ಕೊವ್ಯಾಕ್ಸಿನ್ ಲಸಿಕೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಈ ಲಸಿಕೆ ಸುರಕ್ಷಿತವೂ ಆಗಿದೆ ಎಂದು ಹೇಳಿರುವ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್ ಕೊವ್ಯಾಕ್ಸಿನ್ ಕುರಿತಾಗಿ ಎದ್ದಿದ್ದ ಅನುಮಾನಗಳನ್ನು ದೂರಮಾಡಿದೆ. ...
ಇತ್ತೀಚಿನ ದಿನಗಳಲ್ಲಿ ಅಂಕಪಟ್ಟಿ ತಿದ್ದುಪಡಿ, ಖೊಟ್ಟಿ ಅಂಕಪಟ್ಟಿ ತಯಾರು ಮಾಡುವ ಜಾಲ ಎಲ್ಲೆಡೆ ಬೆಳೆಯುತ್ತಿದೆ. ಇದರಿಂದಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಇಂಥಹ ಅನೇಕ ಪ್ರಕರಣಗಳು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕಂಡು ಬಂದಿದ್ದವು.ಈ ನಿಟ್ಟಿನಲ್ಲಿ ಆಡಳಿತ ಮಂಡಳಿ ...
ಬೆಂಗಳೂರು: ಕೊರೊನ ಆತಂಕದಿಂದ ಇಡೀ ದೇಶವೇ ಲಾಕ್ಡೌನ್ ಆಗಿದೆ. ಇದರಿಂದ ಬೆಂಗಳೂರಿನಲ್ಲಿ ಎರಡೂ ಕಣ್ಣುಗಳನ್ನು ಕಳೆದುಕೊಂಡಿರುವ ಕಲಬುರಗಿ ಮೂಲದ 10 ವರ್ಷದ ಬಾಲಕಿ ಅಂಬಿಕಾ ಪರದಾಡುವಂತಾಗಿದೆ. ನಾಳೆ ಹೊಸೂರಿನ ಶಂಕರ್ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ...
ಧಾರವಾಡ: ನಕಲಿ ಅಂಕಪಟ್ಟಿ ನೀಡಿ ಕಿರಿಯ ಲೈನ್ಮನ್ ನೌಕರಿ ಗಿಟ್ಟಿಸಿಕೊಂಡಿದ್ದವರನ್ನು ಹಳೇ ಹುಬ್ಬಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. 2017ರಲ್ಲಿ ಕಿರಿಯ ಲೈನ್ಮನ್ ಹುದ್ದೆ ನೇಮಕಾತಿ ಪ್ರಕ್ರಿಯೆ ನಡೆದಿತ್ತು. ಈ ವೇಳೆ ಎಸ್ಎಸ್ಎಲ್ಸಿ ನಕಲಿ ಅಂಕಪಟ್ಟಿ ...