Home » CD
ಯತ್ನಾಳ್ CD ಹೇಳಿಕೆಗೆ ನಾನು ಪ್ರತಿಕ್ರಿಯಿಸುವದಿಲ್ಲ. ನನ್ನ ಬಳಿ ಯಾವುದೇ CD ಇಲ್ಲ ಇದು ಅಪ್ರಸ್ತುತ, ಅಸಹ್ಯ. ಅವರು ನೋವಿನಿಂದ ಹೀಗೆ ಮಾತಾಡಿರಬಹದು. ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಯೋಗೇಶ್ವರ್ ಹೇಳಿದರು. ...
ನಾಳೆ 5 ನಿಮಿಷದ ಸಿಡಿ ಬಿಡುಗಡೆ ಮಾಡುತ್ತೇವೆ ಆದರೆ ಆ ಸಿಡಿಯಲ್ಲ. ಬದಲಿಗೆ ನಿರಾಣಿ ಸಮೂಹ ಸಂಸ್ಥೆಗಳ ಸಿಡಿ ಬಿಡುಗಡೆ ಮಾಡುತ್ತೇವೆ ಎಂದು ಗೊಂದಲಗಳಿಗೆ ತೆರೆ ಎಳೆದರು. ...
CDಯಲ್ಲಿ ಏನಿದೆ ಅನ್ನೋದು ಯಡಿಯೂರಪ್ಪಗೆ ಮಾತ್ರ ಗೊತ್ತಿದೆ. ಯಡಿಯೂರಪ್ಪ CDಗೆ ಹೆದರುವವರಲ್ಲ. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ. ಇದು ರಾಜಕೀಯ ಇತಿಹಾಸದಲ್ಲೇ ಮೊದಲು ಎಂದು ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು. ...
CD ಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಭ್ರಷ್ಟಾಚಾರ ಮಾತ್ರ ಇಲ್ಲ. ನೋಡಲು ಆಗದಂಥ CD ಗಳು ಇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಯಡಿಯೂರಪ್ಪನವರ ನೋಡಲಾರದಂತಹ CD ಗಳು ಇವೆ ಎಂದು ಕೂಡಲಸಂಗಮದಲ್ಲಿ ...
ಸಿಡಿನೂ ಇಲ್ಲ, ಪಾಡಿನೂ ಇಲ್ಲ, ಸುಮ್ನೆ ಹೇಳ್ತಾರೆ ಅಷ್ಟೇ. ಯತ್ನಾಳ್ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ರೆ ಈ ರೀತಿ ಮಾತನಾಡುತ್ತಿರಲಿಲ್ಲ. ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ, ನೋವಿನಿಂದ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಸಚಿವ ...