ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರ ಹೆಸರಲ್ಲಿ ಹೆಸರಿನಲ್ಲಿ ₹25 ಕೋಟಿ ವಂಚನೆಗೆ ಯತ್ನಿಸಿರುವ ಪ್ರಕರಣಲ್ಲಿ ಆರೋಪಿಯಾಗಿರುವ ಅರುಣಾ ಕುಮಾರಿ ಬೆಂಗಳೂರಿನಲ್ಲಿಂದು ಹೇಳಿಕೆಯೊಂದನ್ನು ನೀಡಿ ತಾನು ಯಾರನ್ನು ವಂಚಿಸಿಲ್ಲ ಅಂತ ಹೇಳಿದ್ದಾರೆ ...
ಕರ್ನಾಟಕ ಸರ್ಕಾರ ಹೇರಿದ್ದ ಲಾಕ್ಡೌನ್ನಿಂದಾಗಿ ರಾಜ್ಯದ 9 ಮೃಗಾಲಯಗಳೂ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿವೆ. ಇದರಿಂದಾಗಿ ಪ್ರಾಣಿಗಳ ಆಹಾರಕ್ಕೂ ಹಣವಿಲ್ಲದೆ ಪರದಾಡುತ್ತಿರುವ ಸ್ಥಿತಿ ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ ಬಂದೊದಗಿತ್ತು. ...
50 ರೂಪಾಯಿಂದ ಒಂದೂವರೆ ಲಕ್ಷದವರೆಗೂ ಸಾಕಷ್ಟು ಜನರು ನೆರವನ್ನು ನೀಡಿದ್ದಾರೆ. ಈ ಮೂಲಕ ಒಂದು ಕೋಟಿ ಹಣ ಸಂದಾಯವಾಗಿರುವುದಕ್ಕೆ ನಟ ದರ್ಶನ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ...
ಉಪೇಂದ್ರ ಅವರ ಕಾರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಉಪೇಂದ್ರ ಮಾಡಿದ ಕಾರ್ಯದಿಂದ ಮತ್ತೊಂದಷ್ಟು ಜನರಿಗೆ ಸ್ಫೂರ್ತಿ ಸಿಕ್ಕಿದ್ದು, ಅವರು ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದಾರೆ. ...
ಕೊರೊನಾ ವೈರಸ್ ಎರಡನೇ ಅಲೆ ನಿಯಂತ್ರಿಸಲು ಎಲ್ಲಾ ಕಡೆಗಳಲ್ಲಿ ಲಾಕ್ಡೌನ್ ಜಾರಿಯಲ್ಲಿ ಇರುವುದರಿಂದ ಚಿರು ಮೊದಲ ವರ್ಷದ ಪುಣ್ಯತಿಥಿಯನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ಕೇವಲ ಕುಟುಂಬದ ಸದಸ್ಯರು ಮಾತ್ರ ಸಮಾಧಿ ಬಳಿ ತೆರಳಿ ಪೂಜೆ ...
Challenging Star Darshan: ಕೊವಿಡ್ನಿಂದ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಹೀಗಾಗಿ, ಪ್ರವಾಸಿ ಸ್ಥಳಗಳು, ಝೂಗಳು ಕ್ಲೋಸ್ ಆಗಿವೆ. ಹೀಗಾಗಿ ಝೂಗಳಿಗೆ ಯಾವುದೇ ಆದಾಯ ಬರುತ್ತಿಲ್ಲ. ಇದರಿಂದ ಅಲ್ಲಿರುವ ಪ್ರಾಣಿಗಳ ನಿರ್ವಹಣೆ ಕಷ್ಟವಾಗುತ್ತಿದೆ. ...
ದರ್ಶನ್ ಕೇವಲ ನಟನೆಯಲ್ಲಿ ಮಾತ್ರವಲ್ಲದೆ ಸಾಕಷ್ಟು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಪ್ರಾಣಿಗಳನ್ನು ದತ್ತು ಪಡೆದು ಅವನ್ನು ಸಾಕುವ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ...
ಶಿವರಾತ್ರಿ ಪ್ರಯುಕ್ತ ಮಾರ್ಷ್ 11ರಂದು ರಾಬರ್ಟ್ ತೆರೆಗೆ ಬಂದಿತ್ತು. ಸಿನಿ ಪ್ರಿಯರಿಂದ ಚಿತ್ರ ಅದ್ಭುತ ಪ್ರತಿಕ್ರಿಯೆ ಕೂಡ ಗಳಿಸಿತ್ತು. ಹೀಗಾಗಿ, ದರ್ಶನ್ ಮುಂದಿನ ಚಿತ್ರದ ಬಗ್ಗೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ...
ರಾಬರ್ಟ್ ಸಿನಿಮಾ ಗೆದ್ದರೆ ರಾಜ್ಯಾದ್ಯಂತ ಸಂಚರಿಸಿ ವಿಜಯ ಯಾತ್ರೆ ಮಾಡಬೇಕು ಎಂಬ ಆಲೋಚನೆ ಚಿತ್ರತಂಡಕ್ಕಿತ್ತು. ಮಾ.29ರಿಂದ ದರ್ಶನ್ ರಾಜ್ಯ ಸಂಚಾರ ಶುರು ಮಾಡುವುದಾಗಿ ಹೇಳಿದ್ದರು. ...