58 ಸಿಮ್ ಬಾಕ್ಸ್ಗಳ ಮೂಲಕ 2,144 ಸಿಮ್ ಬಳಸಿ ಕಾಲ್ ಕನ್ವರ್ಟ್ ಮಾಡಲಾಗುತ್ತಿತ್ತು. ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಲೋಕಲ್ ಕಾಲ್ ಆಗಿ ಕನ್ವರ್ಟ್ ಮಾಡಲಾಗುತ್ತಿತ್ತು. ಬೆಂಗಳೂರಿನ ನಾಲ್ಕು ಸ್ಥಳಗಳಲ್ಲಿ ಆರೋಪಿ ಸಿಮ್ ಬಾಕ್ಸ್ ಇಟ್ಟಿದ್ದ. ...
ಡಾ.ಶಂಕರನ್ನು ಹನಿಟ್ರ್ಯಾಪ್ ಮಾಡಲಾಗುತ್ತಿತ್ತು. ಸದ್ಯ ಸಿಸಿಬಿ ಪೊಲೀಸರು ಹನಿಟ್ರ್ಯಾಪ್ ಗ್ಯಾಂಗನ್ನು ಬಂಧಿಸಿದ್ದು ಡಾ.ಶಂಕರ್ ಸ್ನೇಹಿತ ನಾಗರಾಜ್ನಿಂದಲೇ ಹನಿಟ್ರ್ಯಾಪ್ ನಡೆದಿರುವುದು ಬೆಳಕಿಗೆ ಬಂದಿದೆ. ...
ಒಂದು ತಿಂಗಳ ಹಿಂದೆ ಮಾಗಡಿ ರಸ್ತೆಯ ಕ್ಲಬ್ ಒಂದರಲ್ಲಿ ಇಸ್ಪಿಟ್ ಕ್ಲಬ್ ಮಾಲೀಕರ ಸಭೆ ನಡೆಸಿದ್ದ ಅಡಿಗ, ಈ ವೇಳೆ ತನ್ನ ಹೆಸರಲ್ಲಿ ಕ್ಲಬ್ ಇದ್ದರೆ ಯಾರು ರೈಡ್ ಮಾಡಲ್ಲ. ಇದಕ್ಕಾಗಿ ನೀವು ಪ್ರತಿ ...
ಬೆಂಗಳೂರು ನಗರ ಪೊಲೀಸ್ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಇಬ್ಬರು ರೌಡಿ ಶೀಟರ್ಗಳು ಮತ್ತು ಅವರ ಎಂಟು ಸಹಚರರನ್ನು ಬಂಧಿಸಿದೆ ಎಂದು ಅಪರಾಧ ವಿಭಾಗದ ನಗರದ ಜಂಟಿ ಪೊಲೀಸ್ ಕಮಿಷನರ್ ರಮಣ್ ಗುಪ್ತಾ ಟ್ವೀಟ್ ...
ಕ್ರಿಪ್ಟೋ ಮೈನಿಂಗ್ ಯಂತ್ರ ನೀಡುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಲಾಗಿದೆ. ಈ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಬರೋಬ್ಬರಿ 44 ಬ್ಯಾಂಕ್ ಅಕೌಂಟ್ ನಲ್ಲಿದ್ದ 15 ಕೋಟಿ ಹಣ, 1 ...
ಬೆಳಗಿನ ಜಾವ 3.30ರವರೆಗೂ ಪಾರ್ಟಿ ನಡೆಯುತ್ತಿತ್ತು. ದಕ್ಷಿಣ ಆಫ್ರಿಕಾ ಮೂಲದ ವ್ಯಕ್ತಿಯೊಬ್ಬ ಪಾರ್ಟಿಯನ್ನು ಆಯೋಜಿಸಿದ್ದ. ಪಾರ್ಟಿಯಲ್ಲಿ ಉತ್ತರ ಭಾರತ ಮೂಲದ ಯುವತಿಯರೇ ಹೆಚ್ಚಾಗಿದ್ದರು. ...
ಬಂಧಿತರಿಂದ 50 ಲಕ್ಷ ಮೌಲ್ಯದ 400 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ...
ಈತ ಕೆಲಸ ಕೊಡಿಸುವುದಾಗಿ ಬಾಂಡ್ ಪೇಪರ್, ಚೆಕ್ ಪಡೆಯುತ್ತಿದ್ದ. ಖಾಲಿ ಚೆಕ್ಗಳ ಮೇಲೆ ಸಹಿ ಹಾಕಿಸಿಕೊಳ್ಳುತ್ತಿದ್ದ. ವಂಚನೆಗೊಳಗಾದವರು ಹಣ ವಾಪಸ್ ಕೇಳಿದರೆ ಧಮ್ಕಿ ಹಾಕುತ್ತಿದ್ದ. ...
ಪಬ್ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುವುದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ಮತ್ತು ದೇವಸ್ಥಾನಕ್ಕೆ ಹೋಗಿ ಬರುವ ದಾರಿಯಲ್ಲಿ ಕಿರಿಕಿರಿ ಉಂಟಾಗುತ್ತಿದೆ. ಹೀಗಾಗಿ ಸಾರ್ವಜನಿಕರು ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಪೊಲೀಸರು ಪಬ್ ಮೇಲೆ ದಾಳಿ ...
ಪುಸ್ತಕದ ಮೂಲಕ ಬೆಂಗಳೂರಿnಲ್ಲಿರುವ ಬೆಳ್ಳಂದೂರಿನ ಪಿಜಿಗೆ ಬರುತ್ತಿದ್ದ ಮಾದಕ ವಸ್ತುಗಳು ಅಲ್ಲಿಂದ ಮುಂದಕ್ಕೆ ಸೋಪ್, ಫೋಟೋ, ಗ್ರೀಟಿಂಗ್ ಕಾರ್ಡ್, ಇತರೆ ಪುಸ್ತಕಗಳ ಪುಟಗಳ ಮಧ್ಯೆ, ಗಿಫ್ಟ್ ಕವರ್ ಆಗಿ ರವಾನೆ ಯಾಗುತ್ತಿತ್ತು. ಸ್ವಿಗ್ಗಿ, ಜಿನಿ, ...