2021ರ ಜೂನ್ ನಿಂದ 2022ರ ಮೇ ತಿಂಗಳ ಅವಧಿಯೊಳಗೆ ಕರ್ನಾಟಕವು 177.25 ಟಿಎಂಸಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕಾಗಿತ್ತು. ಆದರೆ, ಈ ಅವಧಿಯೊಳಗೆ ಕರ್ನಾಟಕವು 281 ಟಿಎಂಸಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿದೆ. ...
ಕರ್ನಾಟಕದ ನೆರೆಯ ತಮಿಳುನಾಡು ರಾಜ್ಯ ಈಗ ಭಾರೀ ಮಳೆಯಿಂದ ತತ್ತರಿಸಿ ಹೋಗಿದೆ. ಕಳೆದ ಶನಿವಾರ ರಾತ್ರಿಯಿಂದ ತಮಿಳುನಾಡಿನಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಇದರಿಂದ ರಾಜಧಾನಿ ಚೆನ್ನೈ ಸೇರಿದಂತೆ ಅನೇಕ ಜಿಲ್ಲೆಗಳು ಜಲಾವೃತವಾಗಿವೆ. ...
ಹೆಚ್ಚುವರಿ ಕಾವೇರಿ ನೀರು ಪಡೆಯಲು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಅವಕಾಶ ನೀಡಲ್ಲ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ಇಂತಹ ಹೇಳಿಕೆಗಳನ್ನು ಕೊಡುವುದರಿಂದ ಉಪಯೋಗವಿಲ್ಲ ಎಂದರು. ...