ರಕ್ಷಣಾ ಸಿಬ್ಬಂದಿ ಕಾರ್ಮಿಕ ಮಿರಾಜ್ ಮೃತದೇಹ ಹೊರತೆಗೆದಿದ್ದಾರೆ. ನಿನ್ನೆ ಅಜೀಮುಲ್ಲಾ ಮೃತದೇಹ ಹೊರತೆಗೆಯಲಾಗಿತ್ತು. ಸದ್ಯ ಮಿರಾಜ್ ಹಾಗೂ ಅಜೀಮುಲ್ಲಾ ಮೃತದೇಹ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು ಮತ್ತೊಬ್ಬ ಕಾರ್ಮಿಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ...
ಯಡಬೆಟ್ಟದ ಬಳಿ ಇರುವ ಮೆಡಿಕಲ್ ಕಾಲೇಜಿನಲ್ಲಿ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಭಯಗೊಂಡಿದ್ದಾರೆ. ಬುಧವಾರ ರಾತ್ರಿ(ಜ.06) ವಸತಿ ನಿಯಮಕ್ಕೆ ನುಗ್ಗಿದೆ ಎಂದು ತಿಳಿದು ಬಂದಿದೆ. ...
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವಿಗೀಡಾಗಿದ್ದಾರೆ. ತಮಿಳುನಾಡಿನಿಂದ ಪ್ಲೇವುಡ್ ತೆಗೆದು ಕೊಂಡು ಬರುತ್ತಿದ್ದ ಲಾರಿ ಶಿವಪುರ ಬಳಿ ಸ್ಕಿಡ್ ಆಗಿ ಬೈಕ್ ಮೇಲೆ ಉರುಳಿಬಿದ್ದಿದೆ. ...