ಟಿವಿ9 ರಹಸ್ಯ ಕಾರ್ಯಾಚರಣೆ ವರದಿಯ ಬಿಗ್ ಇಂಪ್ಯಾಕ್ಟ್: ‘ಪಾಪಿ ಪ್ರಪಂಚ' ಎಂಬ ಹೆಸರಿನಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೆ ಕಾರಾಗೃಹದ 7 ಸಿಬ್ಬಂಗಳ ವಿರುದ್ಧ ಕ್ರಮ ಕೈಗೊಂಡು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ...
ಪರಪ್ಪನ ಅಗ್ರಹಾರ ಜೈಲು ಭೇಟಿ ಮುಗಿಸಿ ಹೈಕೋರ್ಟ್ ನ್ಯಾಯಧೀಶರು ವಾಪಸ್ ಹೊರಟಿದ್ದಾರೆ. ನ್ಯಾಯಾಧೀಶ ವೀರಪ್ಪ ಮತ್ತು ದಿನೇಶ್ ಕುಮಾರ್ ದಿಢೀರ್ ಭೇಟಿ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ...
Warangal Central Jail: 135 ವರ್ಷಗಳಷ್ಟು ಹಳೆಯದಾದ ನಿಜಾಮಿ ಜೈಲು ಇನ್ನು ಮುಂದೆ ಹೊಸ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯಾಗಲಿದ್ದು ಹೈದರಾಬಾದ್ನ ಆರೋಗ್ಯ ಮೂಲಸೌಕರ್ಯಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ ...
ನಗರದ ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ನಡುವೆ ಘರ್ಷಣೆ ನಡೆದಿರುವುದು ಬೆಳಕಿಗೆ ಬಂದಿದೆ. ಕೈದಿಗಳ ನಡುವಿನ ಮಾರಾಮಾರಿಯಲ್ಲಿ ಇಬ್ಬರು ಕೈದಿಗಳಿಗೆ ಗಾಯಗಳಾಗಿದ್ದು ಓರ್ವ ವಿಚಾರಣಾಧೀನ ಕೈದಿ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ...
ಸುಧಾಕರನ್, ಶಶಿಕಲಾ ಮತ್ತು ಇಳವರಸಿಯನ್ನು ಬೆಂಗಳೂರಿನ ಕೇಂದ್ರ ಕಾರಾಗ್ರಹದಲ್ಲಿ ಇಡಲಾಗಿದೆ. ಈ ಮೂವರ ಶಿಕ್ಷೆ ಅವಧಿ ಜನವರಿ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಆದರೆ, ಸುಧಾಕರನ್ ಈಗ ಒಂದುವರೆ ತಿಂಗಳು ಮೊದಲೇ ಜೈಲಿನಿಂದ ಹೊರ ಬರುತ್ತಿದ್ದಾರೆ. ...
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ, ದೊಂಬಿ ಮತ್ತು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಕಿಚ್ಚು ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬೆಂಗಳೂರಿನ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಪರಪ್ಪನ ...
ಬೆಂಗಳೂರು: ಎದುರಿಗೆ ಸಿಕ್ಕವರನ್ನೆಲ್ಲಾ ಬಗ್ಗು ಬಡಿಯುತ್ತಿರುವ ಕ್ರೂರಿ ಕೊರೊನಾ ಈಗ ಪರಪ್ಪನ ಅಗ್ರಹಾರ ಜೈಲಿನೊಳಗೂ ನುಗ್ಗಿದೆ. ಕಾರಾಗೃಹದಲ್ಲಿ ಇದೀಗ 26 ಜನರಿಗೆ ಸೋಂಕು ದೃಢವಾಗಿದೆ. ಅದರಲ್ಲಿ 20 ವಿಚಾರಣಾಧೀನ ಕೈದಿಗಳಿದ್ದರೆ ಉಳಿದ ಆರು ಜನ ...