ಅಗ್ನಿ ಶಾಮಕ ದಳ ಸಿಬ್ಬಂದಿ ಸ್ವಲ್ಪ ತಡವಾಗಿದ್ದರು ಭಾರಿ ದುರಂತ ಸಂಭವಿಸುತ್ತಿತ್ತು. ಅಗ್ನಿ ಶಾಮಕದಳ ಸಿಬ್ಬಂದಿ ಸಮಯ ಪ್ರಜ್ಞೆಯಿಂದ 22 ಜನ ಜಚಾವ್ ಆಗಿದ್ದಾರೆ. ಕತ್ತಲಲ್ಲಿ ರೋಚಕ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಲಾಗಿದೆ. ...
ಬೆಂಗಳೂರು: ಹೆದ್ದಾರಿಯಲ್ಲಿ ಜಾಗ್ವಾರ್ ಕಾರು ಧಗಧಗನೆ ಹೊತ್ತಿ ಉರಿದಿರುವ ಘಟನೆ ನಗರದ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಾದನಾಯಕನಹಳ್ಳಿ ಬಳಿ ಈ ಘಟನೆ ಸಂಭವಿಸಿದೆ. ತಾಂತ್ರಿಕ ದೋಷದಿಂದ ಜಾಗ್ವಾರ್ ಕಾರು ಹೊತ್ತಿ ಉರಿದಿರಬಹುದೆಂಬ ಶಂಕೆ ...
ಗದಗ: ಜಿಲ್ಲೆಯಲ್ಲಿ ಮೊಬೈಲ್ ಕಳ್ಳರ ಹಾವಳಿಗೆ ಸ್ಥಳೀಯರು ಕಂಗಾಲಾಗಿದ್ದಾರೆ. ಈ ನಡುವೆ ಮೊಬೈಲ್ ಕಳ್ಳತನ ಮಾಡಲು ಬಂದಿದ್ದ ಖದೀಮರನ್ನ ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಜಿಲ್ಲೆಯ ರೋಣ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ...
ಬಳ್ಳಾರಿ: ಹೂವಿನಹಡಗಲಿ ತಹಶೀಲ್ದಾರ್ ವಿಜಯಕುಮಾರ್ರವರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದ್ದು, KRS ಪಕ್ಷದ ಮುಖಂಡರು ಭ್ರಷ್ಟಾಚಾರದ ಸಿಡಿ ಸಮೇತ ದಾಖಲೆ ಬಿಡುಗಡೆ ಮಾಡಿದ್ದಾರೆ. ಹೂವಿನಹಡಗಲಿ ತಾಲೂಕಿನಲ್ಲಿ ಮರಳು ಲಾರಿಗೆ ಲಂಚ ಫಿಕ್ಸ್ ಮಾಡಿರುವ ತಹಶೀಲ್ದಾರ್ ವಿಜಯಕುಮಾರ್, ...
ಚಿಕ್ಕಮಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧದ ಕಾರ್ಯಾಚರಣೆ ಈಗ ಸ್ಯಾಂಡಲ್ವುಡ್ ಬುಡವನ್ನೇ ಅಲುಗಾಡಿಸುತ್ತಿದ್ದು, ಈ ಜಾಲದ ಬಗ್ಗೆ ಸಚಿವ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಡ್ರಗ್ಸ್ ಮಾಫಿಯಾದಲ್ಲಿ ಕೆಲವು ದಿನಗಳಿಂದ ಸ್ಯಾಂಡಲ್ವುಡ್ನ ಸೈಡ್ ಆಕ್ಟರ್ಗಳು ...
ಉಡುಪಿ: ಬಹಳಷ್ಟು ಜನಕ್ಕೆ ಗೊತ್ತಿರಲಿಕ್ಕಿಲ್ಲ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ಹಾವು ಹಿಡಿಯುವ ಕಲೆಯೂ ಗೊತ್ತು ಅಂತಾ. ಇದನ್ನು ಇತ್ತೀಚೆಗೆ ಅವರು ತಮ್ಮ ಶಿಷ್ಯವೃಂದಕ್ಕೆ ಪ್ರದರ್ಶಿಸುವ ಮೂಲಕ ತಾವು ಬಹು ವಿದ್ಯೆ ...