ರೋಹಿಣಿ ಸಿಂಧೂರಿ ಸ್ವಂತ ಆಸ್ತಿ ಮುಟ್ಟುಗೋಲು ಹಾಕಬೇಕು. ಆಸ್ತಿ ಮಾರಿ ಮೃತರ ಕುಟುಂಬಗಳಿಗೆ ಪರಿಹಾರ ಕೊಡಬೇಕು ಎಂದು ಮೈಸೂರಿನಲ್ಲಿ ದೂರು ನೀಡಿದ ನಂತರ ಮಲ್ಲೇಶ್ ವಾಗ್ದಾಳಿ ನಡೆಸಿದ್ದಾರೆ. ...
Chamarajanagar oxygen shortage incident: ಮೇ 2 ರಂದು ರಾತ್ರಿ ಕೊಳ್ಳೇಗಾಲ ತಾಲೂಕು ಮುಡಿಗುಂಡಂ ಗ್ರಾಮದ ಜಯಶಂಕರ್ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದರು ಎಂದು ಅವರ ಪತ್ನಿ ಸಿದ್ದರಾಜಮ್ಮ ಅಳಲು ತೋಡಿಕೊಂಡಿದ್ದಾರೆ. ...
ಮೈಸೂರಿನ ಸದರನ್ ಗ್ಯಾಸ್ ಏಜೆನ್ಸಿ ಜೊತೆ ರೋಹಿಣಿ ಸಿಂಧೂರಿ ಮಾತುಕತೆ ನಡೆಸಿದ್ದಾರೆ. ರಿಲೀಸ್ ಮಾಡಲಾಗಿರುವ ಆಡಿಯೋದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಏಕೆ ಅಷ್ಟು ಆಕ್ಸಿಜನ್ ಕೊಡುತ್ತಿದ್ದೀರಾ? ಸರಿಯಾಗಿ ಮಾಹಿತಿ ಪಡೆದು ಆಕ್ಸಿಜನ್ ಪೂರೈಕೆ ಮಾಡಿ. ನೀನು ...
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೇವಲ ಎರಡು ದಿನಗಳ ಅಂತರದಲ್ಲಿ 37 ಜನರು ತಮ್ಮ ಉಸಿರು ನಿಲ್ಲಿಸಿದ್ರು. ಆದರೆ ದುರಂತವೆಂದರೆ ಘಟನೆ ನಡೆದು ತಿಂಗಳು ಕಳೆದ್ರೂ ಇನ್ನೂ ಸರ್ಕಾರ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ...
24 ಕುಟುಂಬಗಳಿಗೆ ಮಾತ್ರ ತಲಾ 2 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಉಳಿದ 12 ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಲಾಗಿದೆ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಸಾವಿನಲ್ಲೂ ತಾರತಮ್ಯ ಮಾಡುವುದನ್ನ ಸರ್ಕಾರ ...
ಅಲ್ಲಿ ಜೀವ ಕಳೆದುಕೊಂಡಿದ್ದು ಒಬ್ರಲ್ಲ.. ಇಬ್ರಲ್ಲ.. ಆಕ್ಸಿಜನ್ ಇಲ್ಲದೆ 37ಮಂದಿ ಉಸಿರು ನಿಲ್ಲಿಸಿದ್ರು. ಜನರ ಆಕ್ರಂದನ ಮುಗಿಲು ಮುಟ್ಟಿತ್ತು. ಇಷ್ಟೆಲ್ಲಾ ಆಗಿ ಎರಡು ವಾರ ಕಳೆದಿದೆ. ಹೈಕೋರ್ಟ್ಗೆ ವರದಿ ಸಲ್ಲಿಸಿ ಒಂದು ವಾರ ಕಳೆದಿದೆ. ...
ಕಳೆದ 7 ತಿಂಗಳಿನಿಂದ ನನ್ನ ಮೇಲೆ ವೈಯುಕ್ತಿಕವಾಗಿಯೂ ಆರೋಪಗಳನ್ನ ಮಾಡ್ತಿದ್ದಾರೆ. ನಾವು ಸರ್ವಿಸ್ ಗೆ ಸೇರಿದ್ದೆ ದೇಶ ಸೇವೆ ಮಾಡಲು. ಈ ಸಣ್ಣ ಪುಟ್ಟ ಆರೋಪಗಳಿಗೆ ನಾನು ಉತ್ತರ ಕೊಡುವುದಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ...