Ashada Masa 2022: ಚಾಮುಂಡೇಶ್ವರಿ ವರ್ಧಂತಿಯ ದಿನ ಮಾತ್ರ ಬೆಳಿಗ್ಗೆ 7 ಗಂಟೆಯಿಂದ ಸಾರಿಗೆ ಬಸ್ ಗಳ ಸಂಚಾರ ಆರಂಭವಾಗಲಿದೆ. ಇನ್ನುಳಿದ ಆಷಾಡ ಶುಕ್ರವಾರಗಳಂದು ಬೆಳಗಿನ ಜಾವ 3 ಗಂಟೆಯಿಂದ ಸಾರಿಗೆ ಬಸ್ ಗಳು ...
ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ತಾಯಿಗೆ ಆಷಾಢ ಮಾಸದಲ್ಲಿ ವಿಶೇಷ ಪೂಜೆ ನೆರವೇರಲಿದ್ದು, ಈ ಪೂಜೆಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೊರೊನಾ 2ನೇ ಡೋಸ್ ಪಡೆದಿರುವ ಜೊತೆಗೆ ನೆಗೆಟಿವ್ ವರದಿಯ ಪ್ರತಿ ಕಡ್ಡಾಯ ತರಬೇಕು ...
ದೇವಸ್ಥಾನದ ಪ್ರಧಾನ ಅರ್ಚಕರು ಶಶಿಶೇಖರ್ ದೀಕ್ಷಿತ್ ಮಾತಾಡಿ ಇದುವರೆಗೆ ರಾಜ್ಯಪಾಲರು, ನ್ಯಾಯಾಧೀಶರು, ಮುಖ್ಯಮಂತ್ರಿಗಳು ದೇವಸ್ಥಾನಕ್ಕೆ ಬಂದು ಹೋಗಿದ್ದಾರೆ, ದೇಶದ ಪ್ರಧಾನಿಯೊಬ್ಬರು ಮೊದಲ ಬಾರಿಗೆ ಚಾಮುಂಡಿ ಸನ್ನಿಧಾನಕ್ಕೆ ಆಗಮಿಸುತ್ತಿದ್ದಾರೆ, ಎಂದು ಹೇಳಿದರು. ...
ದೇವಸ್ಥಾನದ ಮುಂದೆ ಯುವಕರ ಗುಂಪು ತಮ್ಮಟೆ ಸದ್ದಿಗೆ ಕುಣಿಯುತ್ತಿರುವುದನ್ನು ಕಂಡು ಅವರೊಳಗಿನ ನೃತ್ಯಪಟು ಜಾಗೃತಗೊಂಡಿದ್ದಾನೆ. ಅವರಿಗೆ ತಮ್ಮ ಯೌವನದ ದಿನಗಳು ನೆನಪಾಗಿರಲಿಕ್ಕೂ ಸಾಕು. ಪಂಚೆಯನ್ನು ಮೇಲಕ್ಕೆತ್ತಿ ಕಟ್ಟಿ ಕುಣಿಯಲಾರಂಭಿಸಿದ್ದಾರೆ. ...
ಕುಮಾರಸ್ವಾಮಿ ಬಗ್ಗೆ ಪ್ರತಿಕ್ರಿಯಿಸಲು ಹೋಗುವುದಿಲ್ಲ, ಅವರು ಬಳಸುವ ಭಾಷೆ ಅವರ ಸಂಸ್ಕೃತಿ ತೋರಿಸುತ್ತೆ ಎಂದರು. ಕುಮಾರ ಸ್ವಾಮಿಗೆ ನನ್ನ ಕಂಡರೆ ಭಯವಿರಬೇಕು ಹಾಗಾಗಿ ನನ್ನ ಟೀಕಿಸುತ್ತಿರುತ್ತಾರೆ. ಚುನಾವಣೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತೆ. ಅವರು ...
ಎರಡನೇ ಅಲೆ ಬಂದಾಗ ನಾವೆಲ್ಲ ಹೀಗೆ ಯಾಮಾರಿದ್ದರಿಂದಲೇ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಗದೆ ರಸ್ತೆಗಳಲ್ಲಿ, ಬೀದಿಗಳಲ್ಲಿ ಜನ ಬಿದ್ದು ಸಾಯುವ ಸ್ಥಿತಿ ನಿರ್ಮಾಣವಾಗಿತ್ತು. ಪುನಃ ಅದೇ ಸ್ಥಿತಿ ಎದುರಾದರೆ ಯಾರೂ ಆಶ್ಚರ್ಯಪಡಬೇಕಿಲ್ಲ. ಯಾಕೆಂದರೆ, ಅದಕ್ಕಾಗಿ ಪೂರ್ವಭಾವಿ ...
Ramanagara: ವಿಶ್ವದಲ್ಲಿಯೇ ಅತಿ ಎತ್ತರದ ಸುಮಾರು 60 ಅಡಿ ಎತ್ತರದ ಚಾಮುಂಡೇಶ್ವರಿ ವಿಗ್ರಹವನ್ನ ನಿರ್ಮಾಣ ಮಾಡಲಾಗಿದ್ದು, ಆಗಸ್ಟ್ 8ರಂದು ತಾಯಿಯ ವಿಗ್ರಹ ಲೋಕಾರ್ಪಣೆಗೊಂಡಿದೆ. ...
ಮೈಸೂರು, ಚಾಮರಾಜನಗರದಿಂದ 12 ಸ್ಥಾನ ಗೆದ್ದರಷ್ಟೇ ನಾವು ಮತ್ತೆ ಮುಖ್ಯಮಂತ್ರಿ ಸ್ಥಾನ ಕೇಳಲು ಸಾಧ್ಯ ಆದ್ದರಿಂದ ಚುನಾವಣೆಗೆ ಎಚ್ಚರಿಕೆಯಿಂದ ಸಿದ್ದರಾಗಬೇಕು ನಿಗದಿತ ಸಮಯಕ್ಕಿಂತ ಮೊದಲೇ ಚುನಾವಣೆ ಬರಬಹುದು. ಯಾವುದೇ ಕಾರಣಕ್ಕೂ ಯಾರೂ ಮೈಮರೆಯಬಾರದು ಎಂದು ...
ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಮೇಲೆ ವಿಶ್ವಾಸವಿಲ್ಲ. ಸಿದ್ದರಾಮಯ್ಯ ಗುಂಪುಗಾರಿಕೆಗೆ ನಿನ್ನೆ ಗುದ್ದಲಿ ಪೂಜೆ ಮಾಡಿದ್ದಾರೆ. ಸಿದ್ದರಾಮಯ್ಯರಿಂದಲೇ ಕಾಂಗ್ರೆಸ್ ಪಕ್ಷ ನಿರ್ನಾಮವಾಗಲಿದೆ. ...
ಯಾವ ಸಿಎಂಗೂ 2 ಕ್ಷೇತ್ರದಲ್ಲಿ ಸ್ಪರ್ಧೆಗೆ ಬಿಡ್ತಿರಲಿಲ್ಲ. ಎಸ್.ಎಂ.ಕೃಷ್ಣಗೆ ಸಹ ಹಾಗೆ ನಿಲ್ಲೋಕೆ ಬಿಟ್ಟಿರಲಿಲ್ಲ. ಆದರೆ, ಸಿದ್ದರಾಮಯ್ಯ ಅವರು 2 ಕಡೆ ಸ್ಪರ್ಧಿಸಿದ್ದರು ಎಂದು ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ...