ಅಲ್ಲಿಂದ ಅವರು ದೇವಸ್ಥಾನಗಳ ಪಟ್ಣಣ ಎನಿಸಿಕೊಂಡಿರುವ ಕುಂಭಕೋಣಂಗೂ ಹೋಗಿ ಅಲ್ಲಿನ ದೇವಾಲಯಗಳಿಗೆ ಭೇಟಿ ನೀಡಿದರು. ಸುಬುಧೇಂದ್ರ ತೀರ್ಥ ಶ್ರೀಗಳು ಶ್ರೀ ಸುಮತೀಂದ್ರ ಮಠದಲ್ಲಿ ಶ್ರೀಮೂಲ ರಾಮದೇವರಿಗೆ ಪೂಜೆ ಸಲ್ಲಿಸಿದರು. ...
ನದಿಯಲ್ಲಿ ಇನ್ನೂ 4.5 ಟಿಎಂಸಿ ನೀರು ಬಳಕೆಗೆ ನಮಗೆ ಸ್ಪಷ್ಟ ಅವಕಾಶ ಇದೆ. ಅದಕ್ಕೆ ಡಿಪಿಆರ್ ಮಾಡಿದ್ದೇವೆಯೇ ಹೊರತು ಹೆಚ್ಚುವರಿ ನೀರಿನ ಬಳಕೆಗೆ ನಾವು ಮುಂದಾಗಿಲ್ಲ ಎಂದು ಗೋವಿಂದ ಕಾರಜೋಳ ಸ್ಪಷ್ಟಪಡಿಸಿದರು. ...
ಶ್ರೀರಂಗಪಟ್ಟಣದ ಪೊಲೀಸರು ರೂಪೇಶ್ ಅವರ ವಿಳಾಸ ಮತ್ತು ಫೋನ್ ನಂಬರನ್ನು ಪತ್ತೆ ಮಾಡಿ ಠಾಣೆಗೆ ಕರೆಸಿದ್ದಾರೆ. ಪೊಲೀಸರು ಕೇಳಿದ ಪ್ರಶ್ನೆಗಳಿಗೆ ರೂಪೇಶ್ ಅಸಂಬದ್ಧ ಉತ್ತರಗಳನ್ನು ನೀಡಿದ್ದಾರೆ. ಆಗಲೇ ಅವರು ಮಾನಸಿಕವಾಗಿ ಅಸ್ವಸ್ಥರಾಗಿರುವ ಸಂಗತಿ ಪೊಲೀಸರಿಗೆ ...
ಕೆರೆಗಳನ್ನು ತುಂಬಿಸಿದರೆ ಆಯಾ ಗ್ರಾಮಗಳ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಸಿಕ್ಕಂತಾಗುತ್ತದೆ ಮತ್ತು ರೈತರಿಗೆ ವ್ಯವಸಾಯಕ್ಕೂ ಬಹಳ ಅನುಕೂಲವಾಗಲಿದೆ ಎಂದು ರೈತರು ಸಚಿವರಿಗೆ ಹೇಳಿದರು. ಹನೂರು ಪಟ್ಟಣ ಮತ್ತು ತಾಲೂಕಿನ ಹಲವಾರು ಗ್ರಾಮಗಳ ರೈತರು ...
ಸಮನ್ವಿ ಅಸ್ತಿಯನ್ನು ಅವಳ ತಂದೆ ರೂಪೇಶ್ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ ಬಳಿ ಅಸ್ತಿ ವಿಸರ್ಜನೆ ಮಾಡಿದ್ದಾರೆ. ಖ್ಯಾತ ವೈದಿಕ ಬಾನುಪ್ರಕಾಶ ಶರ್ಮಾ ನೇತೃತ್ವದಲ್ಲಿ ಈ ಕಾರ್ಯ ನಡೆದಿದೆ. ...
Mekedatu Project TimeLine: ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಕರ್ನಾಟಕದ ಮಹತ್ವದ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ನಾನಾ ಕಾಲಘಟ್ಟದಲ್ಲಿ ಅನೇಕ ಅಡ್ಡಿಆತಂಕಗಳು ಎದುರಾಗಿವೆ. ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದ್ದರೂ ಮೇಕೆದಾಟು ಯೋಜನೆಗೆ ...
KRS Dam: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೃಷ್ಣ ರಾಜ ಸಾಗರದಲ್ಲಿ ಕಾವೇರಿ ನದಿಗೆ ಬಾಗಿನ ಸಮರ್ಪಿಸಿದ್ದಾರೆ. ಇದಕ್ಕೂ ಮುನ್ನ ಅವರು ಮೈಸೂರಿನಲ್ಲಿ ಕಬಿನಿಗೆ ಬಾಗಿನ ಸಲ್ಲಿಸಿದ್ದರು. ...
Kodagu News: ಮಧ್ಯಾಹ್ನ 1.11ರ ಮಕರ ಲಗ್ನದಲ್ಲಿ ತೀರ್ಥೋದ್ಭವ ಆಗಲಿದೆ. ಈ ಬಾರಿ ಮಧ್ಯಾಹ್ನ ಕಾವೇರಿ ತೀರ್ಥೋದ್ಭವ ಆಗಲಿದ್ದು, ಭಾಗಮಂಡಲದಲ್ಲಿರುವ ಕೊಡೆ ಪಂಚಾಂಗ ಭಟ್ಟರಿಂದ ಮೂಹೂರ್ತ ನಿಗಧಿಪಡಿಸಲಾಗಿದೆ. ...
ಈ ದೇವಸ್ಥಾನವು, ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಅಧೀನದಲ್ಲಿದೆ. ದೇಗುಲದಲ್ಲಿ ಪ್ರತಿಷ್ಠಾಪನೆಗೊಂಡಿರುವ ಸುಬ್ರಹ್ಮಣ್ಯ ವಿಗ್ರಹವೇ ಮೂಲ ವಿಗ್ರಹ ಎಂದು ಹೇಳಲಾಗುತ್ತದೆ. ...
ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಅಂತಿಮ ವಿಧಿವಿಧಾನ ಕಾರ್ಯಗಳನ್ನು ಮಾಡಲಾಗುತ್ತಿದೆ. 12ಕ್ಕೂ ಹೆಚ್ಚು ಪುರೋಹಿತರಿಂದ ಕೊವಿಡ್ ಮೃತರಿಗೆ ಶ್ರದ್ಧಾ ಕಾರ್ಯ ನೆರವೇರಿದೆ. ಕರ್ನಾಟಕ ಸರ್ಕಾರದ ಪರವಾಗಿ ಸಚಿವ ಆರ್ ಅಶೋಕ್ ಸಂಕಲ್ಪಕ್ಕೆ ಕುಳಿತು ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ...