Underground Bunkers: ಶೆಲ್ ಮತ್ತು ಗುಂಡುಗಳ ದಾಳಿ ನಡೆದಾಗ ಗಡಿಯಲ್ಲಿ ವಾಸಿಸುವ ಗ್ರಾಮಸ್ಥರು ಬಂಕರ್ಗಳಲ್ಲಿ ಅಡಗಿ ಕುಳಿತುಕೊಳ್ಳುತ್ತಾರೆ. ಈ ಗಡಿಭಾಗವು 770 ಕಿ.ಮೀ. ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯ ಸುಮಾರು 220 ಕಿ.ಮೀ ...
Ceasefire Agreement: ಗಡಿನಿಯಂತ್ರಣ ರೇಖೆಯಲ್ಲಿ ಕದನವಿರಾಮ ಶಾಂತಿ ಒಪ್ಪಂದವನ್ನು ಸ್ವಾಗತಿಸುತ್ತೇನೆ. ಆದರೆ, ಹೆಚ್ಚಿನ ಅಭಿವೃದ್ಧಿಗಾಗಿ ಸೂಕ್ತ ವಾತಾವರಣ ನಿರ್ಮಿಸುವ ವಿಚಾರ ಭಾರತ ದೇಶವನ್ನು ಅವಲಂಬಿಸಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ...
ಹೊಸ ಕದನವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿಗೆ ಸೂಚಿಸಿದೆ. ಉಭಯ ರಾಷ್ಟ್ರಗಳ ನಡುವೆ ಕದನವಿರಾಮ ಬುಧವಾರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದೆ. ಹಾಗೆಂದು ಪಾಕಿಸ್ತಾನ ನಡೆ ಬದಲಿಸದೇ ಇರುತ್ತದೆಯೇ? ಕದನವಿರಾಮಕ್ಕೆ ಬದ್ಧವಾಗಿ ಉಳಿಯುತ್ತದೆಯೇ? ...
ಗಡಿಯಲ್ಲಿ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದ ಇಬ್ಬರು ಪಾಕ್ ಸೈನಿಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದ ಹಾಜಿಪುರ ಸೆಕ್ಟರ್ನಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಯೋಧರ ಘರ್ಜನೆಗೆ ಪಾಕ್ ಸೈನಿಕರು ...