ನಾಲ್ಕು ಜನ ಸ್ನೇಹಿತರಿಂದ ಸಾಲ ಪಡೆದು ಸುಮಾರು 3,78,600 ರೂ. ಹಾಕಿ ಪ್ರಾಡಕ್ಟ್ ಖರೀದಿಸಿದ್ದಾರೆ. ಆಗ ಹಣ ನೀಡದೇ ಹೆಚ್ಚಿನ ಪ್ರಾಡಕ್ಟ್ ಖರೀದಿಸಲು ತಾಕೀತು ಮಾಡಲಾಗಿದೆ. ಕ್ಯಾಷ್ ಬ್ಯಾಕ್ ಆಸೆಯಿಂದ ₹3 ಲಕ್ಷ ಹಣ ...
ಆಪಲ್ ಉತ್ಪನ್ನಗಳ ಖರೀದಿಯನ್ನು ಕೊಟಕ್ ಮಹೀಂದ್ರಾ ಬ್ಯಾಂಕ್ನ ಡೆಬಿಟ್ಕಾರ್ಡ್, ಕ್ರೆಡಿಟ್ ಕಾರ್ಡ್ ಬಳಸಿ ಮಾಡುವಂಥವರಿಗೆ ಕ್ಯಾಶ್ಬ್ಯಾಕ್ ಆಫರ್ ಘೋಷಣೆ ಮಾಡಲಾಗಿದೆ. ಅದರ ವಿವರ ಇಲ್ಲಿದೆ. ...
Wabetainfo ಬಹಿರಂಗಪಡಿಸಿರುವ ಮಾಹಿತಿಯ ಪ್ರಕಾರ, ಬಳಕೆದಾರರಿಗೆ ವಾಟ್ಸ್ಆ್ಯಪ್ ಪೇಮೆಂಟ್ ಮಾಡಿದ ತಕ್ಷಣ ಕ್ಯಶ್ಬ್ಯಾಕ್ ಆಫರ್ ಎಂಬ ಹೊಸ ವೈಶಿಷ್ಟ್ಯವನ್ನು ತರಲು ವಾಟ್ಸ್ಆ್ಯಪ್ ಡೆವಲಪರ್ಗಳು ಹೊಸ ಕೆಲಸ ಮಾಡುತ್ತಿದ್ದಾರೆ ...
ಹೋಂಡಾ ಮೋಟಾರ್ ಸೈಕಲ್ ಹಾಗೂ ಸ್ಕೂಟರ್ ಇಂಡಿಯಾದಿಂದ ಕ್ಯಾಶ್ಬ್ಯಾಕ್ ಆಫರ್ ನೀಡಲಾಗಿದೆ. ಆದರೆ ಅದರ ಎಲ್ಲ ವಾಹನಗಳಿಗೆ ಅಲ್ಲ, ಕೇವಲ ಎರಡು ವಾಹನಗಳಿಗೆ ಮಾತ್ರ. ಇವೆರಡಕ್ಕೆ ರೂ. 5000 ತನಕ ಕ್ಯಾಶ್ಬ್ಯಾಕ್ ದೊರೆಯುತ್ತದೆ. ...
ಮೊದಲ ಬಾರಿ ಪೇಟಿಎಂ ಬಳಸಿ ಗ್ಯಾಸ್ ಸಿಲಿಂಡರ್ ಬುಕ್ ಮಾಡುವವರಿಗೆ ಮಾತ್ರ ಈ ಆಫರ್ ಲಭ್ಯ. ಜನವರಿ 31ರವರೆಗಿದ್ದ ಈ ಆಫರ್ ಅನ್ನು ಇದೀಗ ಫೆಬ್ರುವರಿ 28ವರೆಗೆ ವಿಸ್ತರಣೆ ಮಾಡಲಾಗಿದೆ. ...