ಈ ವರ್ಷ ಸುಮಾರು 35 ಲಕ್ಷ ವಿದ್ಯಾರ್ಥಿಗಳು ಏಪ್ರಿಲ್ 26ರಿಂದ ಜೂನ್ 15ರವರೆಗೆ ನಡೆದ CBSE 10ನೇ, 12ನೇ ತರಗತಿ ಪರೀಕ್ಷೆಗಳಿಗೆ ಹಾಜರಾಗಿದ್ದರು. ಇಂದು ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ...
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 2022ನೇ ಸಾಲಿನ 10ನೇ ತರಗತಿಯ ಫಲಿತಾಂಶ ಇಂದು (ಜುಲೈ 4) ರಂದು ಬಿಡುಗಡೆಯಾಗುವ ನಿರೀಕ್ಷೆಯಿದೆ. ...
ಸಿಬಿಎಸ್ಇ 12ನೇ ತರಗತಿಯ 1ನೇ ಟರ್ಮ್ ಪರೀಕ್ಷೆಗಳನ್ನು 2021ರ ಡಿಸೆಂಬರ್ 1ರಿಂದ ಡಿಸೆಂಬರ್ 22ರವರೆಗೆ ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ...
ಬೆಂಗಳೂರಿನ ಸಹಕಾರ ನಗರದಲ್ಲಿರುವ ಖಾಸಗಿ ಶಾಲೆ ನಾರಾಯಣ ಒಲಂಪಿಯಾಡ್ ವಿರುದ್ಧ, ಯಲಹಂಕ ಕ್ಷೇತ್ರ ಶಿಕ್ಷಣಾಧಿಕಾರಿಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ದೂರು ನೀಡಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ...
CBSE 10th Result Date, Time: ಸಿಬಿಎಸ್ಇ 10ನೇ ತರಗತಿ ಫಲಿತಾಂಶವನ್ನು ಇಂದು ಪ್ರಕಟ ಮಾಡುತ್ತಿಲ್ಲ. ಈ ವಾರದೊಳಗೆ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಸಿಬಿಎಸ್ಇ ಮಂಡಳಿ ವಕ್ತಾರ ರಾಮ್ ಶರ್ಮಾ ಸ್ಪಷ್ಟನೆ ನೀಡಿದ್ದಾರೆ. ...
CBSE Second PUC Results: ಬೋರ್ಡ್ನ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಿದ್ದು, cbseresults.nic.in ಅಥವಾ digilocker.gov.in ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಜತೆಗೆ ಡಿಜಿಲಾಕರ್ ಆ್ಯಪ್ನಲ್ಲಿ ಕೂಡಾ ಫಲಿತಾಂಶ ನೋಡಬಹುದಾಗಿದೆ. ...
CBSE Class 12 Result: ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿದ್ದಕ್ಕೆ ದೃಢೀಕರಣ ಪತ್ರ, ಅಂಕಪಟ್ಟಿ, ವಲಸೆ ಪ್ರಮಾಣಪತ್ರದಂತಹ ಅಗತ್ಯ ದಾಖಲೆಗಳು ಡಿಜಿಲಾಕರ್ನಲ್ಲಿ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ಡಿಜಿಲಾಕರ್ ವೆಬ್ಸೈಟ್ ಅಥವಾ ಆ್ಯಪ್ ಮೂಲಕ ಅವುಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ...
ಸಿಬಿಎಸ್ಇ 10 ಬೋರ್ಡ್ ರಿಸಲ್ಟ್ 2021: ಸಿಬಿಎಸ್ಇ 10ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸಲು cbseresults.nic.in ವೆಬ್ಸೈಟ್ಗೆ ಭೇಟಿ ನೀಡಬಹುದು. cbse.gov.in ಮತ್ತು cbse.nic.in ವೆಬ್ಸೈಟ್ನಲ್ಲಿ ಕೂಡ ಫಲಿತಾಂಶ ತಿಳಿಯಬಹುದು. ...
ಸಿಬಿಎಸ್ಇ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಅಂತಿಮಗೊಳಿಸುವ ದಿನಾಂಕವನ್ನು ಜುಲೈ 25ಕ್ಕೆ ಮುಂದೂಡಲಾಗಿದೆ. ...
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ, ವಿದ್ಯಾರ್ಥಿಗಳ ಅಂಕಪಟ್ಟಿ (Mark Sheet)ಯನ್ನು ಡಿಜಿಲಾಕರ್ (Digilocker-ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಒದಗಿಸಿರುವ ಆನ್ಲೈನ್ ಸೇವೆ)ನಲ್ಲೂ ಹಂಚಿಕೊಂಡಿದೆ. ...