ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಅವರನ್ನು ಈ ವರ್ಷದ ಆರಂಭದಲ್ಲಿ ಪಂಜಾಬ್ ವಿಧಾನಸಭೆ ಚುನಾವಣೆಗೆ ಮುನ್ನ ಇದೇ ಪ್ರಕರಣದಲ್ಲಿ ಹಣ ವರ್ಗಾವಣೆ ಆರೋಪದಡಿಯಲ್ಲಿ ಇಡಿ ಬಂಧಿಸಿತ್ತು. ...
Sunil Jakhar ಒಂದು ಸ್ವತ್ತು - ನೀವು ತಮಾಷೆ ಮಾಡುತ್ತಿದ್ದೀರಾ? ಓಹ್ ದೇವರೇ, ಅವರನ್ನು ಸಿಎಂ ಎಂದು ಮೊದಲು ಪ್ರಸ್ತಾಪಿಸಿದ ಪಿಬಿಐ ಮಹಿಳೆ ಅವರನ್ನು ಸಿಡಬ್ಲ್ಯುಸಿಯಲ್ಲಿ ರಾಷ್ಟ್ರೀಯ ಖಜಾನೆ ಎಂದು ಘೋಷಿಸಿಲ್ಲ. ...
Charanjit Singh Channi ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷವು 117 ಸ್ಥಾನಗಳಲ್ಲಿ 92 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ 18 ಸ್ಥಾನಗಳಲ್ಲಿ ಗೆದ್ದು ಎರಡನೇ ಸ್ಥಾನದಲ್ಲಿತ್ತು. ಶಿರೋಮಣಿ ಅಕಾಲಿ ದಳ ಮೂರು ಸ್ಥಾನಗಳನ್ನು ...
ಇಂದು ಪಂಜಾಬ್ನಲ್ಲಿ ವಿಧಾನಸಭೆ ಚುನಾವಣೆ (Punjab Assembly Election 2022) ನಡೆಯುತ್ತಿದೆ. ಮುಂಜಾನೆ 7ಗಂಟೆಯಿಂದ ಮತದಾನ ಶುರುವಾಗಿದೆ. ಹೀಗೆ ಮತ ಚಲಾವಣೆ ಪ್ರಾರಂಭಕ್ಕೂ ಮೊದಲು ಮುಖ್ಯಮಂತ್ರಿ ಚರಣಜಿತ್ ಸಿಂಗ್ ಛನ್ನಿ (Charanjit Singh Channi)ಖರಾರ್ನಲ್ಲಿರುವ ...
Punjab Election 2022 ಕಾಂಗ್ರೆಸ್ ಪಕ್ಷದ 13 ಅಂಶಗಳ ಕಾರ್ಯಸೂಚಿಯು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ದೂರದೃಷ್ಟಿಯನ್ನು ಪ್ರತಿಬಿಂಬಿಸುತ್ತದೆ ಎಂದು ಸಿಧು ಹೇಳುವ ಮೂಲಕ ವಿಧಾನಸಭೆ ಚುನಾವಣೆಯ ಪ್ರಚಾರದ ಕೊನೆಯ ದಿನದಂದು ಕಾಂಗ್ರೆಸ್ ...
Charanjit Singh Channi ಉತ್ತರ ಪ್ರದೇಶ, ಬಿಹಾರ ಮತ್ತು ದೆಹಲಿಯ "ಭಯ್ಯಾ" ಗಳನ್ನು ರಾಜ್ಯಕ್ಕೆ ಪ್ರವೇಶಿಸಲು ಬಿಡಬೇಡಿ ಎಂದು ಚನ್ನಿ ಪಂಜಾಬ್ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಜನರನ್ನು ಕೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ...
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್, ಬಿಹಾರದ ಜನರು ಪಂಜಾಬ್ಗೆ ಎಷ್ಟು ಸೇವೆ ಸಲ್ಲಿಸಿದ್ದಾರೆಂದು ಚನ್ನಿ ಅವರಿಗೆ ತಿಳಿದಿಲ್ಲವೇ ಎಂದು ಕೇಳಿದರು. ಇದು ಅಸಂಬದ್ಧ. ಜನರು ಅಂತಹ ವಿಷಯಗಳನ್ನು ಹೇಗೆ ಹೇಳಬಹುದು ಎಂದು ನನಗೆ ಗಾಬರಿಯಾಗಿದೆ. ...
ಆಪ್ ಪಕ್ಷ ಪಂಜಾಬ್ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅವಕಾಶವನ್ನು ಈ ಸಲ ಜನರಿಗೆ ಕೊಟ್ಟಿತ್ತು. ಈ ಅಭಿಯಾನಕ್ಕೆ ಜನತಾ ಚುನೇಗಿ ಅಪ್ನಾ ಸಿಎಂ ಎಂಬ ಹೆಸರನ್ನೂ ಇಡಲಾಗಿತ್ತು. ...
ಪ್ರಿಯಾಂಕಾ ಗಾಂಧಿ ಪಂಜಾಬಿನ ಸೊಸೆ, ಅವರು ಪಂಜಾಬಿಗಳ ಬಹೂ(ಸೊಸೆ). ಉತ್ತರ ಪ್ರದೇಶ, ಬಿಹಾರ, ದೆಹಲಿಯಿಂದ ಭಯ್ಯಾಗಳು ಇಲ್ಲಿ ಬಂದು ಆಳಲು ಸಾಧ್ಯವಿಲ್ಲ. ...
Amit Shah “ಪಂಜಾಬ್ನ ಪ್ರತಿ ಮನೆಯ ಮಗ ಮಿಲಿಟರಿ ಸೇವೆಯಲ್ಲಿದ್ದಾನೆ. ಸೈನಿಕರು ಕಳೆದ 40 ವರ್ಷಗಳಿಂದ ‘ಒಂದು ಶ್ರೇಣಿ ಒಂದು ಪಿಂಚಣಿ’ ಬೇಡಿಕೆಯನ್ನು ಸಲ್ಲಿಸುತ್ತಿದ್ದರು. ಆದರೆ ಕಾಂಗ್ರೆಸ್ ಸಮಸ್ಯೆಗೆ ಪರಿಹಾರ ಕಂಡುಕೊಂಡಿಲ್ಲ. ಮೋದಿ ಸರ್ಕಾರವು ...