ಡಿಸೆಂಬರ್ ತಿಂಗಳವರೆಗೆ 19,34,36,716 ರೂಪಾಯಿ ವಿದ್ಯುತ್ ಬಿಲ್ ಬಾಕಿ ಇದೆ. ಸೆಪ್ಟೆಂಬರ್ನಿಂದ ನೀರಾವರಿ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಕಳಿಸಿದರು ಅಧಿಕಾರಿಗಳು ಈ ಬಗ್ಗೆ ಗಮನಹರಿಸಿಲ್ಲ. ...
ಲೈನ್ಮನ್ ಪ್ರದೀಪ್ ವಿದ್ಯುತ್ ಟ್ರಾನ್ಸ್ಫಾರ್ಮರ್ ದುರಸ್ತಿಗೆ ಕಂಬವೇರಿದ್ದರು. ಈ ವೇಳೆ ವಿದ್ಯುತ್ ಶಾಕ್ಗೆ ಸಿಲುಕಿ ಪ್ರದೀಪ್ ಕಂಬದಲ್ಲೇ ನರಳಾಡಿದ್ದಾರೆ. ಸ್ಥಳದಲ್ಲಿದ್ದವರು ಕೂಡಲೆ ಪ್ರಾಣದ ಹಂಗು ತೊರೆದು ಕಂಬವೇರಿ, ರಕ್ಷಿಸಿದ್ದಾರೆ. ...