Check Bounce: ಚೆಕ್ ಬೌನ್ಸ್ ಪ್ರಕರಣದಲ್ಲಿ ದೇವನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕೆ. ವೆಂಕಟಸ್ವಾಮಿ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಾರಿದೆ. ಸಾಲಕ್ಕೆ ಪ್ರತಿಯಾಗಿ ನೀಡಿದ್ದ ಚೆಕ್ ಬೌನ್ಸ್ ಆದ ಹಿನ್ನೆಲೆ ನಾಗಭೂಷಣ ...
ಮದುವೆಯಾಗುವಂತೆ ಸಂತ್ರಸ್ಥೆ ಒತ್ತಾಯಿಸುತ್ತಿದ್ದಂತೆ ಸತೀಶ್ ಹೊಸ ವರ್ಸೆ ತೆಗೆದಿದ್ದು, ಸರ್ಕಾರಿ ನೌಕರೆಯನ್ನ ಮದುವೆಯಾಗುವುದಾಗಿ ಉಡಾಫೆ ಉತ್ತರ ನೀಡಿದ್ದಾನೆ. ...
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ಚಿತ್ರಮಂದಿರದ ಮಾಲೀಕನಾಗಿರುವ ಯೋಗಾನಂದ ದಾವಣಗೆರೆ ನಗರದ ಬಸವನಗರ ಠಾಣೆ ಪೊಲೀಸರ ಕಾರ್ಯಾಚರಣೆ ವೇಳೆ ವಂಚನೆ ಆರೋಪದಲ್ಲಿ ಅರೆಸ್ಟ್ ಮಾಡಲಾಗಿದೆ. ...
ದೇಹ ದಪ್ಪವಾಗಿದೆ, ಹೊಟ್ಟೆ ನೋವು ಸೇರಿದಂತೆ ಹಲವು ಖಾಯಿಲೆಗಳಿಗೆ ತುತ್ತಾಗಿದ್ದೇವೆ ಎಂದು ಆ ಮಹಿಳೆಯರು ಅಲವತ್ತುಕೊಂಡಿದ್ದಾರೆ. ಓರ್ವ ಮಹಿಳೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೋಮಾ ಸ್ಥಿತಿ ತಲುಪಿದ್ದಾರೆ. ಸುಮಾರು 70 ದಂಪತಿಗೆ ಈ ನಕಲಿ ವೈದ್ಯ ...
ಶಿವಪ್ರಸಾದ್ ಮತ್ತು ಪಂಕಜ್ ಚೌಧರಿ ಆರೋಪಿಗಳಿಬ್ಬರೂ ಡೆಬಿಟ್ ಕಾರ್ಡ್ ನಂಬರ್, ಸಿವಿವಿ, ಎಕ್ಸ್ಪೈರಿ ಡೇಟ್ ಮತ್ತು ಓಟಿಪಿ ಪಡೆದು ಜನರ ಅಕೌಂಟ್ ಗಳಿಂದ ಹಣ ಎಗರಿಸುತ್ತಿದ್ದರು. ವಂಚನೆ ಮಾಡಿ ಪಡೆಯುತ್ತಿದ್ದ ಹಣವನ್ನ ನಕಲಿ ಖಾತೆಗೆ ...
ರೈತರನ್ನ ವಂಚಿಸಿ ಟ್ರ್ಯಾಕ್ಟರ್ಗಳನ್ನೇ ಹೊತ್ತೊಯ್ತಿದ್ದ ಖದೀಮರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಹಲವು ಗ್ರಾಮಗಳಿಗೆ ಹೋಗ್ತಿದ್ದ ಖದೀಮರು, ಟ್ರ್ಯಾಕ್ಟರ್ ತೆಗೊಂಡು ಸಾಲ ಕಟ್ಟಲಾಗದ ಒದ್ದಾಡ್ತಿದ್ದ ರೈತರನ್ನ ಹುಡುಕ್ತಿದ್ರು. ...
ಎಸಿಎಂ ಬ್ರಾಂಚ್ ಪಡೆದಿದ್ದ ಕಂಪ್ಯೂಟರ್ ಸೈನ್ಸ್ ಸೀಟ್ಗಾಗಿ ಪ್ರಯತ್ನಿಸುತ್ತಿದ್ದಳು. ಬೇರೆಯವರ ಸೀಟ್ ಕ್ಯಾನ್ಸಲ್ ಆಗಿ ಕಂಪ್ಯೂಟರ್ ಸೈನ್ಸ್ ಸೀಟ್ ಸಿಗಬಹುದಾ ಎಂದು ಕಾಯ್ತಿದ್ರು. ಈ ವೇಳೆ ಕಂಪ್ಯೂಟರ್ ಸೈನ್ಸ್ ಸೀಟ್ ಕ್ಯಾನ್ಸಲ್ ಆಗಿದೆ ಎಂದು ...
ಆರೋಪಿ ಈರಣ್ಣ ತುಮಕೂರು ಜಿಲ್ಲೆಯ ಕಂಪನಹಳ್ಳಿ ನಿವಾಸಿ. ಕೇವಲ ಉತ್ತರ ಕರ್ನಾಟಕ ಮೂಲದ ಯುವಕರನ್ನೇ ಈರಣ್ಣ ಟಾರ್ಗೆಟ್ ಮಾಡಿ ವಂಚಿಸ್ತಿದ್ದ. ತಾನು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯಲ್ಲಿ ನೌಕರ ಅಂತ ಪರಿಚಯ ಮಾಡಿಕೊಳ್ತಿದ್ದ ಈರಣ್ಣ ...
ಬಿಜಾಪುರ ಮೂಲದ ಮಾಜಿ ಲೈನ್ ಮೆನ್ ಭೀಮರಾಜ್, ಯುವತಿಯರಿಗೆ ಮದುವೆ ಆಸೆ, ಹೆಸ್ಕಾಂ ಕೆಲಸದ ಆಸೆ ತೋರಿಸಿ ವಂಚಿಸಿದ್ದಾರೆ. ಸದ್ಯ ಆರೋಪಿಯನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ...
ಶಾದಿ ಡಾಟ್ ಕಾಮ್ನಲ್ಲಿ ಪರಿಚಯವಾಗಿ ನಂಬಿಸಿ ಮದುವೆಯಾಗಿ ಪತ್ನಿಯಿಂದಲೇ ಹಣ ದೋಚಿ ವಂಚನೆ ನಡೆಸಿದ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಸದ್ಯ ಮಹಿಳೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ...