಗಿವೆ. ...
ತಹಶೀಲ್ದಾರ್ ಕಾರು ಚಾಲಕ, ಶೃಂಗೇರಿ ತಾಲೂಕಿನ ಹೆಗ್ತೂರು ಗ್ರಾಮದ ವಿಜೇತ್ ನಿನ್ನೆ ಸಂಜೆ ತನ್ನ ಮನೆಯ ಅಡಿಕೆ ತೋಟದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ...
ಕಾರು ಡ್ರೈವರ್ ವರ್ತನೆಯನ್ನು ಬೇಜವಾಬ್ದಾರಿತನ, ಅಸಡ್ಡೆ, ಉದ್ಧಟತನ, ಪುಂಡಾಟಿಕೆ ಅಂತೆಲ್ಲ ಹೇಳಿದರೆ ಸಾಕಾಗಲಾರದು. ಅವನ ವರ್ತನೆ ಇವೆಲ್ಲ ಪದಗಳನ್ನು ಮೀರಿದ್ದು. ತನ್ನ ಹಿಂದೆ ಅಂಬ್ಯುಲೆನ್ಸ್ ಬರುತ್ತಿರುವುದು ಅವನಿಗೆ ರೇರ್ ಮಿರರ್ ನಲ್ಲಿ ಕಾಣುತ್ತಿದೆ ಮತ್ತು ...
How to get Karnataka govt covid package: ಆಟೋ, ಕಾರು ಚಾಲಕರು ಕರ್ನಾಟಕದಲ್ಲಿ ಲಾಕ್ ಡೌನ್ ವಿಶೇಷ ಪರಿಹಾರದ ಪ್ಯಾಕೇಜ್ ಹಣ ಪಡೆಯೋದು ಹೇಗೆ? ಇಲ್ಲಿದೆ ಹಂತ ಹಂತವಾದ ವಿವರಣೆ. ...
‘ನಾನು ಟೀ ಮಾರಾಟಗಾರನ ಮೇಲೆ ಹಲ್ಲೆ ನಡೆಸಿರುವುದನ್ನು ನೀನು ಸಚಿವರಿಗೆ ಹೇಳಿದ್ದೀಯಾ’ ಎಂದು ಕೂಗುತ್ತಾ ಸೋಮಶೇಖರ್ ಮೇಲೆ ತಿಮ್ಮಯ್ಯ ಕೈಎತ್ತಿದ್ದಾನೆ. ಈ ಘಟನೆ ಸಚಿವ ಸುಧಾಕರ್ ಮನೆ ಮುಂದಿನ ರಸ್ತೆಯಲ್ಲೇ ನಡೆದಿದೆ. ...
ನಿನ್ನೆ ತಡರಾತ್ರಿ ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಎರಡು ಕಾರಿನ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ಲಮಾಣಿ(29), ರಂಗಪ್ಪ ಕಟ್ಟಿಮನಿ (26) ಮೃತ ದುರ್ದೈವಿಗಳು. ...
[lazy-load-videos-and-sticky-control id=”e1yn8pwuEvs”] ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಬದಲಿ ವಾಹನ ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ದುರಾದೃಷ್ಟವೆಂಬಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲೆಕ್ಟ್ರಿಷಿಯನ್ ಮತ್ತು ಇನ್ನೊಬ್ಬ ಸಿಬ್ಬಂದಿಗೂ ಕೊರೊನಾ ಸೋಂಕು ...