ಮಂಗಳೂರಿನ ಪುರಭವನದಲ್ಲಿ ನಡೆದ ಸಿ.ಎಫ್.ಐ ಗರ್ಲ್ಸ್ ಕಾನ್ಫರೆನ್ಸ್ನ ಕಾರ್ಯಕ್ರಮದ ಉದ್ಘಾಟನೆಗು ಮುನ್ನ ಹಿಜಾಬ್ ವಿಚಾರಕ್ಕೆ ವಿದ್ಯಾರ್ಥಿನಿಯರು, ಉಡುಪಿ ಶಾಸಕ ರಘುಪತಿ ಭಟ್, ಯಶ್ ಪಾಲ್ ಸುವರ್ಣರ ಅವರ ರೂಪಕ ಪ್ರದರ್ಶಿಸಿದರು. ...
ಪಠ್ಯ ಪುಸ್ತಕದಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ನಾವು ಪುಸ್ತಕದಲ್ಲಿ ಕುವೆಂಪು ಅವರ ಬಗ್ಗೆ ಹೆಚ್ಚಿನ ವಿಷಯ ಸೇರಿಸಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ...
ಪ್ರಭಾಕರ್ ಭಟ್ ಅವರಿಗೆ ನೀವು ಏನು ಹೇಳಬಯಸುತ್ತೀರಿ ಅಂತ ಕೇಳಿದಾಗ, ಅವರಿಗೆ ಕಿಂಚಿತ್ತಾದರೂ ನೈತಿಕತೆ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ಇದ್ದರೆ ಭಾಷಣ ಮಾಡದೆ ಅವರು ಹೊರಬರಬೇಕು ಎಂದು ಯುವತಿ ಹೇಳಿದರು. ...
ಮಂಗಳೂರು ವಿವಿ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಪ್ರಭಾಕರ ಭಟ್ ಅತಿಥಿ ಆಗಿ ಆಹ್ವಾನಿಸಲಾಗಿತ್ತು. ಈ ಹಿನ್ನೆಲೆ, ಕಾರ್ಯಕ್ರಮಕ್ಕೆ ಪ್ರಭಾಕರ್ ಭಟ್ ಆಗಮಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಗೋಬ್ಯಾಕ್ ಎಂದು ಪ್ರತಿಭಟನೆ ...
ನೂತನ ಶಿಕ್ಷಣ ನೀತಿಯಿಂದ ವರ್ಣಾಶ್ರಮ ಮತ್ತೆ ಬರಲಿದೆ. ಪ್ರಾಚೀನ ಯುಗದ ಇತಿಹಾಸದಲ್ಲಿ ಮೌಢ್ಯತೆ ತುಂಬಿದೆ. ಆ ಮೌಢ್ಯತೆಯನ್ನು ನಾವು ನಮ್ಮ ಮಕ್ಕಳಿಗೆ ಕಲಿಸಲಾಗುವುದಿಲ್ಲ ಎಂದು ಸಿಎಫ್ಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ನಗರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಕಚೇರಿಗೆ ಮುತ್ತಿಗೆ ಹಾಕಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರಿಂದ ಯತ್ನ ನಡೆಯಿತು. PFI ಮುಖಂಡರ ಮೇಲೆ ED ತನಿಖೆ ವಿರೋಧಿಸಿ ಧರಣಿ ನಡೆಸುತ್ತಿದ್ದ CFI ...